Browsing: Introduction

ನಾನು ಬರೆಯಲು ಆರಂಭಿಸಿದೆ…..! ನಾ ಬರೆಯಲು ಹೊರಟಿರುವುದು ಒಬ್ಬ ವ್ಯಕ್ತಿಯ ಬದುಕಿನ ಹೊಸ ಅಧ್ಯಾಯವಲ್ಲ, ಹಾಗೆಂದು ಇದು ಮುಗಿದ ಅಧ್ಯಾಯವೂ ಅಲ್ಲ, ಬದಲಾಗಿ 1957ರಿಂದ ಮೊದಲ್ಗೊಂಡು ಈವರೆಗೆ…

ಕರುನಾಡ ಕರಾವಳಿ ಅಂದ್ರೇ ನಮ್ಮೆಲ್ಲರಿಗೆ ತಟ್ಟನೇ ನೆನಪಾಗೋದು ಯಕ್ಷಗಾನ. 16/08/1991ರಂದು ನಾಗರಾಜ ಕೆ ಎನ್ ಹಾಗೂ ವಿನೋದ ಇವರ ಮಗನಾಗಿ ಭಾರ್ಗವ ಭಾಗವತ್ ಅವರ ಜನನ. ಭೌತಶಾಸ್ತ್ರದಲ್ಲಿ…

ಭರತನಾಟ್ಯ, ಯಕ್ಷಗಾನ ಕೇವಲ ಮನೋರಂಜನೆ ಆಯ್ಕೆಯಲ್ಲ. ಈ ಭಾರತೀಯ ಕಲೆಗೆ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಪ್ರಶಸ್ತ ಸ್ಥಾನವಿದೆ. ಈ ನೃತ್ಯ ಕ್ಷೇತ್ರದಲ್ಲಿ ಚಿರಪರಿಚಿತ ಹಾಗೂ ಬಹುಮುಖ…

ಅಂಗವಿಕಲತೆಯಿದ್ದರೂ ಕೂಡ ಸ್ವಾಭಿಮಾನದ ಬದುಕಿಗಾಗಿ ಕಲೆಯನ್ನೇ ಜೀವನೋಪಾಯವಾಗಿಸಿಕೊಂಡು ನಡೆಯಲು ಅಸಾಧ್ಯವಾದ ಕಾಲುಗಳ ಮೇಲೆ ಮದ್ದಳೆಯನ್ನು ಇಟ್ಟು ಬದುಕು ಕಟ್ಟಿಕೊಂಡ ವಿಜಯ ನಾಯ್ಕರ ಬದುಕಿನ ಹೋರಾಟ ಬಹು ರೋಚಕ.…

ಚೆಟ್ಟಂಗಡ ರವಿ ಸುಬ್ಬಯ್ಯ ಇವರು ಶ್ರೀಮಂಗಲ ನಾಡು ವೆಸ್ಟ್ ನೆಮ್ಮಲೆ ಗ್ರಾಮದ ಸಿ.ಎ. ಸುಬ್ಬಯ್ಯ,ಬೊಳ್ಳಮ್ಮ ದಂಪತಿಯ ಪುತ್ರ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಮಾದರಿ ಪ್ರಾಥಮಿಕ ಶಾಲೆ…

ಕರಾವಳಿಯ ಪ್ರಸಿದ್ಧ ಸ್ಥಾನವನ್ನು ಪಡೆದ ಕಲೆ “ಯಕ್ಷಗಾನ”. ಕರ್ನಾಟಕದ ಗಂಡು ಕಲೆಯಾಗಿರುವ ಯಕ್ಷಗಾನ ಪಾರ್ತಿಸುಬ್ಬರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜೃಂಭಿಸುತ್ತಿದೆ. ಇಂತಹ ಕಲೆಯಲ್ಲಿ ರಾರಾಜಿಸುತ್ತಿರುವ ಕಲಾವಿದ ಶಿವರಾಜ ಬಜಕೂಡ್ಲು.…

ಮಾಲತಿ ವೆಂಕಟೇಶ್:- 29.05.1972 ನಾರಾಯಣ ನಾವಡ ಹಾಗೂ ಲಕ್ಷ್ಮೀ ಇವರ ಮಗಳಾಗಿ ಮಾಲತಿ ವೆಂಕಟೇಶ್ ಜನನ. ಪದವಿ, ನರ್ಸರಿ ಶಿಕ್ಷಣ ಹಾಗೂ ಕಂಪ್ಯೂಟರ್ ಕೋರ್ಸ್ ಇವರ ವಿದ್ಯಾಭ್ಯಾಸ.…

ಕಳೆದ ಎರಡು ದಶಕಗಳಿಂದ ಯಕ್ಷಗಾನ ಸೇವೆಯಲ್ಲಿ ತೊಡಗಿ, 500ಕ್ಕೂ ಹೆಚ್ಚು ತಾಳಮದ್ದಳೆ ಮತ್ತು ಯಕ್ಷಗಾನಗಳಲ್ಲಿ ಭಾಗವಹಿಸಿ; “ಕಾಶ್ಯಪ ಮಹಿಳಾ ಯಕ್ಷಗಾನ ತಂಡ”ದ ಮುಂಚೂಣಿ ಕಲಾವಿದೆಯಾಗಿ ಮತ್ತು “ಯಕ್ಷ…

ಕರಾವಳಿಯ ಗಂಡು ಕಲೆ ಯಕ್ಷಗಾನ. ಇಂತಹ ಶ್ರೀಮಂತ ಕಲೆಯಲ್ಲಿ ಅನೇಕ ಯುವ ಕಲಾವಿದರು, ಹವ್ಯಾಸಿ ಕಲಾವಿದರು, ಮಹಿಳಾ ಕಲಾವಿದರು ತಮ್ಮ ಪ್ರತಿಭೆಯನ್ನು ಪ್ರದರ್ಶನ ನೀಡುತ್ತಿದ್ದಾರೆ. ಇಂದು ನಾವು…

ವೃತ್ತಿಯಲ್ಲಿ ಡಾಕ್ಟರ್, ಪ್ರವೃತ್ತಿಯಲ್ಲಿ ಯಕ್ಷಗಾನ ಕಲಾವಿದೆಯಾಗಿ ಮಿಂಚುತ್ತಿರುವವರು ಡಾ.ಪ್ರಕೃತಿ ಮಂಚಾಲೆ. 16.07.1986 ರಂದು ಡಾ.ಎಂ.ಎಸ್.ವಿಘ್ನೇಶ್ ಹಾಗೂ ಪದ್ಮಾವತಿ ಇವರ ಮಗಳಾಗಿ ಜನನ. ಆಯುರ್ವೇದದಲ್ಲಿ MD, MS ಆಪ್ತಸಲಹೆ…