Subscribe to Updates
Get the latest creative news from FooBar about art, design and business.
Browsing: Article
ಶಶಿಧರ ಕೋಟೆಯವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಕಳಂಜ ಗ್ರಾಮದ ಕೋಟೆ ವಸಂತ ಕುಮಾರ್ ಹಾಗೂ ಶ್ರೀಮತಿ ಪಾರ್ವತಿ ವಸಂತ ಕುಮಾರ್ ಇವರ ಸುಪುತ್ರ. 21.08.1965ರಂದು…
ಓದಿದ್ದು ಭೌತಚಿಕಿತ್ಸಕಿ/ಫಿಸಿಯೋಥೆರಪಿಸ್ಟ್. ಯಕ್ಷಗಾನದ ಅತಿಯಾದ ಒಲವು. ಹೀಗೆ ವೃತ್ತಿ ಹಾಗೂ ಪ್ರವೃತ್ತಿಯನ್ನು ಜೊತೆಗೆ ಸರಿ ಸಮಾನವಾಗಿ ಸ್ವೀಕರಿಸಿ ಯಕ್ಷಗಾನ ರಂಗದಲ್ಲಿ ತನ್ನದೇಯಾದ ಛಾಪು ಮೂಡಿಸುತ್ತಿರುವ ಪ್ರತಿಭೆ ಸಂಧ್ಯಾ…
ಬೆಂಗಳೂರು: ಯಾವುದೇ ವಿಷಯವನ್ನಾಗಲೀ ಆಳವಾಗಿ ಅಭ್ಯಾಸ ಮಾಡುವ ಆಕಾಂಕ್ಷೆಯುಳ್ಳ ಶ್ರೀರಕ್ಷಾ ರವಿ ಹೆಗ್ಡೆ ವಿಶೇಷ ಪ್ರತಿಭೆಯ ನೃತ್ಯಕಲಾವಿದೆ. ತಾಯಿ ಮತ್ತು ಗುರು ಪ್ರಸಿದ್ಧ ನೃತ್ಯಜ್ಞೆ ಡಾ. ಜಯಶ್ರೀ…
ಯಕ್ಷಗಾನದಲ್ಲಿ ಬಣ್ಣದ ವೇಷಗಳು ತಮ್ಮ ಅಟ್ಟಹಾಸ, ಮುಖವರ್ಣಿಕೆ, ಕುಣಿತ, ತೆರೆಕುಣಿತ, ನಡೆ ಇವುಗಳಿಂದ ವಿಶಿಷ್ಟ ಸ್ಥಾನವನ್ನು ಪಡೆದುಕೊಂಡಿವೆ. ಒಡ್ಡೋಲಗ ವೈಭವವನ್ನು ನೋಡುವುದೆಂದರೆ ಪ್ರೇಕ್ಷಕರ ಕಣ್ಣುಗಳಿಗೆ, ಕಿವಿಗಳಿಗೆ ಅದೊಂದು…
ನಾನು ಬರೆಯಲು ಆರಂಭಿಸಿದೆ…..! ನಾ ಬರೆಯಲು ಹೊರಟಿರುವುದು ಒಬ್ಬ ವ್ಯಕ್ತಿಯ ಬದುಕಿನ ಹೊಸ ಅಧ್ಯಾಯವಲ್ಲ, ಹಾಗೆಂದು ಇದು ಮುಗಿದ ಅಧ್ಯಾಯವೂ ಅಲ್ಲ, ಬದಲಾಗಿ 1957ರಿಂದ ಮೊದಲ್ಗೊಂಡು ಈವರೆಗೆ…
ಔಪಚಾರಿಕ ಶಿಕ್ಷಣವು ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗ. ಶಿಕ್ಷಣವು ಸಾಮಾಜಿಕ, ಆರ್ಥಿಕ ಮತ್ತು ಬೌದ್ಧಿಕವಾಗಿ ವ್ಯಕ್ತಿಯ ಅಭ್ಯುದಯವನ್ನು ಸಾಧಿಸಲು ಸಹಕಾರಿಯಾಗಿದೆ. ಔಪಚಾರಿಕ ಶಿಕ್ಷಣವು ಸಾಮಾಜಿಕ ಮತ್ತು ಆರ್ಥಿಕ…
ಕರುನಾಡ ಕರಾವಳಿ ಅಂದ್ರೇ ನಮ್ಮೆಲ್ಲರಿಗೆ ತಟ್ಟನೇ ನೆನಪಾಗೋದು ಯಕ್ಷಗಾನ. 16/08/1991ರಂದು ನಾಗರಾಜ ಕೆ ಎನ್ ಹಾಗೂ ವಿನೋದ ಇವರ ಮಗನಾಗಿ ಭಾರ್ಗವ ಭಾಗವತ್ ಅವರ ಜನನ. ಭೌತಶಾಸ್ತ್ರದಲ್ಲಿ…
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕಲೆ ಮತ್ತು ಸಾಹಿತ್ಯ ಪ್ರಬಲವಾದ ಸಾಧನವಾಗಿತ್ತು. ಅಮಾಯಕ ಜನ ಮನದ ಭಾವನೆಗಳಿಗೆ ಸ್ಪಂದನೆಯನ್ನು ನೀಡುತ್ತಾ ಸ್ವತಂತ್ರ ಭಾರತದ ಕಲ್ಪನೆಗಳನ್ನು ಹುಟ್ಟುಹಾಕುವಲ್ಲಿ ಕಲೆ ಮತ್ತು…
ಭರತನಾಟ್ಯ, ಯಕ್ಷಗಾನ ಕೇವಲ ಮನೋರಂಜನೆ ಆಯ್ಕೆಯಲ್ಲ. ಈ ಭಾರತೀಯ ಕಲೆಗೆ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಪ್ರಶಸ್ತ ಸ್ಥಾನವಿದೆ. ಈ ನೃತ್ಯ ಕ್ಷೇತ್ರದಲ್ಲಿ ಚಿರಪರಿಚಿತ ಹಾಗೂ ಬಹುಮುಖ…
ಅಂಗವಿಕಲತೆಯಿದ್ದರೂ ಕೂಡ ಸ್ವಾಭಿಮಾನದ ಬದುಕಿಗಾಗಿ ಕಲೆಯನ್ನೇ ಜೀವನೋಪಾಯವಾಗಿಸಿಕೊಂಡು ನಡೆಯಲು ಅಸಾಧ್ಯವಾದ ಕಾಲುಗಳ ಮೇಲೆ ಮದ್ದಳೆಯನ್ನು ಇಟ್ಟು ಬದುಕು ಕಟ್ಟಿಕೊಂಡ ವಿಜಯ ನಾಯ್ಕರ ಬದುಕಿನ ಹೋರಾಟ ಬಹು ರೋಚಕ.…