Browsing: Article

ಚೆಟ್ಟೋಳಿರ ಶರತ್ ಸೋಮಣ್ಣ ಇವರು ಮಡಿಕೇರಿಯ ಕಗ್ಗೋಡ್ಲು ಗ್ರಾಮದ ಚೆಟ್ಟೋಳಿರ ಗಣಪತಿ ಮತ್ತು ಸ್ವಾತಿ ದಂಪತಿಯ ಪುತ್ರ. ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಮಡಿಕೇರಿಯ ಸಂತ ಮೈಕಲರ ಪ್ರಾಥಮಿಕ…

ಬಲ್ಲಡಿಚಂಡ ಕಸ್ತೂರಿ ಸೋಮಯ್ಯನವರು ಹೈಸೊಡ್ಲೂರು ಗ್ರಾಮದ ಬಲ್ಯಮೀದರಿರ ಅಪ್ಪಯ್ಯ ಮತ್ತು ಚೋಂದಮ್ಮ ದಂಪತಿಯ ಪುತ್ರಿ. ತಮ್ಮ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಹುದಿಕೇರಿಯಲ್ಲಿ ಮುಗಿಸಿದ್ದಾರೆ. ಬಳಿಕ…

ಅಲ್ಲಿ ಒಂದು ಹಬ್ಬದ ಸಂಭ್ರಮವಿತ್ತು. ಸುಂದರ ಕಲಾಕೃತಿಗಳನ್ನು ನೋಡುವ ಕುತೂಹಲವಿತ್ತು. ಕಲಾಕೃತಿಗಳಿಂದ ಮನೆಯನ್ನು ಅಲಂಕರಿಸುವ ತವಕವಿತ್ತು. ಹಲವು ಮನಸ್ಸಿನ ಬಣ್ಣದ ಬೆಡಗಿತ್ತು. ಇದೆಲ್ಲಾ ಇದ್ದದ್ದು ಬೆಂಗಳೂರಿನ ಚಿತ್ರಕಲಾ…

‘ನಾಯಿ ನಾನು’ ನರೇಂದ್ರ ಎಸ್. ಗಂಗೊಳ್ಳಿಯವರ ಚೊಚ್ಚಲ ಕಥಾ ಸಂಕಲನ. ಇದರಲ್ಲಿ ಹದಿನೇಳು ಹೃದಯಸ್ಪರ್ಶಿ ಕಥೆಗಳಿವೆ. ಇವು ಜಗತ್ತಿನ ಸಮಸ್ತ ಜೀವಿಗಳಲ್ಲಿ ತಾನೇ ಎಲ್ಲಕ್ಕಿಂತ ಶ್ರೇಷ್ಠನೆಂದು ಬೀಗುವ…

ಖ್ಯಾತ ಹಿರಿಯ ನಾಟ್ಯಗುರು ರೇವತಿ ನರಸಿಂಹನ್ ಅವರ ಬಳಿ ಬದ್ಧತೆಯಿಂದ ನಾಟ್ಯಾಭ್ಯಾಸ ಮಾಡುತ್ತಿರುವ ಬಹುಮುಖ ಪ್ರತಿಭೆ ಧನ್ಯ ಕಶ್ಯಪ್. ಶ್ರೀ ಮುರಳೀಧರ್ ಮತ್ತು ವೀಣಾ ಅವರ ಪುತ್ರಿಯಾದ…

‘ನೆಲ್ಚಿ’ ಎಂಬ ಕಾವ್ಯನಾಮದಿಂದ ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡಿರುವ ಮಲ್ಲಂಡ ಶೃತಿಯ ಮುದ್ದಪ್ಪ ಇವರು ಮೂಲತಃ ಪೊನಂಪೇಟೆಯ ಬೇಗೂರಿನ ಮಲ್ಲಂಡ ಮುದ್ದಪ್ಪ ಮತ್ತು ದೇವಕಿ ದಂಪತಿಯ ಮಗಳು. ತಂದೆಯವರು…

ಮಂಗಳೂರು : ಖ್ಯಾತ ಸಾಹಿತಿ ಹಿರಿಯ ಜಾನಪದ ವಿದ್ವಾಂಸರಾದ ಪ್ರೋ. ಅಮೃತ ಸೋಮೇಶ್ವರರು ದಿನಾಂಕ 06-01-2024ರಂದು ನಿಧನರಾಗದ್ದಾರೆ ಅವರಿಗೆ 88 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಮತ್ತು…

ಕನ್ನಡದ ನಮ್ಮ ಸಂದರ್ಭದ ಬಹುಮುಖ್ಯ ಚಿಂತಕರಲ್ಲಿ ಲಕ್ಷ್ಮೀಶ ತೋಳ್ಪಾಡಿಯವರೂ ಒಬ್ಬರು. ತಮ್ಮ ವಿದ್ವತ್ಪೂರ್ಣ ಉಪನ್ಯಾಸಗಳಿಂದ, ಪ್ರಖರವಾದ ಯೋಚನೆಗಳ ಗುಚ್ಛದಂತಿರುವ ಬರವಣಿಗೆಗಳಿಂದ ನಾಡಿನಾದ್ಯಂತ ಪರಿಚಿತರಾದವರು. ಶ್ರೋತೃಗಳನ್ನು ಚಿಂತನೆಗೆ ಹಚ್ಚಿ…

ಕಲೆಯೆಂಬುದು ಯಾವ ರೀತಿಯಲ್ಲಿ ಬೇಕಾದರೂ ಪ್ರತಿಯೊಬ್ಬರನ್ನು ಆಕರ್ಷಿಸಬಹುದು. ಅದು ಹೇಗೆ ಯಾವಾಗ ಎಂದು ಹೇಳುವುದು ಅಸಾಧ್ಯ. ಅದಕ್ಕೆ ಮುಖ್ಯವಾಗಿ ಬೇಕಾಗಿರುವುದು ಆಸಕ್ತಿ ಗುರಿ ಮತ್ತು ಸಾಧಿಸುವ ಛಲ.…

ಗರಿಗೆದರಿ ನರ್ತಿಸುತ್ತಿರುವ ನವಿಲು, ಮೋಡದ ಮರೆಯಿಂದ ಇಣುಕುತ್ತಿರುವ ಸೂರ್ಯ, ಮರದಿಂದ ಮರಕ್ಕೆ ಹಾರಿ ಬರುತ್ತಿರುವ ಪಕ್ಷಿಗಳು, ವರ್ಷಧಾರೆಗೆ ಪ್ರಕೃತಿಯ ರಮ್ಯ ನೋಟ, ಸರೋವರದ ವಿಹಂಗಮ ದೃಶ್ಯ, ಆಕಾಶದೆತ್ತರಕ್ಕೆ…