Subscribe to Updates

    Get the latest creative news from FooBar about art, design and business.

    What's Hot

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಐದನೇ ದಿನದ ಕಾರ್ಯಕ್ರಮ

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ನಾಲ್ಕನೇ ದಿನದ ಕಾರ್ಯಕ್ರಮ

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಮೂರನೇ ದಿನದ ಕಾರ್ಯಕ್ರಮ

    February 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 10 
    Competition

    ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 10 

    October 4, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಸಂಗೀತ ಪರಿಷತ್ ಮಂಗಳೂರು ಮತ್ತು ಭಾರತೀಯ ವಿದ್ಯಾಭವನ ಸಂಸ್ಥೆಗಳ ಸಂಯುಕ್ತ ಆಶಯದಲ್ಲಿ ಮಂಗಳೂರು, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಂಗೀತಾಭ್ಯಾಸಿಗಳಿಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ಸರ್ಧೆಗಳನ್ನು ಆಯೋಜಿಸಲಾಗಿದೆ.

    15 ವರ್ಷಗಳಿಗಿಂತ ಕೆಳಗಿನವರು ಜೂನಿಯರ್ ಹಾಗೂ 20 ವರ್ಷಗಳಿಗಿಂತ ಕೆಳಗಿನವರು ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಬಹುದು. ಸ್ಪರ್ಧೆಗಳು ದಿನಾಂಕ 15-10-2023ರಂದು ಭಾರತೀಯ ವಿದ್ಯಾಭವನದಲ್ಲಿ ನಡೆಯಲಿವೆ. ಜೂನಿಯರ್ ವಿಭಾಗದಲ್ಲಿ ಸ್ಪರ್ಧಿಯು ಎರಡು ವಿಳಂಬ ಕಾಲ ಮತ್ತು ಎರಡು ಮಧ್ಯಮ ಕಾಲದ ಕೃತಿಗಳನ್ನು ಹಾಡಲು ಸಮರ್ಥರಿರಬೇಕು. ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಯು ಒಂದು ವರ್ಣ, ಮೂರು ಬೇರೆ ಬೇರೆ ವಾಗ್ಗೇಯಕಾರರ ಒಂದೊಂದು ಕೃತಿಗಳನ್ನು ಆಲಾಪನೆ, ನೆರವಲ್, ಸ್ವರ ಪ್ರಸ್ತಾರ ಸಹಿತ ಮತ್ತು ಒಂದು ದೇವರ ನಾಮ/ತಿಲ್ಲಾನ/ ಜಾವಳಿಗಳನ್ನು ಹಾಡಲು ತಯಾರಿ ನಡೆಸಬೇಕು.

    ಅರ್ಜಿ ಸಲ್ಲಿಸಲು ಕೊನೆ ದಿನಾಂಕ 10-10-2023. ವಿಜೇತರಾದವರನ್ನು ಮಂಗಳೂರು ಸಂಗೀತೋತ್ಸವದ ಸಂದರ್ಭ ಗೌರವಿಸಲಾಗುವುದು. ಅರ್ಜಿಗಳನ್ನು ಸಂಗೀತ ಪರಿಷತ್‌ ಮಂಗಳೂರು 12-1-33, ಸಿಂಧೂರ, ನ್ಯೂಫೀಲ್ಡ್‌ ರಸ್ತೆ, ಮಹಾ ಮಾಯ ದೇವಸ್ಥಾನದ ಹತ್ತಿರ, ರಥಬೀದಿ, ಮಂಗಳೂರು- 575001 ಅಥವಾ ಇಮೇಲ್ [email protected]ಗೆ ಕಳಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನ ಪದ್ಮಗಿರಿ ಕಲಾಕುಟೀರದಲ್ಲಿ ‘ಕನ್ನಡ ವಿದ್ಯಾರ್ಥಿ ಕಲರವ’ ಕಾರ್ಯಕ್ರಮ | ಅಕ್ಟೋಬರ್ 7ರಂದು
    Next Article ಬೆಂಗಳೂರಿನಲ್ಲಿ ಲಯಬದ್ದ ಕುಣಿತ, ಭಾವಭರಿತ ಅಭಿನಯದ ಯಶಸ್ವೀ ಯಕ್ಷಗಾನ ಪ್ರದರ್ಶನ 
    roovari

    Add Comment Cancel Reply


    Related Posts

    ಮಂಗಳೂರಿನ ಸಂಸ್ಕಾರ ಭಾರತೀ ವತಿಯಿಂದ ‘ಭರತಮುನಿ ಸ್ಮೃತಿ ದಿನ’

    February 27, 2026

    ಉದಯೋನ್ಮುಖ ನೃತ್ಯ ಕಲಾವಿದೆ ಕುಮಾರಿ ವಿಶ್ವನೇತ ಡಿ. ಇವರ ಭರತನಾಟ್ಯ ರಂಗಪ್ರವೇಶ

    February 27, 2026

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.