Browsing: Literature

ಬೆಂಗಳೂರು : ಸಾಂಸ್ಕೃತಿಕ ಸಂಘಟನೆಯಾದ ರಂಗಚಂದಿರ (ರಿ.) ಆಯೋಜಿಸಿರುವ ರಂಗಕರ್ಮಿ, ರಂಗ ನಿರ್ದೇಶಕರಾದ ದಿವಂಗತ ಪ್ರೊ. ಸಿ.ಜಿ.ಕೆ.ಯವರ 74ನೇ ಜನ್ಮದಿನದ ಸವಿನೆನಪಿನ ಅಂಗವಾಗಿ ‘ಸಿ.ಜಿ.ಕೆ. ಎಂಬ ಸೂಜಿಗಲ್ಲು’…

ಕೊಡಗು : ಸುವರ್ಣ ಕರ್ನಾಟಕ 50ರ ಸಂಭ್ರಮದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶ್ರೀ ಅರಮೇರಿ ಕಳಂಚೇರಿ ಮಠ ಮತ್ತು ಎಸ್.ಎಂ.ಎಸ್. ಶಿಕ್ಷಣ ಸಂಸ್ಥೆ ಇವರ…

ಬಂಟ್ವಾಳ : ಬಂಟ್ವಾಳ ತಾಲೂಕು ಆಡಳಿತ, ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ವಿವಿಧ ರೋಟರಿ ಕ್ಲಬ್‌ಗಳ ಸಹಕಾರದೊಂದಿಗೆ ಸಂಸಾರ ಜೋಡುಮಾರ್ಗ ಆಯೋಜನೆಯಲ್ಲಿ ದಿನಾಂಕ…

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆಯ ಸಾರಥ್ಯದಲ್ಲಿ ವಿಜಯ ಬ್ಯಾಂಕ್ ನ ನಿವೃತ್ತ ಮುಖ್ಯ ಪ್ರಬಂಧಕರಾದ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿಯವರ ‘ಪ್ರಕೃತಿಯೇ ಮಹಾಮಾತೆ’ ಎಂಬ ಪುಸ್ತಕ ಬಿಡುಗಡೆ…

ಬೆಂಗಳೂರು : ಸ್ವರ ಫೌಂಡೇಷನ್ ಸಂಸ್ಥೆಯ ವತಿಯಿಂದ ‘ಸಂಗೀತೋತ್ಸವ ಹಾಗೂ ಗೌರವ ಸನ್ಮಾನ’ ಕಾರ್ಯಕ್ರಮವನ್ನು ದಿನಾಂಕ 29-06-2024ರಂದು ಸಂಜೆ 4-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯ ರವೀಂದ್ರ…

ಸೋಮವಾರಪೇಟೆ : ಕೊಡಗು ಜಿಲ್ಲಾ ಮತ್ತು ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಮಹಿಳಾ ಸಹಕಾರ ಸಮಾಜ, ಅಕ್ಕನ ಬಳಗದ ಆಶ್ರಯದಲ್ಲಿ ಕವಯತ್ರಿ ಜಲಜಾ ಶೇಖರ್ ಇವರ…

ಧಾರವಾಡ : ಧಾರವಾಡ ತಾಲೂಕು ಬ್ರಾಹ್ಮಣ ಸಭೆಯ ಸಹಭಾಗಿತ್ವದಲ್ಲಿ ಆಯೋಜಿಸಿದ ದಿ. ಬಿ. ಟಿ. ಕುಲಕರ್ಣಿ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವು ದಿನಾಂಕ 20-06-2024ರ ಗುರುವಾರದಂದು…

ಮುದ್ರಾಡಿ : ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ “ಸಿ.ಜಿ.ಕೆ. ರಂಗ ಪುರಸ್ಕಾರ-2024’ಕ್ಕೆ ಉಡುಪಿ ಜಿಲ್ಲೆಯಿಂದ ನಟ…

ಬೆಂಗಳೂರು : ಗೌರವ ಪ್ರಶಸ್ತಿ – 2023 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನಲ್ಲಿ (1) ಕೊಂಕಣಿ ಸಾಹಿತ್ಯ, (2) ಕೊಂಕಣಿ ಕಲೆ (ಕೊಂಕಣಿ…

ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟವಾಗುವ ತ್ರೈಮಾಸಿಕ ‘ಹಿಂಗಾರ’ ಪುಸ್ತಕ ಇದರ 6 ಸಂಚಿಕೆಗಳ ಒಟ್ಟು ‘ಸಂಯುಕ್ತ ಸಂಚಿಕೆ’ಯನ್ನು ಹೊರತರಲು…