Browsing: Introduction

ಅವಿನಾಶ್ ಬೈಪಾಡಿತ್ತಾಯ ಹುಟ್ಟಿದ್ದು 14.09.1974 ರಂದು ಈಗಿನ ಕಡಬ ತಾಲೂಕಿನ, ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೆಂಚಭಟ್ರೆ ಎಂಬ ಗ್ರಾಮದಲ್ಲಿ. ಅಪ್ಪ ಹರಿನಾರಾಯಣ ಬೈಪಾಡಿತ್ತಾಯ, ಅಮ್ಮ ಲೀಲಾವತಿ ಬೈಪಾಡಿತ್ತಾಯ.…

ಯಕ್ಷಗಾನ ನಮ್ಮ ಹೆಮ್ಮೆಯ ಸಂಕೇತವಾದ ಒಂದು ಶ್ರೇಷ್ಠ ಕಲೆ. ಅದು ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಮೇರುಕಲೆ. ಇಂತಹ ಶ್ರೀಮಂತ ಕಲೆಯಲ್ಲಿ ಮಿಂಚುತ್ತಿರುವ ಕಲಾವಿದರು ಮಂಜುನಾಥ ಮೊಗವೀರ ಮತ್ಯಾಡಿ.…

ನಮ್ಮ ನಾಡಿನ ಗಂಡುಕಲೆ ಯಕ್ಷಗಾನ. ಹಿಮ್ಮೇಳದಲ್ಲಿ ಭಾಗವತರ ಭಾಗವತಿಕೆಗೆ ಮುಮ್ಮೇಳದ ಕಲಾವಿದರು ಭಾರೀ ವೇಷಧರಿಸಿ ನಾಟ್ಯ ಹಾಗೂ ಮಾತುಗಾರಿಕೆಯೊಂದಿಗೆ ಅಭಿನಯಿಸುವ ಅಬ್ಬರದ ಕಲೆ ಇದಾಗಿದೆ. ತಲೆತಲಾಂತರಗಳಿಂದ ಪುರುಷರೇ…

31.08.1968 ರಂದು ಗುರುರಾಜ ಆಚಾರ್ಯ ಹಾಗೂ ಇಂದಿರಾ ಇವರ 3 ಗಂಡು ಮಕ್ಕಳಲ್ಲಿ ನಡುವಿನವರಾಗಿ ಹರಿಹರದಲ್ಲಿ ಎಚ್ ವಿನಯ ಆಚಾರ್ಯ ಹೊಸಬೆಟ್ಟು ಅವರ ಜನನ. ಪಿಯುಸಿವರೆಗೆ ವಿದ್ಯಾಭ್ಯಾಸ.…

ಓದಿದ್ದು ಭೌತಚಿಕಿತ್ಸಕಿ/ಫಿಸಿಯೋಥೆರಪಿಸ್ಟ್. ಯಕ್ಷಗಾನದ ಅತಿಯಾದ ಒಲವು. ಹೀಗೆ ವೃತ್ತಿ ಹಾಗೂ ಪ್ರವೃತ್ತಿಯನ್ನು ಜೊತೆಗೆ ಸರಿ ಸಮಾನವಾಗಿ ಸ್ವೀಕರಿಸಿ ಯಕ್ಷಗಾನ ರಂಗದಲ್ಲಿ ತನ್ನದೇಯಾದ ಛಾಪು ಮೂಡಿಸುತ್ತಿರುವ ಪ್ರತಿಭೆ ಸಂಧ್ಯಾ…

ಯಕ್ಷಗಾನದಲ್ಲಿ ಬಣ್ಣದ ವೇಷಗಳು ತಮ್ಮ ಅಟ್ಟಹಾಸ, ಮುಖವರ್ಣಿಕೆ, ಕುಣಿತ, ತೆರೆಕುಣಿತ, ನಡೆ ಇವುಗಳಿಂದ ವಿಶಿಷ್ಟ ಸ್ಥಾನವನ್ನು ಪಡೆದುಕೊಂಡಿವೆ. ಒಡ್ಡೋಲಗ ವೈಭವವನ್ನು ನೋಡುವುದೆಂದರೆ ಪ್ರೇಕ್ಷಕರ ಕಣ್ಣುಗಳಿಗೆ, ಕಿವಿಗಳಿಗೆ ಅದೊಂದು…

ನಾನು ಬರೆಯಲು ಆರಂಭಿಸಿದೆ…..! ನಾ ಬರೆಯಲು ಹೊರಟಿರುವುದು ಒಬ್ಬ ವ್ಯಕ್ತಿಯ ಬದುಕಿನ ಹೊಸ ಅಧ್ಯಾಯವಲ್ಲ, ಹಾಗೆಂದು ಇದು ಮುಗಿದ ಅಧ್ಯಾಯವೂ ಅಲ್ಲ, ಬದಲಾಗಿ 1957ರಿಂದ ಮೊದಲ್ಗೊಂಡು ಈವರೆಗೆ…

ಕರುನಾಡ ಕರಾವಳಿ ಅಂದ್ರೇ ನಮ್ಮೆಲ್ಲರಿಗೆ ತಟ್ಟನೇ ನೆನಪಾಗೋದು ಯಕ್ಷಗಾನ. 16/08/1991ರಂದು ನಾಗರಾಜ ಕೆ ಎನ್ ಹಾಗೂ ವಿನೋದ ಇವರ ಮಗನಾಗಿ ಭಾರ್ಗವ ಭಾಗವತ್ ಅವರ ಜನನ. ಭೌತಶಾಸ್ತ್ರದಲ್ಲಿ…