Browsing: Article

ಕವಿತೆಯೆಂದರೆ ಹಾಗೆ ನಿಶ್ಶಬ್ದಕ್ಕೂ ಧ್ವನಿ ನೀಡುವ ಭೋರ್ಗರೆಯುವ ಕಡಲು, ಭವದ ಸಾಯುಜ್ಯಕ್ಕೆ ಉರಿವ ಹಣತೆ ಎನ್ನುವ ಕವಯಿತ್ರಿ ಜಯಶ್ರೀ ಬಿ. ಕದ್ರಿಯವರ ಕವಿತೆಗಳಲ್ಲಿ ಅವರು ತಮ್ಮ ಭಟ್ಟಿಯಿಳಿ‌ಸಿದ…

ಕರ್ನಾಟಕದಲ್ಲಿ ಪತ್ರಿಕಾ ಮಾಧ್ಯಮಕ್ಕೆ 170 ವರ್ಷಗಳಿಗೂ ಮಿಕ್ಕ ಇತಿಹಾಸವಿದೆ. ಮಾಧ್ಯಮ ಶಿಕ್ಷಣಕ್ಕೆ 60ಕ್ಕೂ ಹೆಚ್ಚು ವರ್ಷಗಳ ಚರಿತ್ರೆಯಿದೆ. ಆರಂಭದ ಅಸ್ತಿತ್ವದ ಪ್ರಶ್ನೆಗಳಿಂದ ಅದೆಷ್ಟೋ ದೂರ ಸಾಗಿರುವ ಪತ್ರಿಕೋದ್ಯಮವು…

ಯಕ್ಷಗಾನ ರಂಗಭೂಮಿಯು ಹಿಂದೆ ಕಂಡಿರದ-ಮುಂದೆ ಕಂಡೀತೆಂಬ ಭರವಸೆಯನ್ನು ತಳೆಯಲಾಗದ ಪ್ರತಿಭೆ, ಪ್ರಯತ್ನ ಹಾಗೂ ಪ್ರಯೋಗಗಳ ಮುಪ್ಪರಿಕೆಯಿಂದಾಗಿ ಸ್ವಂತಿಕೆಯ ಅನನ್ಯತೆಯಿಂದಾಗಿ ಇತಿಹಾಸವಾದ ವಿರಳಾತಿ ವಿರಳರಲ್ಲಿ ಸುಬ್ರಹ್ಮಣ್ಯ ಧಾರೇಶ್ವರರನ್ನು ಹೆಸರಿಸದಿದ್ದಲ್ಲಿ…

ಕನ್ನಡ ಸಾರಸ್ವತ ಲೋಕ ಕಂಡಂತಹ ಅತ್ಯಂತ ಅಪರೂಪದ ಮತ್ತು ಅನರ್ಘ್ಯ ರತ್ನ ಬೀಚೀ ಅಂದರೆ ಅತಿಶಯೋಕ್ತಿಯಾಗದು. ಕನ್ನಡ ಸಾಹಿತ್ಯ ಲೋಕದಲ್ಲಿ ಕರ್ನಾಟಕದ ‘ಜಾರ್ಜ್ ಬರ್ನಾಡ್ಷಾಘ’ ಎಂಬ ಬಿರುದನ್ನು…

ಭಯವಿರಲು ಬಾಳಿಗದು ಭದ್ರತೆಯ ಸಂಕೇತ ಜಯವ ಸಾಧಿಸುವಲ್ಲಿ ಊರುಗೋಲು ನಯವಿನಯ ಭಕ್ತಿಯಲಿ ಮನವಿರಿಸುವಂಥವಗೆ ಹಯವೇಗ ಯಶಕಿಹುದು ಧೀರ ತಮ್ಮ ll 180 ll ಗೋಗೀತೆ, ಮುಕ್ತಕ ಸಂಕಲನಗಳು,…

ಇಂದು ವಿಶ್ವ ಪುಸ್ತಕ ದಿನ. ಪುಸ್ತಕಗಳು ಜ್ಞಾನದ ಭಂಡಾರ ಆಗಿವೆ. ಪುಸ್ತಕ ದಿನವೆಂದರೆ ಜ್ಞಾನ ದಿನವೇ ಆಗಿದೆ. ಅಂದರೆ ಜ್ಞಾನದ ಆರಾಧನೆಯೇ ಪುಸ್ತಕ ದಿನದ ಆಶಯವಾಗಿದೆ. ಪುಸ್ತಕದಲ್ಲಿ…

ಅದೊಂದು ಅನಿರ್ವಚನೀಯ ವೈಭವಪೂರ್ಣ ಕಲಾತ್ಮಕ ರಂಗಸಜ್ಜಿಕೆ. ಗಂಧರ್ವ ಲೋಕವೇ ಧರೆಗಿಳಿದಂಥ ಕುಸುರಿಗೆಲಸದ ದ್ವಾರಗಳು, ಮಂಗಳ ಕಲಶಗಳು, ತೂಗುದೀಪಗಳ ಗೊಂಚಲು. ಪುಷ್ಪಾಲಂಕಾರಗೊಂಡ ಕಣ್ಮನ ಸೂರೆಗೊಂಡ ಭವ್ಯವಾದ ವಾತಾವರಣ. ದೇವಲೋಕದ…

ಸುರತ್ಕಲ್ : ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ‘ಪುಸ್ತಕ ಪ್ರೀತಿ’ ಪರಿಚಯ ಸರಣಿ ಕಾರ್ಯಕ್ರಮದಲ್ಲಿ, ಪ್ರಥಮ ಬಿ.…

ಸೋಮವಾರಪೇಟೆಯಲ್ಲಿ ಪೂಜಾ ಸಾಮಾಗ್ರಿಗಳ ಮಳಿಗೆಯನ್ನು ಹೊಂದಿರುವ ಗಣೇಶ್ ಪಿ.ಎಲ್‌. ಇವರ ಸತಿಯಾಗಿ ಕೊಡಗಿಗೆ ಬಂದವರು ಯಶಸ್ವಿ ಗಣೇಶ್ ಸೋಮವಾರಪೇಟೆ. ಈ ಹಿಂದೆ ಕರ್ನಾಟಕ ರಾಜ್ಯವಾಗಿದ್ದ ಕಾಸರಗೋಡು ತಾಲೂಕಿನ…

ಕನ್ನಡದ ಪಾಲಿಗೆ ಪೌರಾಣಿಕ ಕಾದಂಬರಿಗಳು ಹೊಸತೇನಲ್ಲ. ದೇವುಡು ಅವರಿಂದ ತೊಡಗಿ ಎಸ್.ಎಲ್. ಭೈರಪ್ಪನವರೆಗೆ ಅವುಗಳ ವ್ಯಾಪ್ತಿ ಇದೆ. ಮಾಸ್ತಿ, ಕುವೆಂಪು, ಪು.ತಿ.ನ., ಗೋಪಾಲಕೃಷ್ಣ ಅಡಿಗ ಮುಂತಾದವರು ಕತೆ,…