Subscribe to Updates
Get the latest creative news from FooBar about art, design and business.
Browsing: Birthday
ಬಡ ಕೃಷಿ ಕುಟುಂಬದಲ್ಲಿ ಜನಿಸಿದ ಪ್ರೊಫೆಸರ್ ಡಿ. ಲಿಂಗಯ್ಯನವರು ಪ್ರಸಿದ್ಧ ಜಾನಪದ ತಜ್ಞರಾಗಿ, ಪ್ರಾಧ್ಯಾಪಕರಾಗಿ, ಕವಿಗಳಾಗಿ, ಸಾಹಿತಿಗಳಾಗಿ ವೃತ್ತಿ ಜೀವನದೊಂದಿಗೆ ಸಾಹಿತ್ಯ ಕೃಷಿ ಮಾಡಿದ ಅನುಭವಿ. ಶ್ರೀರಂಗಪಟ್ಟಣ…
ಶಿಕ್ಷಕರಾದ ಉಡುಪಿಯ ಶ್ರೀ ಶ್ರೀನಿವಾಸ ಹೆಬ್ಬಾರ್ ಇವರಿಗೆ 5 ಡಿಸೆಂಬರ್ 1924ರಲ್ಲಿ ಜನಿಸಿದ ಸುಪುತ್ರ ಕೆ.ಎಸ್. ರಾಜಗೋಪಾಲ್. ಮೆಟ್ರಿಕ್ ಓದುವ ಸಮಯದಲ್ಲಿ ಲಲಿತ ಕಲೆಗಳ ಬಗ್ಗೆ ಆಸಕ್ತಿ…
ಬೆಂಗಳೂರಿನಲ್ಲಿ ಹುಟ್ಟಿದ ಸುಪ್ರಸಿದ್ಧ ಪಿಟೀಲು ವಾದಕರಾದ ವೀರಭದ್ರಯ್ಯನವರು ಸಂಗೀತದ ವಾತಾವರಣದಲ್ಲಿಯೇ ಬೆಳೆದರು. ತಂದೆ ಹಾರ್ಮೋನಿಯಂ ವಿದ್ವಾನ್ ಎಂ. ಅರುಣಾಚಲಪ್ಪ, ತಾಯಿ ಅನ್ನಪೂರ್ಣಮ್ಮ. 4 ಡಿಸೆಂಬರ್ 1923ರಲ್ಲಿ ಜನಿಸಿದ…
ಕನ್ನಡದ ಪ್ರಮುಖ ಸಾಹಿತಿಗಳಲ್ಲಿ ಒಬ್ಬರಾದ ವೇಣುಗೋಪಾಲ ಸೊರಬ ಇವರು ತಮ್ಮ ಎಳವೆಯಲ್ಲಿಯೇ ಕವನ ಬರೆಯುವ ಹವ್ಯಾಸವನ್ನು ರೂಡಿಸಿಕೊಂಡಿದ್ದರು. ರಾಮರಾವ್ ಸೊರಬ ಮತ್ತು ಸೀತಾಬಾಯಿ ದಂಪತಿಗಳ ಪುತ್ರರಾಗಿ 1937ರ…
ಹಳ್ಳಿ ಪರಿಸರದಲ್ಲಿ ಹುಟ್ಟಿ ಬೆಳೆದ ಕಾರಣ ಜಾನಪದದ ಸೊಗಡು ನಲ್ಲೂರು ಪ್ರಸಾದ್ ಆರ್.ಕೆ.ಯವರಲ್ಲಿ ರಕ್ತಗತವಾಗಿದೆ. ಜೊತೆಯಲ್ಲಿ ದೊರೆತ ಬೋಧನೆಯ ಅವಕಾಶ ಜಾನಪದ ಜ್ಞಾನಕ್ಕೆ ಇನ್ನಷ್ಟು ಮೆರುಗು ನೀಡಿತು.…
ಶ್ರೀನಿವಾಸರಾವ್ ರುಕ್ಮಿಣಿಯಮ್ಮ ದಂಪತಿಗಳ ಪುತ್ರ ಸಮೇತನಹಳ್ಳಿ ರಾಮ ರಾವ್ ಇವರು 24 ನವೆಂಬರ್ 1917ರಲ್ಲಿ ಬೆಂಗಳೂರಿನ ಹೊಸಕೋಟೆ ತಾಲೂಕಿನ ಸಮೇತನಹಳ್ಳಿಯಲ್ಲಿ ಜನಿಸಿದರು. ಬೆಂಗಳೂರು ಸೆಂಟ್ರಲ್ ಹೈಸ್ಕೂಲ್ ನಿಂದ…
ಪ್ರೊ. ಎಚ್.ಎಂ. ಶಂಕರನಾರಾಯಣ ರಾವ್ ಇವರು ಕನ್ನಡ ನಾಡಿನ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರು. ಪ್ರಕಾಶಕರಾಗಿ, ಪ್ರಾಧ್ಯಾಪಕರಾಗಿ ಅಪೂರ್ವ ಸೇವೆ ಸಲ್ಲಿಸಿದ ಖ್ಯಾತರು. ‘ಕನ್ನಡ ಕವಿಕಾವ್ಯ ಮಾಲೆ’ ಅಥವಾ…
ತಮ್ಮ ತಾಯಿ ಹಾಡುತ್ತಿದ್ದ ಕನ್ನಡ, ತೆಲುಗು ಭಾಷೆಯ ಹಾಡುಗಳು ಮತ್ತು ತಂದೆಯ ಸಂಸ್ಕೃತ ಶ್ಲೋಕಗಳನ್ನು ಬಾಲ್ಯದಿಂದಲೇ ಮೈಮನಗಳಲ್ಲಿ ತುಂಬಿಕೊಂಡವರು ತಿರುಮಲೆ ರಾಜಮ್ಮ. ಕಲೆ ಮತ್ತು ಸಾಹಿತ್ಯದ ಬಗ್ಗೆ…
ದಿನಾಂಕ 01 ಸೆಪ್ಟೆಂಬರ್ 1948ರಂದು ಪುತ್ತೂರಿನಲ್ಲಿ ಜನಿಸಿದ ಗಂಗಾ ಪಾದೇಕಲ್ ಇವರ ಮೂಲ ಹೆಸರು ಗಂಗಾರತ್ನ. ತಂದೆ ಮುಳಿಯ ಕೇಶವ ಭಟ್ ಚಿನ್ನ, ಬೆಳ್ಳಿ ವ್ಯಾಪಾರಸ್ಥರು, ತಾಯಿ…
ವಿನಾಯಕ ಗಣಪತಿ ನಾಯಕರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿಕೋಡಿಯಲ್ಲಿ ದಿನಾಂಕ 01 ಸೆಪ್ಟೆಂಬರ್ 1950ರಂದು ಜನಿಸಿದರು. ತಂದೆ ಗಣಪತಿ ನಾಯಕ ಹಾಗೂ ತಾಯಿ ಸೀತಾದೇವಿ…