Browsing: Review

ದಿನಕರ ದೇಸಾಯಿಯವರ ಬಳಿಕ ಚುಟುಕು ಸಾಹಿತ್ಯವನ್ನು ಅತ್ಯಂತ ಸಮರ್ಥವಾಗಿ ಬಳಸಿಕೊಂಡವರಲ್ಲಿ ಹಿರಿಯ ಕವಿ ಗೋಪಾಲಕೃಷ್ಣ ಶಗ್ರಿತ್ತಾಯರೂ ಒಬ್ಬರು. ‘ತೊದಲ್ನುಡಿ’, ‘ಕಂದನ ಕವನಗಳು’, ‘ನೂರೊಂದು ಚುಟುಕುಗಳು’, ’76 ಚುಟುಕುಗಳು’,…

ಕನ್ನಡದ ಮಹತ್ವದ ಸಂಶೋಧಕರಲ್ಲೊಬ್ಬರಾದ ಡಾ. ಶ್ರೀಧರ ಎಚ್. ಜಿ ಅವರು ಪ್ರಾಧ್ಯಾಪಕ ಹುದ್ದೆಯ ಜೊತೆಗೆ ಸಾಹಿತ್ಯ ವಿಮರ್ಶೆ, ಸಂಪಾದನೆ, ಮುಂತಾದ ಹಲವಾರು ಕ್ಷೇತ್ರಗಳಲ್ಲಿ ಗುರುತಿಸಿಕೊಂಡವರು. ‘ಪ್ರಾಚೀನ ಕನ್ನಡ…

ದಲಿತೋತ್ತರ ಕಾವ್ಯದ ದಿನಗಳ ಭರವಸೆಯ ಕವಿಯಾಗಿರುವ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರು ತೀವ್ರಗೊಳ್ಳುತ್ತಿರುವ ಸಾಮಾಜಿಕ ಕೋಲಾಹಲಗಳ ನಡುವೆ ಹೆಚ್ಚು ಅಬ್ಬರಿಸದೆ, ತಮ್ಮೊಳಗಿನ ಪ್ರತಿಭಟನೆಯ ಕಾವನ್ನು ಆರಲೂ ಬಿಡದೆ…

ಕನ್ನಡ ಕಾವ್ಯದ ಸದ್ಯದ ಪರಿಸ್ಥಿತಿಯನ್ನು ನೋಡಿದಾಗ ಆತಂಕ ಮತ್ತು ಸಂತೋಷಗಳು ಒಟ್ಟಿಗೇ ಉಂಟಾಗುತ್ತವೆ. ಕನ್ನಡದಲ್ಲಿ ಈಗ ಬಹಳಷ್ಟು ಜನ ಕವಿತೆಗಳನ್ನು ಬರೆಯುತ್ತಿದ್ದಾರೆ. ಕವಿತೆ ಓದುವವರಿಗಿಂತ ಬರೆಯುವವರೇ ಹೆಚ್ಚಾಗಿದ್ದಾರೆ…

ಕವಿತೆಯೆಂದರೆ ಹಾಗೆ ನಿಶ್ಶಬ್ದಕ್ಕೂ ಧ್ವನಿ ನೀಡುವ ಭೋರ್ಗರೆಯುವ ಕಡಲು, ಭವದ ಸಾಯುಜ್ಯಕ್ಕೆ ಉರಿವ ಹಣತೆ ಎನ್ನುವ ಕವಯಿತ್ರಿ ಜಯಶ್ರೀ ಬಿ. ಕದ್ರಿಯವರ ಕವಿತೆಗಳಲ್ಲಿ ಅವರು ತಮ್ಮ ಭಟ್ಟಿಯಿಳಿ‌ಸಿದ…

ಕನ್ನಡದಲ್ಲಿ ಕಾದಂಬರಿಯು ಅತ್ಯಂತ ಹುಲುಸಾಗಿ ಬೆಳೆದ ಸಾಹಿತ್ಯ ಪ್ರಕಾರವಾಗಿದೆ. ಕಾಲಕ್ಕೆ ತಕ್ಕಂತೆ ಬದಲಾಗುತ್ತಾ ಅದು ತನ್ನ ಜೀವಂತಿಕೆಯನ್ನು ಉಳಿಸಿಕೊಂಡಿದೆ. ಅದರ ಬೆಳವಣಿಗೆಯನ್ನು ಸ್ಥೂಲವಾಗಿ ನವೋದಯ, ಪ್ರಗತಿಶೀಲ, ನವ್ಯ,…

ಕರ್ನಾಟಕದಲ್ಲಿ ಪತ್ರಿಕಾ ಮಾಧ್ಯಮಕ್ಕೆ 170 ವರ್ಷಗಳಿಗೂ ಮಿಕ್ಕ ಇತಿಹಾಸವಿದೆ. ಮಾಧ್ಯಮ ಶಿಕ್ಷಣಕ್ಕೆ 60ಕ್ಕೂ ಹೆಚ್ಚು ವರ್ಷಗಳ ಚರಿತ್ರೆಯಿದೆ. ಆರಂಭದ ಅಸ್ತಿತ್ವದ ಪ್ರಶ್ನೆಗಳಿಂದ ಅದೆಷ್ಟೋ ದೂರ ಸಾಗಿರುವ ಪತ್ರಿಕೋದ್ಯಮವು…

ಭಯವಿರಲು ಬಾಳಿಗದು ಭದ್ರತೆಯ ಸಂಕೇತ ಜಯವ ಸಾಧಿಸುವಲ್ಲಿ ಊರುಗೋಲು ನಯವಿನಯ ಭಕ್ತಿಯಲಿ ಮನವಿರಿಸುವಂಥವಗೆ ಹಯವೇಗ ಯಶಕಿಹುದು ಧೀರ ತಮ್ಮ ll 180 ll ಗೋಗೀತೆ, ಮುಕ್ತಕ ಸಂಕಲನಗಳು,…

ಕನ್ನಡದ ಪಾಲಿಗೆ ಪೌರಾಣಿಕ ಕಾದಂಬರಿಗಳು ಹೊಸತೇನಲ್ಲ. ದೇವುಡು ಅವರಿಂದ ತೊಡಗಿ ಎಸ್.ಎಲ್. ಭೈರಪ್ಪನವರೆಗೆ ಅವುಗಳ ವ್ಯಾಪ್ತಿ ಇದೆ. ಮಾಸ್ತಿ, ಕುವೆಂಪು, ಪು.ತಿ.ನ., ಗೋಪಾಲಕೃಷ್ಣ ಅಡಿಗ ಮುಂತಾದವರು ಕತೆ,…