Subscribe to Updates
Get the latest creative news from FooBar about art, design and business.
Browsing: Literature
ಮುಡಿಪು : ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಮತ್ತು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಳ್ಳಾಲ ತಾಲೂಕು ಘಟಕದ ವತಿಯಿಂದ ವಿ.ವಿ.ಯ ಹಳೆಸೆನೆಟ್…
ಉಡುಪಿ : ರಂಗಭೂಮಿ (ರಿ.) ಉಡುಪಿ ಇದರ ವತಿಯಿಂದ ಮೂರು ದಿನಗಳ ‘ರಂಗಭೂಮಿ ರಂಗೋತ್ಸವ’ ಮತ್ತು ‘ರಂಗಭೂಮಿ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 25-01-2024ರಿಂದ 27-01-2024ರವರೆಗೆ ಉಡುಪಿ,…
ಬೆಂಗಳೂರು : ನಾಟಕ ಬೆಂಗಳೂರು 16ನೇ ವರ್ಷದ ರಂಗ ಸಂಭ್ರಮದ ಹಿನ್ನೆಲೆಯಲ್ಲಿ ಕಲಾಗಂಗೋತ್ರಿ ತಂಡ ರಾಜ್ಯಮಟ್ಟದ ನಾಟಕ ರಚನಾ ಸ್ಪರ್ಧೆ ಏರ್ಪಡಿಸಿದ್ದು ನಾಟಕಗಳನ್ನು ಆಹ್ವಾನಿಸಿದೆ. ಸಾಮಾನ್ಯ ವಿಭಾಗದಲ್ಲಿ…
ಉಡುಪಿ : ಭಾರತೀಯ ಸನಾತನ ದಿವ್ಯಾತಿದಿವ್ಯ ಕ್ಷೇತ್ರವಾದ ಉಡುಪಿಯಲ್ಲಿ ದಿನಾಂಕ 15-01-2024ರಂದು ನವ ನೂತನ ಸಂಕೀರ್ತನ ಮಂದಿರ ‘ಅಭಿರಾಮ ಧಾಮ’ ಲೋಕಾರ್ಪಣೆಗೊಂಡಿದೆ. ಬೆಂಗಳೂರಿನ ಹಿರಿಯ ಪತ್ರಕರ್ತರೂ, ಸಾಂಸ್ಕ್ರತಿಕ…
ಕಾಸರಗೋಡು : ಬೆಂಗಳೂರಿನ ಶಂಪಾ ಪ್ರತಿಷ್ಠಾನ (ರಿ.) ಇದರ ವತಿಯಿಂದ ಪ್ರೊ. ಪಿ.ಎನ್. ಮೂಡಿತ್ತಾಯ ಇವರನ್ನು ಕುರಿತು ಡಾ. ಪ್ರಮೀಳಾ ಮಾಧವ್ ರಚಿಸಿದ ‘ಸದ್ದಿಲ್ಲದ ಸಾಧಕ’ ಕೃತಿ…
ಬೊಳ್ಳಜಿರ ಬಿ. ಅಯ್ಯಪ್ಪ ಇವರು ಹುದಿಕೇರಿಯ ಬೊಳ್ಳಜಿರ ಬೋಪಯ್ಯ ಯಶೋದಾ ದಂಪತಿಗಳ ಪುತ್ರ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿದ್ದಾರೆ. ಇದೀಗ…
ಡಾ. ಗಜಾನನ ಶರ್ಮ 2019ರಲ್ಲಿ ಬರೆದ ‘ಪುನರ್ವಸು’ 544ಪುಟಗಳ ಬೃಹತ್ ಕಾದಂಬರಿ. ಜೋಗದ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ ವಿದ್ಯುತ್ ಶಕ್ತಿಯನ್ನು ಉತ್ಪಾದಿಸುವ ವಿಷಯವೇ ಕಥಾವಸ್ತು. ಮೈಸೂರಿನ…
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ 18ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 01-02-2024ರ ಗುರುವಾರ ಮತ್ತು 02-02-2024ರ ಶುಕ್ರವಾರದಂದು ನಡೆಯಲಿದ್ದು, ಈ ಸಮ್ಮೇಳನದಲ್ಲಿ ನಾಡಿನ ಹಿರಿಯ ಸಾಹಿತಿಗಳಲ್ಲಿ…
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸೆಕೆಂಡರಿ ಶಾಲೆಯಲ್ಲಿ ಕುಮಾರವ್ಯಾಸ ಜಯಂತಿ ಕಾರ್ಯಕ್ರಮವು ದಿನಾಂಕ 13.01.2024ರಂದು ನಡೆಯಿತು. ಮುಖ್ಯೋಪಾಧ್ಯಾಯರಾದ ಶ್ರೀ ಸುರೇಶ್ ಕೆ. ಇವರ ಅಧ್ಯಕ್ಷತೆಯಲ್ಲಿ…
ಶ್ರೀರಾಜ್ ವಕ್ವಾಡಿ ಇವರು ಈಗಾಗಲೇ ಮೂರು ಕವನ ಸಂಕಲನ ಹಾಗೂ ಒಂದು ಕಥಾಸಂಕಲನವನ್ನು ಪ್ರಕಟಿಸಿದ್ದಾರೆ. ವೃತ್ತಿಯಿಂದ ಜರ್ನಲಿಸ್ಟ್ ಆಗಿರುವ ಇವರು ಪ್ರಸಕ್ತ ರಾಜಕೀಯದ ಕುರಿತು ಅಂಕಣಗಳನ್ನೂ ಬರೆಯುತ್ತಾರೆ.…