Browsing: Literature

ಸೋಮವಾರಪೇಟೆಯಲ್ಲಿ ಪೂಜಾ ಸಾಮಾಗ್ರಿಗಳ ಮಳಿಗೆಯನ್ನು ಹೊಂದಿರುವ ಗಣೇಶ್ ಪಿ.ಎಲ್‌. ಇವರ ಸತಿಯಾಗಿ ಕೊಡಗಿಗೆ ಬಂದವರು ಯಶಸ್ವಿ ಗಣೇಶ್ ಸೋಮವಾರಪೇಟೆ. ಈ ಹಿಂದೆ ಕರ್ನಾಟಕ ರಾಜ್ಯವಾಗಿದ್ದ ಕಾಸರಗೋಡು ತಾಲೂಕಿನ…

ಕನ್ನಡದ ಪಾಲಿಗೆ ಪೌರಾಣಿಕ ಕಾದಂಬರಿಗಳು ಹೊಸತೇನಲ್ಲ. ದೇವುಡು ಅವರಿಂದ ತೊಡಗಿ ಎಸ್.ಎಲ್. ಭೈರಪ್ಪನವರೆಗೆ ಅವುಗಳ ವ್ಯಾಪ್ತಿ ಇದೆ. ಮಾಸ್ತಿ, ಕುವೆಂಪು, ಪು.ತಿ.ನ., ಗೋಪಾಲಕೃಷ್ಣ ಅಡಿಗ ಮುಂತಾದವರು ಕತೆ,…

ಬೆಂಗಳೂರು : ಜಂಗಮ ಕಲೆಕ್ಟಿವ್ ಪ್ರಸ್ತುತ ಪಡಿಸುವ ‘ಪಂಚಮ ಪದ’ ನಾಟಕ ಪ್ರದರ್ಶನವು ದಿನಾಂಕ 22-04-2024ರಂದು ಸಂಜೆ ಗಂಟೆ 7-00ಕ್ಕೆ ಬೆಂಗಳೂರು ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ…

ಬಂಟ್ವಾಳ : ಬಂಟ್ವಾಳ ಜೋಡುಮಾರ್ಗದ ನಿವೃತ್ತ ಶಿಕ್ಷಕ ರಾಜಮಣಿಯವರ ನಿವಾಸದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ವತಿಯಿಂದ ‘ರಾಷ್ಟ್ರ – ರಾಷ್ಡ್ರೀಯತೆ – ಸಾಹಿತ್ಯ’ ಎಂಬ ವಿಚಾರದಲ್ಲಿ…

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ಸಾಹಿತಿ, ಕವಿ ದಿವಂಗತ ಮೇಟಿ ಮುದಿಯಪ್ಪ ನೆನಪಿನ ಉಡುಪಿ ಜಿಲ್ಲಾಮಟ್ಟದ ಯುವ…

ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಇವರ…

ಕೊಡಗಿನ ರಾಮಸ್ವಾಮಿ ಕಣಿವೆಯ ಕೆ.ಎಸ್.ಭಗವಾನ್ ಮತ್ತು ಬಿ.ನೇತ್ರಾವತಿ ದಂಪತಿಗಳ ಪುತ್ರಿಯಾಗಿರುವ ಪೂರ್ಣಿಮಾ ಭಗವಾನ್ ಇವರು ಕಣಿವೆ ಸೂರ್ಯನಾರಾಯಣ ಶೆಟ್ಟಿಯವರ ಹಿರಿಯ ಮೊಮ್ಮಗಳು. ಮೈಸೂರಿನ ಚಂದ್ರಿಕಾ ಪಾಠಶಾಲೆಯಲ್ಲಿ ತಮ್ಮ…

ಮಹಾಭಾರತವನ್ನು ಆಧಾರವಾಗಿಟ್ಟುಕೊಂಡು ‘ಪರ್ವ’ವನ್ನು ಬರೆದ ಎಸ್.ಎಲ್. ಭೈರಪ್ಪನವರು ರಾಮಾಯಣದ ಸೀತೆಯ ಬದುಕು ಮತ್ತು ಚಿಂತನೆಗಳ ಆಧಾರದಲ್ಲಿ ‘ಉತ್ತರಕಾಂಡ’ ಎಂಬ ಕಾದಂಬರಿಯನ್ನು ರಚಿಸಿದ್ದಾರೆ. ರಾಮಾಯಣದ ಪಾತ್ರಗಳ ಅತಿಮಾನುಷ ಗುಣಗಳನ್ನು…

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಎರಡು ಪ್ರತಿಷ್ಟಿತ ದತ್ತಿ ಪ್ರಶಸ್ತಿಗಳಾದ ಡಾ. ರಾಜಕುಮಾರ್ ಸಂಸ್ಕೃತಿ ದತ್ತಿ ಮತ್ತು…

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದ.ಕ. ಜಿಲ್ಲೆ ಮತ್ತು ಶ್ರೀ ರಾಮಕೃಷ್ಣ ಪದವಿ ಕಾಲೇಜು ಮಂಗಳೂರು…