Browsing: Review

ನೃತ್ಯತಜ್ಞೆ ಲಹರಿ ಭಾರಿಘಾಟ್ ನೇತೃತ್ವದ ಸಹಚಾರಿ, ಬೆಂಗಳೂರು ಸಂಸ್ಥೆಯು ರಾಜ್ಯದಾದ್ಯಂತ ‘ಸಂವಾದ ಬದುಕು’ ಫಿಲೋಷಿಫಿನ ಭಾಗವಾಗಿ ಆರು ನೃತ್ಯ ತಜ್ಞರಿಂದ ‘ಪ್ರೀತಿ ಮತ್ತು ಶಾಂತಿಗಾಗಿ ನೃತ್ಯ’ ಕಾರ್ಯಕ್ರಮವನ್ನು…

ಮಂಗಳೂರಿನವರಾದ ಮೀನಾ ಹರೀಶ್‌ ಕೋಟ್ಯಾನ್‌ ಅವರ ‘ನಿನ್ನೊಲುಮೆ ನನಗಿರಲಿ’ ಎಂಬ ಕಾದಂಬರಿಯು ಪ್ರೀತಿ ಪ್ರೇಮಗಳಿಗೆ ಬರೆದ ಭಾಷ್ಯವೆಂಬಂತೆ ಹೊರನೋಟಕ್ಕೆ ಕಂಡು ಬಂದರೂ ಕತೆಯ ಒಡಲಲ್ಲಿ ಭಾವನಾತ್ಮಕವಾಗಿ ಚಲಿಸುವ…

ಪ್ರತಿಯೊಬ್ಬ ಭಾರತೀಯನಿಗೆ ‘ರಾಮಾಯಣ’ದ ಬಗೆಗಿನ ಒಲವು ರಕ್ತಗತವಾದದ್ದು. ಇಡೀ ಒಂದು ಆದರ್ಶ ಜೀವನಕ್ರಮಕ್ಕೇ ಅಡಿಗಲ್ಲು ಹಾಕುವಂಥ ಈ ಕಥನವು ಆತನ ಬದುಕಿನ ವಿವಿಧ ಸಂದರ್ಭಗಳಲ್ಲಿ ಬೇರೆ ಬೇರೆ…

‘ಅಮ್ಮ ಬರುತ್ತಾಳೆ’ ಎಂಬ ಕೃತಿಯು ಭಾರತೀ ಕಾಸರಗೋಡು ಅವರ ಹದಿನೈದು ಕತೆಗಳ ಸಂಕಲನವಾಗಿದೆ. ಆಯಾ ಕತೆಗಳಲ್ಲಿ ಕಾಣಿಸಿಕೊಳ್ಳುವ ಪಾತ್ರಗಳು ಜೀವಂತಿಕೆಯಿಂದ ಕಂಗೊಳಿಸುತ್ತವೆ. ಸಾಮಾನ್ಯ ಕುಟುಂಬದ ಆಗುಹೋಗುಗಳ ಹಿನ್ನೆಲೆಯಲ್ಲಿ…

ವರ್ಷದ ಹಿಂದೆ ಮಂಗಳೂರಿನದೇ ಕಲಾಭೀ ರಂಗಸಂಸ್ಥೆ ವಿಶೇಷ ಮತ್ತು ಪುಟ್ಟ ರಂಗ ಮಂಚ ಹಾಗೂ ಮಂದಿರದಲ್ಲಿ ಪ್ರಯೋಗಿಸಿದ ಬುನ್ರಾಕು (ಜಪಾನೀ ಗೊಂಬೆಯಾಟ), ರಸಿಕ ವರ್ಗದಲ್ಲಿ ಆಶ್ಚರ್ಯದ ಬಹುದೊಡ್ಡ…

ಕನ್ನಡದ ಮಹತ್ವದ ಲೇಖಕರಾದ ಡಾ. ನಾ. ಮೊಗಸಾಲೆಯವರ ‘ನೀರು’ ಎಂಬ ಕಾದಂಬರಿಯು ಒಂದು ದೃಷ್ಟಿಯಲ್ಲಿ ನೀಳ್ಗತೆಯಂತೆ ಇದ್ದರೂ 250 ಪುಟಗಳಷ್ಟು ಬೆಳೆದು ಕಾದಂಬರಿಯ ವ್ಯಾಪ್ತಿಯನ್ನು ಪಡೆದಿದೆ. ಕಥೆ,…

ಕನ್ನಡದ ಮಹತ್ವದ ಲೇಖಕರಲ್ಲಿ ಒಬ್ಬರಾದ ಡಾ. ನಾ. ಮೊಗಸಾಲೆ ಅವರ ‘ಭಾರತ ಕಥಾ’ ಎಂಬ ಕಾದಂಬರಿಯು ರಾಜಕೀಯದ ಮುಷ್ಠಿಯೊಳಗೆ ಸಿಲುಕುವ ಊರಿನ ವಿದ್ಯಮಾನಗಳನ್ನು ವಾಸ್ತವದ ನೆಲೆಯಲ್ಲಿ ಬಿಚ್ಚಿಡುತ್ತದೆ.…

ಸಾಂಪ್ರದಾಯಿಕ ಶೈಲಿಯ ಸಂಪೂರ್ಣ ಮಾರ್ಗ ಪದ್ಧತಿಯನ್ನು ಒಳಗೊಂಡ ಭರತನಾಟ್ಯ ರಂಗ ಪ್ರವೇಶಗಳನ್ನು ಕಂಡು ಆನಂದಿಸಲು ವಿರಳವಾಗಿರುವ ಈ ಸಮಯದಲ್ಲಿ, ದಿನಾಂಕ 12-05-2024ರಂದು ಮಂಗಳೂರು ಪುರಭವನದಲ್ಲಿ ಗಾನ ನೃತ್ಯ…

ಶಿಲಾಬಾಲಿಕೆ ಮೈಮಾಟದ ಅನಘಾ ಅಂದು ರಂಗದ ಮೇಲೆ ಪ್ರದರ್ಶಿಸಿದ ಅದೆಷ್ಟು ಮೋಹಕ ಯೋಗದ ಭಂಗಿಗಳು ಹಾಗೆಯೇ ಮನಃಪಟಲದ ಮೇಲೆ ಅಚ್ಚೊತ್ತಿ ನಿಂತಿದ್ದವು. ಗಮನ ಸೆಳೆದ ಸರಳ ನಿರಾಡಂಬರ…

ಶ್ರೀಮತಿ ಶಶಿಕಲಾ ಬಾಯಾರು ಅವರ ‘ಪತ್ರಾರ್ಜಿತ’ವು ಭಾವನಾತ್ಮಕ ಸಂವಾದಗಳ ಸುಂದರ ಗುಚ್ಛ. ಸಂಬಂಧ ಸಂವಹನಗಳು ಯಾಂತ್ರಿಕವಾಗುತ್ತಿರುವ ಹೊತ್ತಿನಲ್ಲಿ ಓಲೆಗಳ ಮೇಲೆ ಭಾವನೆಗಳು ಅರಳಿರುವುದು ವಿಶೇಷ. ಚಿತ್ತಭಿತ್ತಿಯಲ್ಲಿ ಮೂಡುವ…