Subscribe to Updates
Get the latest creative news from FooBar about art, design and business.
Browsing: Introduction
ಸುವರ್ಣ ಕುಮಾರಿ ಹಾಗೂ ಮಧೂರು ಮೋಹನ ಕಲ್ಲೂರಾಯ ಇವರ ಮಗನಾಗಿ 02.02.1996ರಂದು ರಾಮಪ್ರಕಾಶ ಕಲ್ಲೂರಾಯ ಮಧೂರು ಅವರ ಜನನ. M-tech in mechanical engineering ಇವರ ವಿದ್ಯಾಭ್ಯಾಸ.…
ನಿತೀಶ್ ಪಿ. ಬೈಂದೂರು ಇವರ ಛಾಯಾಚಿತ್ರ ಕ್ಷೇತ್ರದ ಸಾಧನೆಗಾಗಿ, ಪಬ್ಲಿಕ್ ರಿಲೇಷನ್ ಸೊಸೈಟಿ ಆಫ್ ಇಂಡಿಯಾ, ನವದೆಹಲಿಯಲ್ಲಿ ಆಯೋಜಿಸಿದ ‘ಕೌಟಿಲ್ಯ ಅವಾರ್ಡ್ಸ್ – 2023’ರ ‘ಯಂಗ್ ಫೋಟೋಗ್ರಾಫರ್…
ಸುನಂದ ಹಾಗೂ ಹೆಚ್. ಕುಶಾಲ್ ಇವರ ಮಗಳಾಗಿ 24.09.1997 ರಂದು ಕೀರ್ತನಾ ಉದ್ಯಾವರ ಅವರ ಜನನ. M.com in Human resource and development ಇವರ ವಿದ್ಯಾಭ್ಯಾಸ.…
ಬೆಳ್ತಂಗಡಿ ತಾಲೂಕಿನ ಸವಣಾಲು ಡಿ.ದೇವಪ್ಪ ಶೆಟ್ಟಿ ಮತ್ತು ಲಕ್ಷ್ಮೀ ಶೆಟ್ಟಿ ದಂಪತಿಗೆ 01-06-1948ರಂದು ಜನಿಸಿದ ದಯಾನಂದ ಶೆಟ್ಟರು ಕಲಿತದ್ದು ಎರಡನೇ ತರಗತಿ. ಯಕ್ಷಗಾನದ ಸಾಮಾನು ಸರಂಜಾಮುಗಳನ್ನು ಎತ್ತಿನ…
ಇತೀಚಿನ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಲನಚಿತ್ರ ಖ್ಯಾತಿಯ ಗಗನ್ ರಾಮ್ ಪ್ರಸಕ್ತ ಸಾಲಿನ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಗೆ ಆಯ್ಕೆಯಾದ ಕರ್ನಾಟಕದ ಏಕೈಕ ರಂಗ ವಿದ್ಯಾರ್ಥಿ. ಶಾಲಾ…
03.06.1994ರಂದು ನಾಗೇಶ್ ರಾವ್ ಎನ್ ಹಾಗೂ ಸರೋಜ ಎನ್ ಇವರ ಮಗನಾಗಿ ಕಿಶನ್ ರಾವ್ ನೂಜಿಪ್ಪಾಡಿ ಜನನ. MBA (HR & Marketing) ಇವರ ವಿದ್ಯಾಭ್ಯಾಸ. ಪ್ರಸ್ತುತ…
ಅವಿನಾಶ್ ಬೈಪಾಡಿತ್ತಾಯ ಹುಟ್ಟಿದ್ದು 14.09.1974 ರಂದು ಈಗಿನ ಕಡಬ ತಾಲೂಕಿನ, ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೆಂಚಭಟ್ರೆ ಎಂಬ ಗ್ರಾಮದಲ್ಲಿ. ಅಪ್ಪ ಹರಿನಾರಾಯಣ ಬೈಪಾಡಿತ್ತಾಯ, ಅಮ್ಮ ಲೀಲಾವತಿ ಬೈಪಾಡಿತ್ತಾಯ.…
ಯಕ್ಷಗಾನ ನಮ್ಮ ಹೆಮ್ಮೆಯ ಸಂಕೇತವಾದ ಒಂದು ಶ್ರೇಷ್ಠ ಕಲೆ. ಅದು ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಮೇರುಕಲೆ. ಇಂತಹ ಶ್ರೀಮಂತ ಕಲೆಯಲ್ಲಿ ಮಿಂಚುತ್ತಿರುವ ಕಲಾವಿದರು ಮಂಜುನಾಥ ಮೊಗವೀರ ಮತ್ಯಾಡಿ.…
01.02.2000ರಂದು ಸದಾನಂದ ರೈ ಹಾಗೂ ಚಂದ್ರಕಲಾ ರೈ ಇವರ ಮಗಳಾಗಿ ಪ್ರತಿಷ್ಠ ಎಸ್ ರೈ ಅವರ ಜನನ. Msc in Big Data Analytics ಇವರ ವಿದ್ಯಾಭ್ಯಾಸ.…
ನಮ್ಮ ನಾಡಿನ ಗಂಡುಕಲೆ ಯಕ್ಷಗಾನ. ಹಿಮ್ಮೇಳದಲ್ಲಿ ಭಾಗವತರ ಭಾಗವತಿಕೆಗೆ ಮುಮ್ಮೇಳದ ಕಲಾವಿದರು ಭಾರೀ ವೇಷಧರಿಸಿ ನಾಟ್ಯ ಹಾಗೂ ಮಾತುಗಾರಿಕೆಯೊಂದಿಗೆ ಅಭಿನಯಿಸುವ ಅಬ್ಬರದ ಕಲೆ ಇದಾಗಿದೆ. ತಲೆತಲಾಂತರಗಳಿಂದ ಪುರುಷರೇ…