Subscribe to Updates
Get the latest creative news from FooBar about art, design and business.
Browsing: Kannada
ಗೋವಾ : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಸಹಕಾರದಲ್ಲಿ ಗೋವಾ ಪಣಜಿಯ ಕನ್ನಡ ಸಮಾಜ ಹಮ್ಮಿಕೊಂಡ ‘ಯಕ್ಷ ಶರಧಿ’…
ಗದಗ : ಗದಗ ಇಲ್ಲಿನ ಸಾಹಿತಿ, ಕಲಾಪೋಷಕ, ಕಾಳಮಂಜಿ ವೆಂಕಟಗಿರಿಯಪ್ಪ ಶ್ರೀನಿವಾಸ್ (ಕಾ.ವೆಂ.ಶ್ರೀ) ನಿಧನರಾಗಿದ್ದಾರೆ. ಇವರಿಗೆ 52 ವರ್ಷ ವಯಸ್ಸಾಗಿತ್ತು. ಆರೋಗ್ಯ ಸಮಸ್ಯೆಯಿಂದಾಗಿ ಗದಗ ನಗರದ ಖಾಸಗಿ…
ಬೆಂಗಳೂರು : ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದಿನಾಂಕ 11 ಮಾರ್ಚ್ 2025 ರಂದು ಮ. ರಾಮಮೂರ್ತಿಯವರ 108ನೆಯ ಜನ್ಮದಿನೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀಯುತರ ಭಾವಚಿತ್ರಕ್ಕೆ ಪುಷ್ಪನಮನ…
ಸ್ವಾತಂತ್ರ್ಯ ಹೋರಾಟಗಾರ, ಪತ್ರಕರ್ತ, ಕನ್ನಡ ವೀರ ಸೇನಾನಿ ಮ. ರಾಮಮೂರ್ತಿಯವರು 1918 ಮಾರ್ಚ್ 11ರಂದು ನಂಜನಗೂಡಿನಲ್ಲಿ ಜನಿಸಿದರು. ತಂದೆ ವೀರಕೇಸರಿ ಸೀತಾರಾಮ ಶಾಸ್ತ್ರಿ ಮತ್ತು ತಾಯಿ ಸುಬ್ಬಮ್ಮ.…
ಮಂಗಳೂರು : ಬಳ್ಕೂರು ಯಕ್ಷ ಕುಸುಮ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಮತ್ತು ರಂಗಸ್ಥಳ ಮಂಗಳೂರು (ರಿ) ಇವರ ಆಶ್ರಯದಲ್ಲಿ ‘ಬಳ್ಕೂರು ಯಕ್ಷ ಕುಸುಮ’ ಪ್ರಶಸ್ತಿ ಪ್ರದಾನ…
ಕಾಸರಗೋಡು : ಕಾಸರಗೋಡು ನುಳ್ಳಿಪ್ಪಾಡಿ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಹಾಗೂ ದ್ರಾವಿಡ ಭಾಷಾ ಅನುವಾದಕರ ಸಂಘ ಬೆಂಗಳೂರು ಇದರ ಸಂಯುಕ್ತ…
ಕೋಟ : ಕೋಟದ ಸು. ವಿ.ಕಾ. ಸಾಂಸ್ಕೃತಿಕ ಸಂಘಟನೆಯು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನದ ಸಹಯೋಗದೊಂದಿಗೆ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಕವಿ…
ಮೈಸೂರು : ಗೌತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ (ರಿ). ಮೈಸೂರು. ಆಯೋಜಿಸುವ ಜಾನಪದ ಸಂಭ್ರಮ ಮತ್ತು ನಾಟಕೋತ್ಸವದಲ್ಲಿ ಜಿ. ಪಿ. ಐ. ಇ. ಆರ್…
ಸಕಾರಾತ್ಮಕ ಚಿಂತನೆಗಳು ಮಾತ್ರ ನಮ್ಮನ್ನು ಗುರಿಯಡೆಗೆ ತಲುಪಿಸುವುದಿಲ್ಲ, ಅದರೊಂದಿಗೆ ಕಠಿಣ ಪರಿಶ್ರಮವೂ ಬೇಕು ಎಂಬ ಮಾತಿದೆ. ಬಹುಶ: ನಂದಾವರ ದಂಪತಿಗಳಲ್ಲಿ ಇಂದು ಇಂತಹ ಕಠಿಣ ಪರಿಶ್ರಮವು ಜೊತೆಗಿತ್ತು…
ಬದುಕೇ ಒಂದು ರಂಗಭೂಮಿ. ಇಲ್ಲಿ ನಟಿಸುವ ಪಾತ್ರಗಳು ಅನೇಕ. ಬಣ್ಣವೂ ಬಹು ವಿಧ. ಎಲ್ಲರಿಗೂ ಒಗ್ಗುವ, ಎಲ್ಲರೊಳಗೊಂದಾಗಿ ಬೆರೆಯುವ ಪಾಠ ಕಲಿಸುವ ರಂಗಭೂಮಿ ಒಪ್ಪಿಕೊಳ್ಳುವುದು ಕೆಲವರನ್ನಷ್ಟೇ. ಆದರೆ,…