Browsing: Article

ಮಂಗಳೂರು : ‘ಬ್ಯಾರಿವಾರ್ತೆ’ ಕನ್ನಡ ಲಿಪಿ, ಬ್ಯಾರಿ ಭಾಷೆಯಲ್ಲಿರುವ ಬ್ಯಾರಿ ಸಮುದಾಯದ ಏಕೈಕ ಮಾಸಿಕ. ಹತ್ತು ವರ್ಷಗಳಿಂದ ನಿರಂತರವಾಗಿ ಪ್ರಕಟವಾಗುತ್ತಿರುವ ಈ ಪತ್ರಿಕೆಗೆ ಈಗ ದಶಮಾನೋತ್ಸವ ಸಂಭ್ರಮ.…

‘ನನ್ನ ಸೋಲೋ ಟ್ರಿಪ್’ ಇದು ಶಶಿಧರ ಹಾಲಾಡಿಯವರ ವಿನೂತನ ಬಗೆಯ ಪ್ರವಾಸ ಕಥನ. ಏಕಾಂಗಿಯಾಗಿ ಅವರು ಬೇರೆ ಬೇರೆ ಸಂದರ್ಭಗಳಲ್ಲಿ ಕೈಗೊಂಡ ತಿರುಗಾಟದ ಚಿತ್ರಣ ಇಲ್ಲಿ ಬಹು…

ಅಂದು ಮುದವಾದ ಬೆಳಗು ಅರಳುತ್ತಿದ್ದ ಸಮಯ. ರವೀಂದ್ರ ಕಲಾಕ್ಷೇತ್ರದ ವೇದಿಕೆಯ ಹೂದೋಟದಲ್ಲಿ ಹಿತವಾಗಿ ಉಲಿಯುತ್ತಿದ್ದ ಮುದ್ದುಹಕ್ಕಿಗಳ ಕಲರವ. ಬಣ್ಣ ಬಣ್ಣದ ಸಿಂಗರದಲ್ಲಿ ಮಿಂದೆದ್ದ ಪುಟಾಣಿಗಳ ಹೆಜ್ಜೆ-ಗೆಜ್ಜೆಯ ನಲಿವಿನ…

ಅದೊಂದು ಸಂಭ್ರಮದ ನಲಿವಿನ ನೋಟ. ಕರ್ನಾಟಕ ಕಲಾಶ್ರೀ ಡಾ. ರಮಾ ನೇತೃತ್ವದ ‘ನಿರಂತರಂ’ನ ಯಾವ ಕಾರ್ಯಕ್ರಮವೇ ಇರಲಿ ಅಲ್ಲಿ ಸಡಗರ-ಲವಲವಿಕೆ ಇರಲೇಬೇಕು. ಅವರ ಕ್ರಿಯಾಶೀಲ- ಸ್ನೇಹಪೂರ್ಣ ವ್ಯಕ್ತಿತ್ವವೇ…

ಭರವಸೆಯ ಯುವ ಲೇಖಕರಾದ ಡಾ. ಸುಭಾಷ್ ಪಟ್ಟಾಜೆಯವರ ಎರಡನೆಯ ಕಥಾ ಸಂಕಲನ ‘ಕಾಡುಸಂಪಿಗೆ’. ಸುಮಾರು ಹನ್ನೆರಡು ವರ್ಷಗಳ ಹಿಂದೆ ಅವರು ವಿದ್ಯಾರ್ಥಿಯಾಗಿದ್ದಾಗ ಪ್ರಕಟಿಸಿದ್ದ ‘ಗೋಡೆ ಮೇಲಿನ ಗೆರೆಗಳು’…

ನೃತ್ಯ ಕಲಾವಿದ/ಕಲಾವಿದೆಯಾಗಿ ಕಲಾಮಾತೆಯ ಸೇವಾ ಕೈಂಕರ್ಯದಲ್ಲಿ ನಿರಂತರವಾಗಿ ಮುಂದುವರೆದು, ನಟರಾಜನ ದಯೆಗೆ ಪಾತ್ರರಾಗಿ, ಕಲಾ ರಸಿಕರ ಮನದಲ್ಲಿ ಸದಾ ನೆಲೆಗೊಂಡು ಅತ್ಯುತ್ತಮ ಸ್ಥಾನ ಗಳಿಸಿಕೊಳ್ಳುವುದು ಒಂದು ದೊಡ್ಡ…

ಪುಟ್ಟಮಕ್ಕಳಿಗೆ ಸೂಕ್ತ ನಾಟ್ಯಶಿಕ್ಷಣ ನೀಡಿ ಅವರನ್ನು ರಂಗದ ಮೇಲೆ ಉತ್ತಮವಾಗಿ ಪ್ರದರ್ಶನ ನೀಡುವಂತೆ ಸುಸಜ್ಜಿತಗೊಳಿಸುವುದು ಸುಲಭದ ಕೆಲಸವಲ್ಲ. ಅಂಥ ಸ್ತುತ್ಯಾರ್ಹ ತರಬೇತಿ ನೀಡಿ, ತಮ್ಮ ಸುಮನೋಹರ ನೃತ್ಯ…

ನೃತ್ಯಕ್ಷೇತ್ರದೊಳಗೆ ಇಂದು ಅನೇಕ ಆವಿಷ್ಕಾರಗಳು ನಡೆಯುತ್ತಿದ್ದು, ಹೊಸ ವಿಚಾರಗಳನ್ನು ಹೊತ್ತು ತರುವ ಕೆಲಸವನ್ನು ಅದೆಷ್ಟೋ ಕಲಾವಿದರು ಪ್ರಾಮಾಣಿಕವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಪ್ರಾಯೋಗಿಕವಾಗಿ ಮಂಡಿಸುವ ವಿಚಾರಗಳನ್ನು ಈ ರೀತಿಯಲ್ಲೂ…

ದಲಿತ – ಬಂಡಾಯ ಸಾಹಿತ್ಯವು ಹೊಸ ದಿಕ್ಕಿನತ್ತ ಹೊರಳಿದಾಗ ಹಸಿಹಸಿ ಅನುಭವ, ಪೂರ್ವ ನಿಯೋಜಿತ ಮಾದರಿ, ಏಕರೀತಿಯ ಘಟನಾವಳಿ, ಧ್ವನಿರಹಿತ ಭಾಷೆ, ವರದಿಗಾರಿಕೆಯ ಶೈಲಿ ಮತ್ತು ಸುಲಭ…

ಕಲೆಯ ಬೆಳವಣಿಗೆಗೆ ಉತ್ತಮ ಸಂಘಟಕರು, ಕಲಾಪ್ರೇಕ್ಷಕರೂ ಬೇಕಂತೆ. ಅದರಲ್ಲೂ ನೃತ್ಯ ಕಾರ್ಯಕ್ರಮದ ಆಯೋಜನೆಗೆ ಆಯೋಜಕರಾಗಿ ನೃತ್ಯಕಲಾ ಸಂಸ್ಥೆಗಳೇ ಮುಂದಾದಾಗ ಆ ಪ್ರದರ್ಶನಕ್ಕೇ ಒಂದಷ್ಟು ಮೆರುಗು ಹೆಚ್ಚೇ ಎನ್ನಬಹುದು.…