Subscribe to Updates
Get the latest creative news from FooBar about art, design and business.
Browsing: Article
ಯಕ್ಷಗಾನ ಕರಾವಳಿಯಲ್ಲಿ ಹುಟ್ಟಿ ಮಲೆನಾಡಿನವರೆಗೂ ಹಬ್ಬಿರುವ ಆಕರ್ಷಕ ಕಲೆ. ಕರಾವಳಿಯ ಈ ಗಂಡುಕಲೆ ಕನ್ನಡದ ಕಂಪನ್ನು ರಾಷ್ಟ್ರ , ಅಂತಾರಾಷ್ಟ್ರೀಯ ಮಟ್ಟಕ್ಕೆ ಬಿತ್ತರಿಸಿದೆ. ಕರಾವಳಿ ತೀರದ ಸಮುದ್ರದ…
ಬಡಗುತಿಟ್ಟು ಯಕ್ಷಗಾನ ರಂಗದ ಅಭಿಜಾತ ಕಲಾವಿದ; ಅಭಿಮನ್ಯು, ಬಬ್ರುವಾಹನದಂತಹ ಪುಂಡು ವೇಷಗಳಲ್ಲಿ ಮೆರೆದು ಕ್ರಾಂತಿ ಮೂಡಿಸಿ ಯಕ್ಷರಂಗದ ಅಭಿಮನ್ಯು, ಯಕ್ಷಗಾನದ ಸಿಡಿಲಮರಿ, ಚಿರಯುವಕ ಎಂಬಿತ್ಯಾದಿ ಬಿರುದು ಪಡೆದು…
ಜೀವನದ 56 ವಸಂತಗಳಲ್ಲಿ 44 ವರ್ಷ ಯಕ್ಷಗಾನದ ವೀರ ವಾದ್ಯವೆನಿಸಿದ ಚಂಡೆಯ ನುಡಿಸಾಣಿಕೆಯಲ್ಲಿ ನೈಪುಣ್ಯತೆಯನ್ನು ಸಾಧಿಸಿ ಚಂಡೆಯ ಗಂಡುಗಲಿ ಎಂದು ಖ್ಯಾತನಾಮರಾದವರು ಕೋಟ ಶಿವಾನಂದ. ಕೋಟದ ದಿ|…
ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯ ಪುತ್ತಿಗೆಯ ಗೋಪಾಲಕೃಷ್ಣ ಭಟ್ ಹಾಗೂ ರೂಪಾ ಭಟ್ ಇವರ ಮಗಳಾಗಿ 24.05.2004ರಂದು ದಿವ್ಯಶ್ರೀ ಭಟ್ ಪುತ್ತಿಗೆ ಅವರ ಜನನ. ಮೂಡಬಿದ್ರೆಯ ಆಳ್ವಾಸ್…
16.04.1996ರಂದು ರಾಜಕುಮಾರ್ ಹಾಗೂ ಕಸ್ತೂರಿ ಇವರ ಮಗಳಾಗಿ ಛಾಯಾಲಕ್ಷ್ಮೀ ಆರ್.ಕೆ ಅವರ ಜನನ. Msc.(Chemistry), BEd ಇವರ ವಿದ್ಯಾಭ್ಯಾಸ. ತಂದೆಯೇ ಯಕ್ಷಗಾನದ ಮೊದಲ ಗುರು. ನಂತರದಲ್ಲಿ ಪೂರ್ಣಿಮಾ…
‘ಕಲೆ’ ಎಂಬ ಬಹು ಸುಂದರ ಪುಷ್ಪದ ವಿವಿಧ ಎಸಳುಗಳಂತೆ ಇಂದು ಅನೇಕ ಪ್ರತಿಭಾವಂತ ಕಲಾವಿದರು ನಮ್ಮ ಮುಂದಿದ್ದಾರೆ. ಸದಾ ಸುಗಂಧವನ್ನು ಬೀರುತ್ತಾ, ಕಲಾರಸಿಕರಿಗೆ ನೀಡುವ ಮನೋರಂಜನೆ ಹಾಗೂ…
ಯಕ್ಷಗಾನವು ನಮ್ಮ ನಾಡಿನ ಹೆಮ್ಮೆಯ ಸಂಕೇತವಾದ ಕಲೆ. ಪಂಡಿತರಿಂದ ತೊಡಗಿ ಪಾಮರರವರೆಗೆ ಪ್ರತಿಯೊಬ್ಬರನ್ನೂ ಆಕರ್ಷಿಸಿ, ಅವರೆಲ್ಲರ ಮನಸೂರೆಗೊಂಡು ರಂಜನೆಯನ್ನು ನೀಡಿದ ಕಲಾಪ್ರಕಾರವು ಯಕ್ಷಗಾನದಂತೆ ಬೇರೊಂದಿಲ್ಲ. ಕಾಸರಗೋಡು, ದಕ್ಷಿಣ…
ಯಕ್ಷರಂಗದಲ್ಲಿ ಅನೇಕ ಯುವಪ್ರತಿಭಾನ್ವಿತ ಕಲಾವಿದರು ಮಿಂಚುತ್ತಿದ್ದಾರೆ. ಇಂತಹ ಯುವ ಕಲಾವಿದರ ಸಾಲಿನಲ್ಲಿ ಮಿನುಗುತ್ತಿರುವ ಕಲಾವಿದರು ಸನ್ಮಯ್ ಭಟ್ ಮಲವಳ್ಳಿ. 20.10.2001ರಂದು ಸುಬ್ಬಯ್ಯ ಭಟ್ ಹಾಗೂ ಸವಿತಾ ಭಟ್…
ಭರತನಾಟ್ಯವು ದಕ್ಷಿಣ ಭಾರತದ ಒಂದು ಪಾರಂಪರಿಕ ನೃತ್ಯ ಕಲೆ. ಭರತಮುನಿಯಿಂದ ರಚಿಸಲ್ಪಟ್ಟ ನಾಟ್ಯ ಶಾಸ್ತ್ರ ಕೃತಿಯಲ್ಲಿ ಇದರ ಮೊದಲ ಉಲ್ಲೇಖವಿರುವುದರಿಂದ ಭರತನಾಟ್ಯ ಎಂದು ಕರೆಯಲ್ಪಟ್ಟಿದೆ. ಪುರಂದರ ದಾಸವರೇಣ್ಯರು…
ಭಾರತೀಯ ಕಲೆಗಳೆಲ್ಲಾ ನಮ್ಮ ಶ್ರೇಷ್ಠ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ, ಪ್ರಸಾರ ಮಾಡುತ್ತವೆ. ಶ್ರೇಷ್ಠ ಸಂದೇಶಗಳನ್ನೂ ನೀಡುತ್ತವೆ. ಧರ್ಮಪ್ರಸಾರವನ್ನು ಮಾಡುವುದಕ್ಕೆ ಮಾಧ್ಯಮವಾಗಿವೆ. ಆದುದರಿಂದಲೇ ಅವುಗಳೆಲ್ಲಾ ನಮ್ಮ ಹೆಮ್ಮೆಯ ಸಂಕೇತ ಎಂದು…