Subscribe to Updates
Get the latest creative news from FooBar about art, design and business.
Browsing: Article
ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಕಟಣೆ ಯೋಜನೆಯಡಿ ಪುಸ್ತಕಗಳನ್ನು ಪ್ರಕಟಿಸಲು ಉದ್ದೇಶಿಸಲಾಗಿದೆ. ಇದರ ಸಲುವಾಗಿ ಲೇಖಕರು ಅರೆಭಾಷೆಯಲ್ಲಿ ಕಥೆ, ಕವನ, ಲೇಖನ,…
ಸದಾ ಪ್ರಯೋಗಶೀಲತೆಗೆ ಹಾತೊರೆಯುತ್ತಿದ್ದ, ಕ್ರಿಯಾಶೀಲತೆಯನ್ನೇ ಬದುಕಾಗಿಸಿಕೊಂಡಿದ್ದ ರಂಗಸಾಧಕ, ರಂಗ ನೇಪಥ್ಯದಲ್ಲೇ ಹೆಚ್ಚೆಚ್ಚು ತೊಡಗಿಕೊಂಡಿದ್ದ ಸದಾನಂದ ಸುವರ್ಣರು ಶಾಶ್ವತವಾಗಿ ನೇಪಥ್ಯಕ್ಕೆ ಸರಿದಿದ್ದಾರೆ. ಅವರಿಗೆ ರಂಗಕರ್ಮಿ ಶಶಿಕಾಂತ ಯಡಹಳ್ಳಿಯವರು ಬರೆದ…
ಪ್ರಶಸ್ತಿ-ಪುರಸ್ಕಾರ-ಸಮ್ಮಾನ- ಈ ಮೂರರಲ್ಲಿ ವ್ಯತ್ಯಾಸವಿರುವುದು ಗೊತ್ತಿದ್ದವರಿಗಷ್ಟೇ ಗೊತ್ತು. ಇತ್ತೀಚಿನ ದಿನಗಳಲ್ಲಿ ಅವುಗಳೆಲ್ಲ ಒಂದೇ ಎಂದುಕೊಂಡವರೇ ಹೆಚ್ಚು. ಅವುಗಳಿಗೆ ಮಾನದಂಡದ ಮಾನವೇ ದಂಡವಾಗಿ ಪ್ರಶಸ್ತವಲ್ಲದವರು ಪ್ರಶಸ್ತರೆನಿಸುತಿದ್ದ ಬರ್ಬರವಾದ ಕಾಲಘಟ್ಟದಲ್ಲಿ…
“ಈ ಕೂದಲ ಕಥೆ ಬಹಳ ದೊಡ್ಡದು ಬಿಡಿ. ಅದು ಬಿಚ್ಚಿದಾಗ ಭಾರತದ ಕಥೆ ಶುರುವಾಯ್ತು. ಕೂದಲು ಕಟ್ಟಿದಾಗ ಭಾರತದ ಕಥೆ ಮುಗಿಯಿತು. ಅಂತ ಕೃಷ್ಣ ಆಗಾಗ ಹೇಳ್ತಾನ.…
ದೇವೀಕಳೆಯಿಂದ ರಾರಾಜಿಸುತ್ತಿದ್ದ ಪುಟ್ಟ ನೃತ್ಯಕಲಾವಿದೆ ಕುಮಾರಿ ಅದಿತಿ ಗೋಪಾಲ್ ಇವರು ಕೆ.ಇ.ಎ. ಪ್ರಭಾತ್ ರಂಗಮಂದಿರದ ವೇದಿಕೆಯಲ್ಲಿ ತನ್ಮಯತೆಯಿಂದ ನರ್ತಿಸಿದ ದೈವೀಕ ನಾಟ್ಯದ ಶೀರ್ಷಿಕೆ ‘ನರ್ತಿಸು ಆದಿಶಕ್ತಿ’- ಅನ್ವರ್ಥಕವಾಗಿ…
ಅದೊಂದು ಸಂಭ್ರಮದ ದೃಶ್ಯ. ಕಿವಿ ತುಂಬುವ ಚಂಡೆಯ ಸುನಾದ. ಹೆಜ್ಜೆ ಕುಣಿಸುವ ಕಂಚಿನ ತಾಳಕಂಠದ ಮಾರ್ಮೊಳಗು, ದೀಪಧಾರಿಣಿ ಲಲನೆಯರ ಮೆರವಣಿಗೆಯ ಸಾಲಿನಲ್ಲಿ ವಿಘ್ನ ವಿನಾಯಕ ಮೂರ್ತಿಯನ್ನು ಹೊತ್ತ…
ಮನುಷ್ಯನಲ್ಲಿ ವೃತ್ತಿ ಬೇರೆ ಪ್ರವೃತ್ತಿ ಬೇರೆ. ವೃತ್ತಿಯಿಂದ ನಿವೃತ್ತಿಯಾದ ಮೇಲೆ ಪ್ರವೃತ್ತಿಯಲ್ಲಿ ಸಂಪೂರ್ಣವಾಗಿ ತನ್ನನ್ನು ತಾನು ತೊಡಗಿಸಿಕೊಂಡು, ತಾನು ತನ್ನವರೊಂದಿಗೆ ನೆಮ್ಮದಿಯಿಂದ ಇರಬೇಕು ಎಂದು ವ್ಯಕ್ತಿ ಬಯಸುತ್ತಾನೆ.ಅದು…
ಕರ್ನಾಟಕದವರಾಗಿ ಅಮೇರಿಕದಲ್ಲಿ ನೆಲೆಸಿರುವ ಶ್ರೀ ಯೋಗೇಶ್ವರ್ ಮತ್ತು ಶ್ರೀಮತಿ ಪ್ರಜ್ಞಾ ಅವರ ಮೂವರು ಮಕ್ಕಳಲ್ಲಿ ಹಿರಿಯವನೇ 15ರ ಹರೆಯದ ಮಾಸ್ಟರ್ ಅಕುಲ್ ಗೊಂಚಿಗಾರ್. ಅಮೇರಿಕಾದಲ್ಲಿ ಹುಟ್ಟಿ ಬೆಳೆದ…
ನೃತ್ಯ ತರಗತಿಯಲ್ಲಿಯೇ, ತರಗತಿಯ ಅವಧಿಯಲ್ಲಿಯೇ ವಿದ್ಯಾರ್ಥಿಗಳು, ಹೆತ್ತವರು ಹಾಗೂ ಸೀಮಿತ ಆಮಂತ್ರಿತ ಅಭ್ಯಾಗತರ ಸಮ್ಮುಖದಲ್ಲಿ ಕಳೆದ ಎಂಟು ತಿಂಗಳಿನಿಂದ ನಡೆಯುತ್ತಿದೆ ನಾದನೃತ್ಯ ತಿಂಗಳ ಸರಣಿ ಕಾರ್ಯಕ್ರಮ. ಭರತನಾಟ್ಯದ…
‘ಶಂಕಣ್ಣ ಭಟ್ಟರಿಗೆ ವಹಿವಾಟು ನೂರು/ಮನೆಯಿಂದ ಹೊರಟರೆ ಭಾರೀ ಕಾರ್ಬಾರು/ ಮಾತಿಗೆ ನಿಂತರೆ ಹೋದೀತು ಬೇಜಾರು/ ಮನೆಯಲ್ಲಿ ನೋಡಿದರೆ ಹೆಂಡತಿಯೇ ಜೋರು’, ಎಂದು ಹಾಸ್ಯ ಸಾಹಿತಿ ಕಕ್ಕೆಪ್ಪಾಡಿ ಶಂಕರನಾರಾಯಣ…