Browsing: Article

ಬೆಂಗಳೂರು : ಅಂತರಂಗದಿಂದ ಬಹಿರಂಗದೆಡೆಗೆ ‘ಕೊಬಾಲ್ಟ್ ಕಲಾ ಸಂಪರ್ಕ’ ಕಾರ್ಯಕ್ರಮ ಇಂತಹ ಒಂದು ಅಭೂತಪೂರ್ವ ಅನುಭವವನ್ನು ನೀಡಿತ್ತು. ಸ್ವಚ್ಛಂದ ಹಸಿರಿನ ನಡುವೆ ಕಲಾ ರಚನೆ ಮುದ ನೀಡುವಂತಹುದು.…

ಬೊಳ್ಳಜಿರ ಬಿ. ಅಯ್ಯಪ್ಪ ಇವರು ಹುದಿಕೇರಿಯ ಬೊಳ್ಳಜಿರ ಬೋಪಯ್ಯ ಯಶೋದಾ ದಂಪತಿಗಳ ಪುತ್ರ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿದ್ದಾರೆ. ಇದೀಗ…

ಡಾ. ಗಜಾನನ ಶರ್ಮ 2019ರಲ್ಲಿ ಬರೆದ ‘ಪುನರ್ವಸು’ 544ಪುಟಗಳ ಬೃಹತ್ ಕಾದಂಬರಿ. ಜೋಗದ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ ವಿದ್ಯುತ್ ಶಕ್ತಿಯನ್ನು ಉತ್ಪಾದಿಸುವ ವಿಷಯವೇ ಕಥಾವಸ್ತು. ಮೈಸೂರಿನ…

ಶ್ರೀರಾಜ್ ವಕ್ವಾಡಿ ಇವರು ಈಗಾಗಲೇ ಮೂರು ಕವನ ಸಂಕಲನ ಹಾಗೂ ಒಂದು ಕಥಾಸಂಕಲನವನ್ನು ಪ್ರಕಟಿಸಿದ್ದಾರೆ. ವೃತ್ತಿಯಿಂದ ಜರ್ನಲಿಸ್ಟ್ ಆಗಿರುವ ಇವರು ಪ್ರಸಕ್ತ ರಾಜಕೀಯದ ಕುರಿತು ಅಂಕಣಗಳನ್ನೂ ಬರೆಯುತ್ತಾರೆ.…

ಬೆಂಗಳೂರು : ‘ಸಂಜಲಿ ಸೆಂಟರ್ ಫಾರ್ ಒಡಿಸ್ಸಿ ಡ್ಯಾನ್ಸ್’ ಖ್ಯಾತ ನೃತ್ಯಶಾಲೆಯ ಅಂತರರಾಷ್ಟ್ರೀಯ ಒಡಿಸ್ಸಿ ನೃತ್ಯಕಲಾವಿದೆ ಹಾಗೂ ನೃತ್ಯಾಚಾರ್ಯ ಶರ್ಮಿಳಾ ಮುಖರ್ಜಿಯವರ ನುರಿತ ಗರಡಿಯಲ್ಲಿ ದಶಕದ…

ವೈಕಂ ಮುಹಮ್ಮದ್ ಬಷೀರ್ ಇವರ ‘ಶಬ್ದಗಳು’ ಮತ್ತು ‘ಸಾವಿನ ನೆರಳಿನಲ್ಲಿ’ ಎಂಬ ಎರಡು ಅನನ್ಯ ಕಾದಂಬರಿಗಳನ್ನು ಪಾರ್ವತಿ ಜಿ. ಐತಾಳ್ ಮಲೆಯಾಳಂನಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ. ಈ ಕಾದಂಬರಿಗಳ…

ಚೆಟ್ಟೋಳಿರ ಶರತ್ ಸೋಮಣ್ಣ ಇವರು ಮಡಿಕೇರಿಯ ಕಗ್ಗೋಡ್ಲು ಗ್ರಾಮದ ಚೆಟ್ಟೋಳಿರ ಗಣಪತಿ ಮತ್ತು ಸ್ವಾತಿ ದಂಪತಿಯ ಪುತ್ರ. ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಮಡಿಕೇರಿಯ ಸಂತ ಮೈಕಲರ ಪ್ರಾಥಮಿಕ…

ಬಲ್ಲಡಿಚಂಡ ಕಸ್ತೂರಿ ಸೋಮಯ್ಯನವರು ಹೈಸೊಡ್ಲೂರು ಗ್ರಾಮದ ಬಲ್ಯಮೀದರಿರ ಅಪ್ಪಯ್ಯ ಮತ್ತು ಚೋಂದಮ್ಮ ದಂಪತಿಯ ಪುತ್ರಿ. ತಮ್ಮ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಹುದಿಕೇರಿಯಲ್ಲಿ ಮುಗಿಸಿದ್ದಾರೆ. ಬಳಿಕ…

ಅಲ್ಲಿ ಒಂದು ಹಬ್ಬದ ಸಂಭ್ರಮವಿತ್ತು. ಸುಂದರ ಕಲಾಕೃತಿಗಳನ್ನು ನೋಡುವ ಕುತೂಹಲವಿತ್ತು. ಕಲಾಕೃತಿಗಳಿಂದ ಮನೆಯನ್ನು ಅಲಂಕರಿಸುವ ತವಕವಿತ್ತು. ಹಲವು ಮನಸ್ಸಿನ ಬಣ್ಣದ ಬೆಡಗಿತ್ತು. ಇದೆಲ್ಲಾ ಇದ್ದದ್ದು ಬೆಂಗಳೂರಿನ ಚಿತ್ರಕಲಾ…

‘ನಾಯಿ ನಾನು’ ನರೇಂದ್ರ ಎಸ್. ಗಂಗೊಳ್ಳಿಯವರ ಚೊಚ್ಚಲ ಕಥಾ ಸಂಕಲನ. ಇದರಲ್ಲಿ ಹದಿನೇಳು ಹೃದಯಸ್ಪರ್ಶಿ ಕಥೆಗಳಿವೆ. ಇವು ಜಗತ್ತಿನ ಸಮಸ್ತ ಜೀವಿಗಳಲ್ಲಿ ತಾನೇ ಎಲ್ಲಕ್ಕಿಂತ ಶ್ರೇಷ್ಠನೆಂದು ಬೀಗುವ…