Subscribe to Updates
Get the latest creative news from FooBar about art, design and business.
Browsing: Camp
ತೆಕ್ಕಟ್ಟೆ : ಕೈಲಾಸ ಕಲಾ ಕ್ಷೇತ್ರ ಟ್ರಸ್ಟ್ ಮತ್ತು ಯಶಸ್ವೀ ಕಲಾ ವೃಂದ (ರಿ.) ಕೊಮೆ ಇದರ ವತಿಯಿಂದ ‘ರಜಾ ರಂಗು 2024’ ಬೇಸಿಗೆ ಶಿಬಿರವನ್ನು ದಿನಾಂಕ…
ಮೈಸೂರು : ಬಿರುಬೇಸಿಗೆಯ ಧಗೆಯಲ್ಲಿ ತೂರಿಬಂದ ಮಳೆಯ ತಿಳಿ ತಂಗಾಳಿಯ ಸಿಂಚನದಂತೆ ಮಕ್ಕಳ ನಗೆ, ಅದಕ್ಕೊಂದು ಕಲೆಯ ಚೌಕಟ್ಟು. ನಲಿವಿನಲ್ಲೇ ನಡೆವ ಕಲಿಕೆಯ ತಿಂಗಳ ಸಂಭ್ರಮ ‘ರಜಾಮಜಾ’.…
ಮಂಗಳೂರು : ಶ್ರೀ ಗೋಕರ್ಣನಾಥೇಶ್ವರ ಪದವಿ ಕಾಲೇಜು ಮಣ್ಣಗುಡ್ಡ ಮತ್ತು ಜರ್ನಿ ಥೇಟರ್ ಗ್ರೂಪ್ (ರಿ.) ಮಂಗಳೂರು ಇದರ ಸಹಯೋಗದಲ್ಲಿ ‘ರಂಗತರಬೇತಿ ಕಾರ್ಯಾಗಾರ ಮತ್ತು ನಾಟಕ ನಿರ್ಮಾಣ…
ಬೆಂಗಳೂರು : ರಂಗ ವಿಸ್ಮಯ ನಾಟಕ ತಂಡವು ಪ್ರತಿ ಭಾನುವಾರ ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ 18ನೇ ಕ್ರಾಸ್, ಬಸ್ ನಿಲ್ದಾಣದ ಹಿಂಭಾಗ ಮಲ್ಲೇಶ್ವರದ ವಿಸ್ಮಯ ಅಂಗಳದಲ್ಲಿ,…
ಸುರತ್ಕಲ್ : ಬೆಂಗಳೂರಿನ ವೀರಲೋಕ ಪ್ರಕಾಶನ, ಸುರತ್ಕಲ್ಲಿನ ಗೋವಿಂದದಾಸ ಕಾಲೇಜು ಮತ್ತು ಉಡುಪಿ ಲೇಖಕಿಯರ ಮತ್ತು ವಾಚಕಿಯರ ಸಂಘ ಇವುಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ‘ದೇಸಿ ಕಥಾ…
ಮೂಡಬಿದ್ರೆ : ಮೂಡುಬಿದ್ರೆ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ‘ನ್ಯಾನೋ ಕಥಾ ಕಮ್ಮಟ’ವು ದಿನಾಂಕ 04-02-2024ರಂದು ಮೂಡಬಿದ್ರೆಯ ಕನ್ನಡ ಭವನದಲ್ಲಿ ನಡೆಯಲಿದೆ. ಭಾಗವಹಿಸಲು ಆಸಕ್ತರಿರುವ ಸಾಹಿತ್ಯಾಸಕ್ತರಿಗೆ ಹೆಸರು…
ಬದಿಯಡ್ಕ: ಪಂಜಿಕಲ್ಲು ಶಾಲೆಯ ವಿದ್ಯಾರಂಗದ ಆಶ್ರಯದಲ್ಲಿ ‘ಅರಳುವ ಮೊಗ್ಗುಗಳು’ ಮಕ್ಕಳ ಚಟುವಟಿಕೆಯ ಕಾರ್ಯಕ್ರಮವು ದಿನಾಂಕ 25-01-2024ರಂದು ನಡೆಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಪಂಜಿಕಲ್ಲಿನ ಎಸ್. ವಿ. ಎ.…
ಸುರತ್ಕಲ್ : ಸಮಗ್ರ ಗ್ರಾಮೀಣ ಆಶ್ರಮ ಪೆರ್ನಾಲು, ಉಡುಪಿ ಜಿಲ್ಲೆ, ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ (ರಿ) ಕರ್ನಾಟಕ-ಕೇರಳ, ಕರಾವಳಿ ಲೇಖಕರ ವಾಚಕಿಯರ ಸಂಘ, ದಕ್ಷಿಣ ಕನ್ನಡ ಜಿಲ್ಲೆ…
ಮೈಸೂರು : ರಂಗಾಂತರಂಗ ಮೈಸೂರು (ರಿ) ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಗಾಂಧಿನಗರ ಮೈಸೂರು ಇವರ ವತಿಯಿಂದ ‘ಮಕ್ಕಳ ರಂಗ ತರಬೇತಿ’…
ಕಾಸರಗೋಡು: ರಂಗಚಿನ್ನಾರಿಯ ಸಂಗೀತ ಘಟಕ ‘ಸ್ವರ ಚಿನ್ನಾರಿ’ಯ ಐದನೇ ಸರಣಿ ಕಾರ್ಯಕ್ರಮ ‘ಕನ್ನಡ ಧ್ವನಿ’ ಕನ್ನಡ ನಾಡಗೀತೆ ಭಾವಗೀತೆಗಳ ಕಲಿಕಾ ಶಿಬಿರವು ದಿನಾಂಕ 23-01-2024ನೇ ಮಂಗಳವಾರ ಮಹಾಜನ…