Subscribe to Updates
Get the latest creative news from FooBar about art, design and business.
Browsing: Awards
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡ ಮಾಡುವ 2022ನೇ ಸಾಲಿನ ʻಕನ್ನಡ ಕಾಯಕ ದತ್ತಿ ಪ್ರಶಸ್ತಿʼ ಪ್ರಕಟಿಸಲಾಗಿದೆ.ರಾಜ್ಯದ ಗಡಿಜಿಲ್ಲೆ ಬೆಳಗಾವಿಯ ಅಥಣಿಯ ಶ್ರೀ ಪ್ರಭು ಚೆನ್ನಬಸವ ಸ್ವಾಮೀಜಿ,…
ಮಂಗಳೂರು : ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಮುಸ್ಲಿಂ ಬರಹಗಾರರ ಅತ್ಯುತ್ತಮ ಕನ್ನಡ ಕೃತಿಗೆ ನೀಡುವ ರಾಜ್ಯಮಟ್ಟದ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳನ್ನು ಆಹ್ವಾನಿಸಿದೆ. ಈ ಪ್ರಶಸ್ತಿಯು…
ಬಜಪೆ: ಕಟೀಲು ದುರ್ಗಾ ಮಕ್ಕಳ ಮೇಳದ 14ನೇ ವಾರ್ಷಿಕ ಕಲಾ ಪರ್ವ ದಿನಾಂಕ 04-06-2023ರ ಶನಿವಾರ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯಿತು. ಈ ಸಂದರ್ಭ ಯುವ ಹಾಗೂ…
ಬೆಂಗಳೂರು : ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯವು 2021ನೇ ಸಾಲಿನ ‘ಸಂಸ್ಕೃತ ಪುರಸ್ಕಾರ’ಕ್ಕೆ ಗ್ರಂಥಗಳನ್ನು ಆಹ್ವಾನಿಸಿದೆ. ಪುರಸ್ಕಾರವು 10 ಸಾವಿರ ರೂ. ನಗದು, ಪ್ರಶಸ್ತಿ ಪತ್ರ, ಫಲಕವನ್ನು…
ಮೈಸೂರು : ಸಮತಾ ಅಧ್ಯಯನ ಕೇಂದ್ರವು ಆಯೋಜಿಸಿದ್ದ ಡಾ.ವಿಜಯಾದಬ್ಬೆ ಸಾಹಿತ್ಯ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯಮಟ್ಟದ ಕಾವ್ಯ ಮತ್ತು ಕಥಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವು…
ʻಪದ್ಮಭೂಷಣ ಡಾ.ಬಿ.ಸರೋಜಾದೇವಿ ಸಾಹಿತ್ಯ ಪ್ರಶಸ್ತಿʼಗೆ ಡಾ.ಪುಷ್ಪಾ ಐಯ್ಯಂಗಾರ್ ಹಾಗೂ ಶ್ರೀಮತಿ ಜಯಲಕ್ಷ್ಮಿ ಪಾಟೀಲ ಆಯ್ಕೆ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಪ್ರತಿಭಾವಂತ ಮಹಿಳಾ ಸಾಹಿತಿಗಳಿಗಾಗಿ ಮೀಸಲಿಟ್ಟಿರುವ ʻಪದ್ಮಭೂಷಣ ಬಿ. ಸರೋಜಾದೇವಿ ಸಾಹಿತ್ಯ ಪ್ರಶಸ್ತಿʼ ಪ್ರಕಟಿಸಲಾಗಿದೆ.2022 ಹಾಗೂ 2023ನೇ ಸಾಲಿನ ಪ್ರಶಸ್ತಿಗಾಗಿ ಮಹಿಳಾ ಸಾಹಿತಿಗಳ…
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಪ್ರಕಾಶನ ಸಂಸ್ಥೆಗಳಿಗೆ ಕೊಡಮಾಡುವ 2022 ಹಾಗೂ 2023ನೇ ಸಾಲಿನ ʻಅಂಕಿತ ಪುಸ್ತಕ ಪುರಸ್ಕಾರʼದತ್ತಿ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿದೆ. ಪ್ರಶಸ್ತಿಯು…
ಉಡುಪಿ : ಯಕ್ಷ ಆರಾಧನಾ ಕಿದಿಯೂರು ಟ್ರಸ್ಟಿನ ಪ್ರಥಮ ವಾರ್ಷಿಕೋತ್ಸವವು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ದಿನಾಂಕ 28-05-2023 ಭಾನುವಾರ ನಡೆಯಿತು. ಈ…
ಉಡುಪಿ : ಉಡುಪಿಯ ತುಳುಕೂಟದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ನೀಡಲಾದ ಪಣಿಯಾಡಿ ಕಾದಂಬರಿ ಪ್ರಶಸ್ತಿಯನ್ನು ದಿನಾಂಕ 28-05-2023 ಭಾನುವಾರ ಕಿದಿಯೂರು ಹೋಟೆಲ್‌ನ…
ಉಡುಪಿ: ಕೋಟೇಶ್ವರ ಎನ್.ಆರ್.ಎ.ಎಂ.ಎಚ್ ಪ್ರಕಾಶನ ಮತ್ತು ’ಸ್ಥಿತಿಗತಿ’ ತ್ರೈಮಾಸಿಕ ಪತ್ರಿಕೆ ಆಶ್ರಯದಲ್ಲಿ ದಿ.ಪಾಂಡೇಶ್ವರ ಸೂರ್ಯನಾರಾಯಣ ಚಡಗ ನೆನಪಿನಲ್ಲಿ ನೀಡುವ ಕಾದಂಬರಿ ಪ್ರಶಸ್ತಿಗೆ 2022ರಲ್ಲಿ ಪ್ರಕಟವಾದ ಕಾದಂಬರಿಗಳನ್ನು ಲೇಖಕ…