Browsing: Birthday

1950ರ ಕಾಲಘಟ್ಟದಲ್ಲಿ ಹೆಸರಾಂತ ರಂಗ ಕಲಾವಿದರಾಗಿ, ಗಾಯಕರಾಗಿ ಮತ್ತು ಚಿತ್ರ ನಟರಾಗಿ ಮಿಂಚಿದವರು ಹೊನ್ನಪ್ಪ ಭಾಗವತರ್. ಬೆಂಗಳೂರಿನ ನೆಲಮಂಗಲದ ಚೌಡಸಂದ್ರ ಗ್ರಾಮದಲ್ಲಿ 1916 ಜನವರಿ 15ರಂದು ಜನಿಸಿದ…

‘ಸಂಸ’ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಕನ್ನಡದ ಖ್ಯಾತ ಸಾಹಿತಿಗಳಲ್ಲಿ ಒಬ್ಬರು ಎ. ಎನ್. ಸಾಮಿ ವೆಂಕಟಾದ್ರಿ ಅಯ್ಯರ್. ಎಲ್ಲರೂ ಪ್ರೀತಿಯಿಂದ ಕರೆಯುತ್ತಿದ್ದದ್ದು ‘ಸಾಮಿ’ ಎಂದು. ಇವರು ತಮ್ಮ…

ಕೋಲಾರ ವೆಂಕಟೇಶ ಅಯ್ಯರ್ ಇವರು ಕೆ.ವಿ.ಅಯ್ಯರ್ ಎಂದೇ ಪ್ರಸಿದ್ಧಿ ಪಡೆದ ಕನ್ನಡ ನಾಡು ಕಂಡ ವಿಶೇಷ ವ್ಯಕ್ತಿಗಳಲ್ಲಿ ಒಬ್ಬರು. ವೃತ್ತಿಯಿಂದ ದೈಹಿಕ ಶಿಕ್ಷಣ ತಜ್ಞರಾದರೂ ಪ್ರವೃತ್ತಿಯಿಂದ ಸಾಹಿತ್ಯ…

ಸಂಗೀತದ ಬಗ್ಗೆ ಅಗಾಧ ಪಾಂಡಿತ್ಯವುಳ್ಳ ಪಂಡಿತ್ ಆರ್. ಕೆ. ಬಿಜಾಪುರೆ ಇವರು ಸುಸಂಸ್ಕೃತ ಕುಟುಂಬದ ಸಂಗೀತಮಯ ವಾತಾವರಣವಿರುವ ಮನೆಯಿಂದ ಬಂದವರು. ಪ್ರಬುದ್ಧ ನಾಟಕಕಾರ ಮತ್ತು ಸಂಯೋಜಕ ಬೆಳಗಾವಿ…

ಹೆಸರಾಂತ ಕಾದಂಬರಿಗಳನ್ನು ಹಾಗೂ ಕಥಾ ಸಂಕಲನಗಳನ್ನು ಬರೆದು ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ಕಾದಂಬರಿಗಳ ಸುಪ್ರಸಿದ್ಧ ಲೇಖಕಿ ಶ್ರೀಮತಿ ಎಂ.ಕೆ. ಇಂದಿರಾ. ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ…

ಯಕ್ಷಗಾನ ರಂಗದಲ್ಲಿ ನಮಗೆ ಅನೇಕ ಕಲಾವಿದರು ಕಾಣಲು ಸಿಗುತ್ತಾರೆ. ಆದರೆ ಯಕ್ಷ ಗುರು, ಸಂಘಟಕ, ಕಲಾ ಪೋಷಕ, ನಿರೂಪಕ, ಅರ್ಥಧಾರಿ, ವೇಷಧಾರಿ ಹೀಗೆ ಯಕ್ಷಗಾನ ರಂಗದಲ್ಲಿ  ಎಲ್ಲಾ…

ಟಿ. ಚೌಡಯ್ಯನವರು ಮೈಸೂರು ಸಮೀಪದ ಕಾವೇರಿ ಮತ್ತು ಕಪಿಲಾ ನದಿ ಸಂಗಮದಲ್ಲಿರುವ ತಿರುಮಕೂಡಲು ಎಂಬ ಹಳ್ಳಿಯಲ್ಲಿ ಒಕ್ಕಲಿಗ ಕುಟುಂಬದಲ್ಲಿ 1895ರಲ್ಲಿ ಜನಿಸಿದರು. ತಂದೆ ಅಗಸ್ತ್ಯೇ ಗೌಡ ತಾಯಿ…

ಕನ್ನಡ ನಾಡು ನುಡಿ ಕಂಡ ಶ್ರೇಷ್ಠ ಸಂಗೀತ ಪ್ರತಿಭೆಗಳಲ್ಲಿ ಅಗ್ರಪಂಕ್ತಿಯಲ್ಲಿ ಸದಾ ರಾರಾಜಿಸುವವರು ಮಲ್ಲಿಕಾರ್ಜುನ ಭೀಮರಾಯಪ್ಪ ಮನ್ಸೂರ್. ಜೈಪುರ – ಅತ್ರೋಲಿ ಘರಾನಾದ ‘ಖಯಾಲಿ’ ಶೈಲಿಯ ಸಂಗೀತಗಾರರಾಗಿದ್ದ…