Browsing: Review

ತಮ್ಮ ಮೊದಲ ಕೃತಿಯಾದ ‘ಬಾ ಪರೀಕ್ಷೆಗೆ’ ಎಂಬ ಸಂಕಲನದಿಂದ ತೊಡಗಿ ‘ಮೌನ ಕರಗುವ ಹೊತ್ತು’ ಎಂಬ ಕವನ ಸಂಗ್ರಹಗಳಿಂದ ಆಯ್ದ 103 ಕವಿತೆಗಳೊಂದಿಗೆ ನಂತರದ ದಿನಗಳಲ್ಲಿ ರಚಿಸಿದ…

ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕವನ್ನು ನಮ್ಮ ಹೊಸ ಟೀಮ್ ಕನ್ನಡ ವಿಶ್ವವಿದ್ಯಾಲಯದಲ್ಲಿ ಅದ್ಬುತ ಪ್ರದರ್ಶನ ನೀಡಿತ್ತು. ಈ ನಾಟಕವು ಉತ್ತರ ಕರ್ನಾಟಕದ ಜಾನಪದ ಕಥೆ,…

ಬೆಂಗಳೂರಿನ ಸೇವಾಸದನದ ವೇದಿಕೆಯ ಮೇಲೆ ಉದಯೋನ್ಮುಖ ನೃತ್ಯಕಲಾವಿದೆ ಕೀರ್ತನಾ ಶಶಾಂಕ್ ತನ್ನ ಮೊದಲ ಹೆಜ್ಜೆಯ ಪ್ರಸ್ತುತಿಯನ್ನು ಆತ್ಮವಿಶ್ವಾಸದಿಂದ ಪ್ರಸ್ತುತಿಪಡಿಸಿ ಕಲಾರಸಿಕರ ಮೆಚ್ಚುಗೆ ಪಡೆದಳು. ಹೆಬ್ಬಾಳದಲ್ಲಿರುವ ‘ನಾಟ್ಯ ಕಲಾಕ್ಷೇತ್ರ’-…

‘ನನ್ನ ಸೋಲೋ ಟ್ರಿಪ್’ ಇದು ಶಶಿಧರ ಹಾಲಾಡಿಯವರ ವಿನೂತನ ಬಗೆಯ ಪ್ರವಾಸ ಕಥನ. ಏಕಾಂಗಿಯಾಗಿ ಅವರು ಬೇರೆ ಬೇರೆ ಸಂದರ್ಭಗಳಲ್ಲಿ ಕೈಗೊಂಡ ತಿರುಗಾಟದ ಚಿತ್ರಣ ಇಲ್ಲಿ ಬಹು…

ಅಂದು ಮುದವಾದ ಬೆಳಗು ಅರಳುತ್ತಿದ್ದ ಸಮಯ. ರವೀಂದ್ರ ಕಲಾಕ್ಷೇತ್ರದ ವೇದಿಕೆಯ ಹೂದೋಟದಲ್ಲಿ ಹಿತವಾಗಿ ಉಲಿಯುತ್ತಿದ್ದ ಮುದ್ದುಹಕ್ಕಿಗಳ ಕಲರವ. ಬಣ್ಣ ಬಣ್ಣದ ಸಿಂಗರದಲ್ಲಿ ಮಿಂದೆದ್ದ ಪುಟಾಣಿಗಳ ಹೆಜ್ಜೆ-ಗೆಜ್ಜೆಯ ನಲಿವಿನ…

ಅದೊಂದು ಸಂಭ್ರಮದ ನಲಿವಿನ ನೋಟ. ಕರ್ನಾಟಕ ಕಲಾಶ್ರೀ ಡಾ. ರಮಾ ನೇತೃತ್ವದ ‘ನಿರಂತರಂ’ನ ಯಾವ ಕಾರ್ಯಕ್ರಮವೇ ಇರಲಿ ಅಲ್ಲಿ ಸಡಗರ-ಲವಲವಿಕೆ ಇರಲೇಬೇಕು. ಅವರ ಕ್ರಿಯಾಶೀಲ- ಸ್ನೇಹಪೂರ್ಣ ವ್ಯಕ್ತಿತ್ವವೇ…

ಭರವಸೆಯ ಯುವ ಲೇಖಕರಾದ ಡಾ. ಸುಭಾಷ್ ಪಟ್ಟಾಜೆಯವರ ಎರಡನೆಯ ಕಥಾ ಸಂಕಲನ ‘ಕಾಡುಸಂಪಿಗೆ’. ಸುಮಾರು ಹನ್ನೆರಡು ವರ್ಷಗಳ ಹಿಂದೆ ಅವರು ವಿದ್ಯಾರ್ಥಿಯಾಗಿದ್ದಾಗ ಪ್ರಕಟಿಸಿದ್ದ ‘ಗೋಡೆ ಮೇಲಿನ ಗೆರೆಗಳು’…

ನೃತ್ಯ ಕಲಾವಿದ/ಕಲಾವಿದೆಯಾಗಿ ಕಲಾಮಾತೆಯ ಸೇವಾ ಕೈಂಕರ್ಯದಲ್ಲಿ ನಿರಂತರವಾಗಿ ಮುಂದುವರೆದು, ನಟರಾಜನ ದಯೆಗೆ ಪಾತ್ರರಾಗಿ, ಕಲಾ ರಸಿಕರ ಮನದಲ್ಲಿ ಸದಾ ನೆಲೆಗೊಂಡು ಅತ್ಯುತ್ತಮ ಸ್ಥಾನ ಗಳಿಸಿಕೊಳ್ಳುವುದು ಒಂದು ದೊಡ್ಡ…

ಪುಟ್ಟಮಕ್ಕಳಿಗೆ ಸೂಕ್ತ ನಾಟ್ಯಶಿಕ್ಷಣ ನೀಡಿ ಅವರನ್ನು ರಂಗದ ಮೇಲೆ ಉತ್ತಮವಾಗಿ ಪ್ರದರ್ಶನ ನೀಡುವಂತೆ ಸುಸಜ್ಜಿತಗೊಳಿಸುವುದು ಸುಲಭದ ಕೆಲಸವಲ್ಲ. ಅಂಥ ಸ್ತುತ್ಯಾರ್ಹ ತರಬೇತಿ ನೀಡಿ, ತಮ್ಮ ಸುಮನೋಹರ ನೃತ್ಯ…

ನೃತ್ಯಕ್ಷೇತ್ರದೊಳಗೆ ಇಂದು ಅನೇಕ ಆವಿಷ್ಕಾರಗಳು ನಡೆಯುತ್ತಿದ್ದು, ಹೊಸ ವಿಚಾರಗಳನ್ನು ಹೊತ್ತು ತರುವ ಕೆಲಸವನ್ನು ಅದೆಷ್ಟೋ ಕಲಾವಿದರು ಪ್ರಾಮಾಣಿಕವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಪ್ರಾಯೋಗಿಕವಾಗಿ ಮಂಡಿಸುವ ವಿಚಾರಗಳನ್ನು ಈ ರೀತಿಯಲ್ಲೂ…