Browsing: Introduction

ಜನಮನಕೆ ಹತ್ತಿರವಾಗುವ ವೈದ್ಯ, ಸಾಹಿತಿ, ಸಾಧಕ – ಡಾ. ಮುರಲೀಮೋಹನ್ ಚೂಂತಾರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ‘ಚೂಂತಾರು’ ಇಲ್ಲಿ ಜನಿಸಿದ ಮುರಳಿ ಮೋಹನ ಚೂಂತಾರು…

ಕನ್ನಡ ಮತ್ತು ತುಳು ಚಿತ್ರರಂಗದ ಹಿನ್ನೆಲೆ ಗಾಯಕರು ಮತ್ತು ಸಂಗೀತ ನಿರ್ದೇಶಕರು. ರಾಘವ ಆಚಾರ್ಯ ಹಾಗೂ ಮೀರಾ ಇವರ ಪುತ್ರರಾಗಿ ಜನಿಸಿದ ಡಾಕ್ಟರ್ ನಿತಿನ್ ಆಚಾರ್ಯ ಅವರು…

ದಿವಂಗತರಾದ ಶ್ರೀ ರಾಮಚಂದ್ರ ಉಡುಪ ಮತ್ತು ಶ್ರೀಮತಿ ವಾಗ್ದೇವಿಯಮ್ಮ ಅವರ ಮಗಳಾಗಿ ಜನಿಸಿದ ರತೀದೇವಿಯವರು ಅದಮಾರಿನ ಪದವಿ ಪೂರ್ವ ವಿದ್ಯಾ ಸಂಸ್ಥೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಎಸ್.ಎಸ್.ಎಲ್.ಸಿ.…

ಡಾ. ಸುಮಂತ ಶೆಣೈ ಇವರು ವೃತ್ತಿಯಲ್ಲಿ ಮೂಡಬಿದ್ರಿಯ ಆಳ್ವಾಸ್ ಆಯುರ್ವೇದ ಕಾಲೇಜಿನಲ್ಲಿ ವೈದ್ಯರು ಮತ್ತು ಉಪನ್ಯಾಸಕರು. ಮೂಲತಃ ಕಾರ್ಕಳ ತಾಲೂಕಿನ ಹೊಸ್ಮಾರಿನವರು. ಹೊಸ್ಮಾರಿನ ಶ್ರೀ ಸುದರ್ಶನ್ ಮತ್ತು…

ಶ್ರೀ ಜಯಪ್ರಕಾಶ್ ಬಿ. ಶ್ರೀ ಜಯಪ್ರಕಾಶ್ ಬಿ. ಇವರು ಕಳೆದ 14 ವರ್ಷಗಳಿಂದ ಎಸ್.ಡಿ.ಎಂ. ಆಯುರ್ವೇದ ಆಸ್ಪತ್ರೆ ಬಿಜೈ ಇಲ್ಲಿ ಆಯುರ್ವೇದ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಕಡಬ…

ಹೂವೊಂದು ಸೂರ್ಯನ ಮೃದುಸ್ಪರ್ಶಕ್ಕೆ ಮೆಲ್ಲನೆ ಅರಳಿ ಸುತ್ತೆಲ್ಲ ಪರಿಮಳವನ್ನು ಹರಡುವಂತೆ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಪ್ರಭೆ ಹೊರ ಜಗತ್ತಿಗೆ ಹರಡಿ ತನ್ನ ಅಸ್ತಿತ್ವವನ್ನು ಸಾರುತ್ತದೆ. ತನ್ನತ್ತ…

ಯಕ್ಷಗಾನ ಗಂಡು ಮೆಟ್ಟಿದ ಕಲೆ ಎಂದ ಲಾಗಾಯ್ತಿನಿಂದಲೂ ಕರೆಸಿಕೊಂಡು ಮೆರೆದ ಕಮನೀಯ ಕಲೆ. ಇದರಲ್ಲಿ ಹೆಂಗಳೆಯರು ಎಲ್ಲ ಅಡೆತಡೆಗಳನ್ನೂ ಮೆಟ್ಟಿನಿಂತು ಗಂಡಸರಿಗೆ ಸಮದಂಡಿಯಾಗಿ ಬೆಳೆದಿದ್ದಾರೆ. ತೆಂಕು-ಬಡಗು ತಿಟ್ಟುಗಳೆಂಬ…

ಯಕ್ಷಗಾನ ಎಂದರೆ ಪುರುಷ ಪ್ರಧಾನವಾದದ್ದು. ರಂಗದಲ್ಲಿ ಪುರುಷರೇ ಮಹಿಳೆಯರಾಗುತ್ತಿದ್ದರು. ಇಲ್ಲಿ ಎಲ್ಲವೂ ಪುರುಷಮಯ ಎಂಬ ಕಾಲ ಬದಲಾಗಿದೆ. ಪುರುಷ ಪ್ರಧಾನವಾದ ಯಕ್ಷಗಾನ ಕ್ಷೇತ್ರಕ್ಕೆ ಮಹಿಳೆಯರು ಲಗ್ಗೆ ಇಟ್ಟಿದ್ದಾರೆ.…

ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾಣ ಗ್ರಾಮದ ಜೋಗಿ ಬಂಗೇರ ಹಾಗೂ ರಾಧ ಕರ್ಕೇರ ಇವರ ಮಗನಾಗಿ 13-06-1985ರಂದು ಕೋಡಿ ರಾಘವೇಂದ್ರ ಕರ್ಕೇರ ಅವರ ಜನನ. ಪ್ರಾಥಮಿಕ ಶಿಕ್ಷಣವನ್ನು…

ಯಕ್ಷಗಾನವು ನಮ್ಮ ಹೆಮ್ಮೆಯ ಸಂಕೇತ ಎನಿಸಿಕೊಂಡ ಕಲೆ. ಹಿಂದಿನ ತಲೆಮಾರಿನ, ಈಗಿನ ಹಿರಿಯ ಕಲಾವಿದರು, ಕಲಾಪೋಷಕರು, ಕಲಾಭಿಮಾನಿಗಳೆಲ್ಲಾ ತ್ಯಾಗ ಪರಿಶ್ರಮಗಳಿಂದ ಈ ಸರ್ವಾಂಗ ಸುಂದರವಾದ ಕಲಾಪ್ರಕಾರವನ್ನು ಬೆಳೆಸಿದ್ದಾರೆ,…