Browsing: Review

21 ಮೇ 2023ರಂದು ಮಂಗಳೂರಿನ ಕರಾವಳಿ ಲೇಖಿಕಿಯರ ಮತ್ತು ವಾಚಕಿಯರ ಸಂಘದಲ್ಲಿ ಅನಾವರಣಗೊಂಡ ಕಾಸರಗೋಡಿನ ಸೃಜನಶೀಲ ಬರಹಗಾರ್ತಿ ಶೀಲಾಲಕ್ಷ್ಮೀ ಅವರ ‘ಸರಸ-ಸಮರಸ’ ಕಾದಂಬರಿ ಮನಶಾಸ್ತ್ರ, ಸ್ತ್ರೀ ಸಬಲೀಕರಣಕ್ಕೆ…

ಐದು ಬತ್ತಿಯಿರಿಸಿ ಸಾಲಾಗಿ ಉರಿಸಿಟ್ಟ ತುಪ್ಪದ ದೀಪಗಳು. ಮೂಲೆಯೊಂದರಲ್ಲಿ ನಡುಗುತ್ತಾ ಕುಳಿತ ಇಟ್ಟಿಚ್ಚಿರಿ. ವಿವಾಹಾನಂತರದ ಪ್ರಸ್ತಕ್ಕೆ ಸಿದ್ಧವಾಗಿರುವ ನವವಧುವಿನ ಮಧುರವಾದ, ವರ್ಣನಾತೀತವಾದ ನಡುಕವಿರಬಹುದು. ತಳಮಳವಿರಬಹುದು. ನಡುಕ ಹೆಚ್ಚಾಯಿತು.…

ನಮ್ಮ ಮನಸ್ಸಿಗೊಂದು ಭಾಷೆಯಿದೆ. ನಾವು ಯೋಚಿಸುವುದು, ಕನಸು ಕಾಣುವುದು ಈ ಭಾಷೆಯಲ್ಲೇ. ಅದು ನಮ್ಮ ಮಾತೃಭಾಷೆ. ಕನ್ನಡದಲ್ಲಿ ಮಾತನಾಡುವವರು ಕನ್ನಡ ಪುಸ್ತಕ ಓದುವವರು ಕಡಿಮೆಯಾಗುತ್ತಿದ್ದಾರೆ ಎಂದು ಆರೋಪಿಸುತ್ತಿರುವ…

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಸಂಯೋಜಿಸಿ ಪ್ರಕಟಿಸಿದ “ನೂರಾರು ಕತೆಗಳು” ಕಥಾ ಸಂಕಲನದ ಕುರಿತು ಕನ್ನಡದ ಪ್ರಸಿದ್ಧ ಸಾಹಿತಿ,ವಿಮರ್ಶಕರಾದ ಡಾ.ಪಾರ್ವತಿ ಜಿ.ಐತಾಳ್ ಬರೆದ ವಿಮರ್ಶೆ ಇಲ್ಲಿದೆ… ಕೃತಿಯ…

ಒಂದು ಹಗಲ ‘ಬೆಳೆಸಿರಿ’ : ಲಲಿತಕಲೆಗಳ ಸಂಗಮ ಆಡಳಿತ ರೀತಿ , ಶಿಕ್ಷಣ ನೀತಿ , ಹಾಗೂ ಮತೀಯ ಒತ್ತಡಗಳು ಭಾರತೀಯ ಕಲೆಗಳನ್ನು ಹ್ರಾಸಗೊಳಿಸುತ್ತ ಬಂದಿವೆ .…

ಅದು ಇಂಜಿನಿಯರುಗಳು ಆಡಿದ ನಾಟಕ. ರಾಜ್ಯದ ವಿವಿಧೆಡೆಯಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವ ಇಂಜಿನಿಯರುಗಳೇ ಪ್ರದರ್ಶಿಸಿದ ನಾಟಕವದು. ರಂಗಾಸಕ್ತರು ಕಲೆಯೊಂದಿಗೆ ಜೀವಿಸುವ ಆಶಯದೊಂದಿಗೆ 2018ರಲ್ಲಿ ಕಟ್ಟಿಕೊಂಡಿದ್ದೇ ‘ಕಲಾವಿಲಾಸಿ’ ತಂಡ.…

ಅಹಲ್ಯಾ ಬಲ್ಲಾಳ್ ಪ್ರಸ್ತುತಪಡಿಸಿದ ‘ಅವಳ ಕಾಗದ’ ಲೇಖಕಿ, ಅಂಕಣಕಾರ್ತಿ ಸುಧಾ ಆಡುಕಳ ಬರೆದ ಈ ರೂಪಕವನ್ನು ಶ್ವೇತಾ ಹಾಸನ ವಿನ್ಯಾಸ ಮಾಡಿದ್ದು, ಬೆಳಕಿನ ವಿನ್ಯಾಸವನ್ನು ಶ್ರೀನಿವಾಸ್ ಜಿ.…

ಪುತ್ತೂರು : ಅಕ್ಷತಾರಾಜ್ ಪೆರ್ಲರವರು ಬರೆದ ‘ಅವಲಕ್ಕಿ ಪವಲಕ್ಕಿ’ ಲೇಖನಗಳ ಸಂಗ್ರಹ ಅತ್ಯದ್ಭುತವಾಗಿ ಮೂಡಿಬಂದಿದೆ. ಇದು ಬರಿಯ ಲೇಖನವಷ್ಟೇ ಅಲ್ಲ .. ! ವಾಸ್ತವಿಕತೆಯ ಬೊಟ್ಟು ಮಾಡಿ…

ಕಲಾಭಿ ಥಿಯೇಟರ್ ಹಾಗೂ ಕೆನರಾ ಕಲ್ಚರಲ್ ಅಕಾಡೆಮಿ ಮಂಗಳೂರು ಜಂಟಿಯಾಗಿ ಬೇಸಿಗೆ ಶಿಬಿರವೊಂದನ್ನು ಡೊಂಗರಕೇರಿಯ ಕೆನರಾ ಪ್ರೈಮರಿ ಶಾಲಾ ಸಭಾಂಗಣದಲ್ಲಿ ಆಯೋಜಿಸಿತು. ‘ಅರಳು’ವ ಪ್ರತಿಭೆಗಳನ್ನು ಮತ್ತಷ್ಟು ಅರಳಿಸುವುದೇ…

ರಾಮ‌ ನೆಲೆಸಬೇಕಾದದ್ದು ಎಲ್ಲರ ಹೃದಯದಲ್ಲಿ ಎಂಬ ಆಶಯವನ್ನು ಆಕೃತಿಗೊಳಿಸಲು, ಇತ್ತೀಚೆಗೆ ಅನೇಕ ರಂಗ ಪ್ರಯೋಗಗಳು ರಾಮಾಯಣದ ಕತೆಗಳನ್ನೇ ಆಧರಿಸಿ ಹೆಣೆಯಲ್ಪಡುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಆ ನಿಟ್ಟಿನಲ್ಲಿ ನಡೆದ ಒಂದು…