Subscribe to Updates
Get the latest creative news from FooBar about art, design and business.
Browsing: Artist
ಆಡಿ ಬಾ ನನ್ನ ಕಂದ ಅಂಗಾಲ ತೊಳೆದೇನ..| ತೆಂಗಿನ ಕಾಯಿ ತಿಳಿನೀರ, ತೆಂಗಿನ ಕಾಯಿ ತಿಳಿನೀರ ತಕ್ಕೊಂಡು ಬಂಗಾರ ಮಾರಿ ತೊಳೆದೇನ..|| ಎಂಬ ಹಾಡು ಯಾರಿಗೆ ತಾನೇ…
ಬೆಂಗಳೂರಿನ ಕಾರಂಜಿ ಆಂಜನೇಯನ ದೈವಸನ್ನಿಧಿಯಲ್ಲಿ ಅನಾವರಣಗೊಂಡ ಪುರಾಣಕಾಲದ ಒಂದೊಂದು ದಿವ್ಯ ಕಥೆಯೂ ನಾಟಕದ ದೃಶ್ಯಗಳಂತೆ ಚೇತೋಹಾರಿಯಾಗಿ ಚಲಿಸಿ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು. ಭಕ್ತಿಭಾವ ಕೆನೆಗಟ್ಟಿದ ‘ನವವಿಧ ಭಕ್ತಿ’ಯ ಕಥಾನಕಗಳು…
ಬಾಲ್ಯದಲ್ಲಿ ಅಜ್ಜನ ಒಟ್ಟಿಗೆ ಯಕ್ಷಗಾನ ನೋಡಲು ಹೋಗುತ್ತಿದ್ದ ಇವರು ಅಜ್ಜ ತಂದ ಯಕ್ಷಗಾನದ ಸಿಡಿಗಳಲ್ಲಿ ಪ್ರಸಂಗದ ಬಗ್ಗೆ ನೋಡುತ್ತಿದ್ದರು. ಹಾಗೆಯೇ ಯಕ್ಷಗಾನವನ್ನು ನೋಡುತ್ತಾ ಇವರಿಗೆ ಯಕ್ಷಗಾನದ ಮೇಲೆ…
ಕರ್ನಾಟಕ ಲೇಖಕಿಯರ ಸಂಘವು ದಿನಾಂಕ 22 ಮತ್ತು 23 ಮಾರ್ಚ್ 2025ರಂದು ಬೆಂಗಳೂರಿನಲ್ಲಿ ಆಯೋಜಿಸಿದ 8ನೆಯ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದ ಎರಡನೆಯ ದಿನ ಸಂಘದ ಸದಸ್ಯೆಯರು…
24.03.1952 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಪಾಡಿಯ ಕೇಶವ ಕಾರಂತ ಹಾಗೂ ದಯಾವತಿ ಕಾರಂತ್ ಇವರ ಮಗನಾಗಿ ಸರಪಾಡಿ ಶಂಕರನಾರಾಯಣ ಕಾರಂತ್ ಅವರ ಜನನ.…
ಬೆಂಗಳೂರು : ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ (ರಿ) ಇದರ ವತಿಯಿಂದ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ಜನಪದ, ವೀರಗಾಸೆ, ಡೊಳ್ಳು ಕುಣಿತ, ಯಕ್ಷಗಾನ, ರಂಗಭೂಮಿ, ಬೀದಿನಾಟಕ, ಚಲನಚಿತ್ರ,…
ಮೊದಲನೋಟದಲ್ಲಿ ಆಕೆಯನ್ನು ನೋಡಿದಾಗ ಅವರೊಬ್ಬ ಬಹು ದೊಡ್ಡ ಸಾಧಕಿ- ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದ ದೊಡ್ದ ನೃತ್ಯಗುರು ಎಂದು ತಿಳಿಯುವುದೇ ಇಲ್ಲ. ಮಮತೆಯ ತಾಯಿಯಂಥ ಆರ್ದ್ರ ಮುಖಭಾವ. ಮುಗ್ಧ…
ಡಾ. ಮುಲ್ಲೇಂಗಡ ರೇವತಿ ಪೂವಯ್ಯ ಇವರು ಶ್ರೀಮಂಗಲ ನಾಡು ನಾಲ್ಕೇರಿ ಗ್ರಾಮದ ಚೆಪ್ಪುಡಿರ ಮುದ್ದಪ್ಪ (ಸನ್ನು) ನಳಿನಿ ದಂಪತಿಗಳ ಪುತ್ರಿ. ಎಂ.ಎ., ಬಿ.ಇಡಿ., ಯು.ಜಿ.ಸಿ., ಎನ್.ಇ.ಟಿ., ಎಂ.ಫಿಲ್.ನೊಂದಿಗೆ…
ಸಂಗೀತವೆಂದರೆ ಜಾತಿ ಮತ ಭೇದ ಭಾವವಿಲ್ಲದ ಒಂದು ಕಲೆ. ಇದು ವ್ಯಕ್ತಿಯ ಜೀವನದಲ್ಲಿ ಸಂತೋಷವನ್ನುಂಟುಮಾಡುತ್ತದೆ. ತಪಸ್ಸಿನಂತೆ ಸಾಧನೆ ಮಾಡಿ ಸಂಗೀತವನ್ನು ಚೆನ್ನಾಗಿ ಮೈಗೂಡಿಸಿಕೊಂಡು ಪ್ರಸಿದ್ಧರಾದ ಭೀಮ್ ಸೇನ್…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೈೂಲದ ಸಂಜೀವ ಶೆಟ್ಟಿ ಹಾಗೂ ಶೋಭಾ ಶೆಟ್ಟಿ ಇವರ ಮಗನಾಗಿ 01.03.1998ರಂದು ನಿಖಿಲ್ ಶೆಟ್ಟಿ ಕೈೂಲ ಅವರ ಜನನ. 1…