Browsing: Literature

ಕುಂದಾಪುರ : ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ ಇವರ ವತಿಯಿಂದ ‘ನೆನಪಿನಂಗಳದಲ್ಲಿ ನಾವುಡರು ಧಾರೇಶ್ವರರ ನುಡಿನಮನ’ ಕಾರ್ಯಕ್ರಮವು ದಿನಾಂಕ 17-06-2024ರಂದು ಅಪರಾಹ್ನ 3-00 ಗಂಟೆಗೆ ಸಾಲಿಗ್ರಾಮದ ಗುಂಡ್ಮಿಯ…

ಮಂಗಳೂರು. ಸಾಹಿತಿ, ವಿದ್ವಾನ್ ರಮಾನಾಥ ಕೋಟೆಕಾರು ಅಲ್ಪ ಕಾಲದ ಅಸೌಖ್ಯದಿಂದಾಗಿ ದಿನಾಂಕ 11-06-2024ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರಿಗೆ 67ವರ್ಷ ವಯಸ್ಸಾಗಿತ್ತು. ಸೋಮೇಶ್ವರ ಕೊಲ್ಯದ…

ಮಂಗಳೂರು : ಆರ್ಟ್ ಕೆನರಾ ಟ್ರಸ್ಟ್ ಮಂಗಳೂರು, ಕವಿತಾ ಕುಟೀರ ಪೆರಡಾಲ ಮತ್ತು ಕಾಸರಗೋಡಿನ ಪೆರಡಾಲದ ನವಜೀವನ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ ಖ್ಯಾತ ಸಾಹಿತಿ, ದಿವಂಗತ…

ಕನ್ನಡದ ಮಹತ್ವದ ಲೇಖಕರಾದ ಡಾ. ನಾ. ಮೊಗಸಾಲೆಯವರ ‘ನೀರು’ ಎಂಬ ಕಾದಂಬರಿಯು ಒಂದು ದೃಷ್ಟಿಯಲ್ಲಿ ನೀಳ್ಗತೆಯಂತೆ ಇದ್ದರೂ 250 ಪುಟಗಳಷ್ಟು ಬೆಳೆದು ಕಾದಂಬರಿಯ ವ್ಯಾಪ್ತಿಯನ್ನು ಪಡೆದಿದೆ. ಕಥೆ,…

ಮುಳ್ಳೇರಿಯ : ಹಿರಿಯ ಸಾಹಿತಿ, ಬಹುಮುಖ ವ್ಯಕ್ತಿತ್ವದ ನಾಡೋಜಾ ಡಾ. ಕಯ್ಯಾರ ಕಿಂಞಣ್ಣ ರೈ ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮವು ದಿನಾಂಕ 10-06-2024ರ ಸೋಮವಾರದಂದು ಮುಳ್ಳೇರಿಯ ಸಮೀಪದ…

ಕಾರ್ಕಳ : ಸಾಹಿತ್ಯ, ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಅಗಲಿದ ಪತ್ರಕರ್ತ ಡಾ. ಶೇಖರ ಅಜೆಕಾರು ಅವರ ಹೆಸರಿನಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ…

ಕಾರ್ಕಳ : ಕಾರ್ಕಳ ಸಾಹಿತ್ಯ ಸಂಘದ ವತಿಯಿಂದ ಪ್ರೊ. ಎಂ. ರಾಮಚಂದ್ರ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 05-06-2024ರಂದು ಹೊಟೇಲ್ ಪ್ರಕಾಶ್‌ ನಲ್ಲಿ ನಡೆಯಿತು.…

ಬೆಂಗಳೂರು : ಚಂಪಾ ಹೆಸರಿನಿಂದಲೇ ಪ್ರಖ್ಯಾತಿ ಪಡೆದಂತಹ ಕವಿ, ವಿಮರ್ಶಕರಾದ ದಿವಂಗತ ಪ್ರೊ. ಚಂದ್ರಶೇಖರ ಪಾಟೀಲರು ಸ್ಥಾಪಿಸಿರುವಂತಹ ‘ಕರ್ನಾಟಕ ಸ್ವಾಭಿಮಾನಿ ವೇದಿಕೆ’ ವತಿಯಿಂದ ನೀಡುವ ಪ್ರಸಕ್ತ ಸಾಲಿನ…

ಕಾಸರಗೋಡು : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ ಕಾಸರಗೋಡು ಹಾಗೂ ಕಲ್ಕೂರ ಪ್ರತಿಷ್ಠಾನದ ಸಹಯೋಗದೊಂದಿಗೆ ದಿನಾಂಕ 11-06-2024ರಂದು ಬೆಳಗ್ಗೆ 10-00 ಗಂಟೆಗೆ ಕಯ್ಯಾರಿನ ಶ್ರೀ ರಾಮಕೃಷ್ಣ ಎ.ಎಲ್.ಪಿ.…

ಕಾರ್ಕಳ : ಕನ್ನಡದ ಮಹತ್ವದ ಲೇಖಕಿಯರಲ್ಲೊಬ್ಬರಾದ ದಿ. ಸುನಂದಾ ಬೆಳಗಾಂವಕರ್ ಅವರ ಹೆಸರಿನಲ್ಲಿ ಧಾರವಾಡದ ‘ಸಾಹಿತ್ಯ ಗಂಗಾ’ ಸಂಸ್ಥೆಯು ಈ ವರ್ಷದಿಂದ ನೀಡುತ್ತಿರುವ ಸುನಂದಾ ಬೆಳಗಾಂವಕರ್ ಕಾದಂಬರಿ…