Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಿ.ಜಿ. ಕೃಷ್ಣಸ್ವಾಮಿ 75ನೇ ಜನ್ಮ ದಿನಾಚರಣೆ | ಜೂನ್ 27
    Drama

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಿ.ಜಿ. ಕೃಷ್ಣಸ್ವಾಮಿ 75ನೇ ಜನ್ಮ ದಿನಾಚರಣೆ | ಜೂನ್ 27

    June 26, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ವತಿಯಿಂದ ಸಿ.ಜಿ. ಕೃಷ್ಣಸ್ವಾಮಿ 75ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 27 ಜೂನ್ 2026ರಂದು ಮಧ್ಯಾಹ್ನ 3-30 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಮಧ್ಯಾಹ್ನ 3-30 ಗಂಟೆಗೆ ಡಾ. ಟಿ.ಹೆಚ್. ಲವಕುಮಾರ್ ಇವರ ನಿರ್ದೇಶನದಲ್ಲಿ ಬೆಂಗಳೂರಿನ ಹಶ್ಮಿ ಥಿಯೇಟರ್ ತಂಡದಿಂದ ‘ಬೆಲ್ಚಿ’, ಲಕ್ಷ್ ಇವರ ನಿರ್ದೇಶನದಲ್ಲಿ ಬೆಂಗಳೂರಿನ ಅಭಿನಯತರಂಗ ತಂಡದಿಂದ ‘ಸೆನ್ಸ್’ ಮತ್ತು ಗುರುವ ಶೇಷಗಿರಿ ಇವರ ನಿರ್ದೇಶನದಲ್ಲಿ ಬೆಂಗಳೂರಿನ ರೇವಾ ವಿಶ್ವವಿದ್ಯಾಲಯ ತಂಡದಿಂದ ‘ಆಪರೇಷನ್ ಸಿಂಧೂರ’ ಬೀದಿ ನಾಟಕಗಳ ಪ್ರದರ್ಶನ ಹಾಗೂ ಚಂಕರ ತಂಡ ಆಕಾಶವಾಣಿ ಬೆಂಗಳೂರು ಮತ್ತು ನಾಟಕ ಬೆಂಗಳೂರು ತಂಡಗಳಿಂದ ರಂಗ ಗೀತೆಗಳ ಗಾಯನ ನಡೆಯಲಿದೆ. ಸಿ.ಜಿ.ಕೆ. 75 ಚಿಂತನ ಮಂಥನ ಉದ್ಘಾಟನಾ ಸಮಾರಂಭದ ಉದ್ಘಾಟನೆಯನ್ನು ಪ್ರಸಿದ್ಧ ಹಿರಿಯ ವಿದ್ವಾಂಸರಾದ ಡಾ. ಬರಗೂರು ರಾಮಚಂದ್ರಪ್ಪ ಇವರು ಮಾಡಲಿದ್ದು, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ಡಾ. ಕೆ.ವಿ. ನಾಗರಾಜಮೂರ್ತಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಿ.ಜಿ.ಕೆ.ಯವರ ಧರ್ಮಪತ್ನಿ ಶ್ರೀಮತಿ ಜಯಲಕ್ಷ್ಮಿ ಸಿ.ಜಿ.ಕೆ., ವಿಶ್ರಾಂತ ಕುಲಪತಿಗಳಾದ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ, ಹಿರಿಯ ಪತ್ರಕರ್ತರಾದ ಜಿ.ಎನ್. ಮೋಹನ್ ಹಾಗೂ ರಂಗಭೂಮಿ ಕಲಾವಿದರಾದ ಮುರುಡಯ್ಯ ಮತ್ತು ವಿಠ್ಠಲ ರಾವ್ ಇವರಿಗೆ ರಂಗ ಗೌರವ ನೀಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಶಿವಮೊಗ್ಗ ರಂಗಾಯಣ ಪ್ರಸ್ತುತ ಪಡಿಸುವ ‘ಸ್ವಾತಂತ್ರ್ಯದ ಓಟ’ ನಾಟಕ ಪ್ರದರ್ಶನ ನಡೆಯಲಿದೆ.

    baikady drama Literature Music roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಮಣ್ಣಗುಡ್ಡ ಶಾಲೆಯಲ್ಲಿ 119ನೇಯ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ | ಜೂನ್ 27
    Next Article ಬೆಂಗಳೂರಿನಲ್ಲಿ ‘ಕೆಂಚನೂರು ಮುಂಗಾರು ಯಕ್ಷೋತ್ಸವ’ | ಜೂನ್ 27
    roovari

    Add Comment Cancel Reply


    Related Posts

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026

    ‘ಯಕ್ಷಸಾಧಕ’ ಪ್ರಶಸ್ತಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಆಯ್ಕೆ

    July 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.