Subscribe to Updates
Get the latest creative news from FooBar about art, design and business.
Browsing: Yakshagana
ತೆಕ್ಕಟ್ಟೆ: ಕೊಮೆಯ ಯಶಸ್ವೀ ಕಲಾವೃಂದ (ರಿ.)ಕೊಮೆ, ತೆಕ್ಕಟ್ಟೆ ಸಾಂಸ್ಕೃತಿಕ ಸಂಘಟನೆ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ‘ಸಿನ್ಸ್-1999 ಶ್ವೇತಯಾನ ಕಾರ್ಯಕ್ರಮವು ದಿನಾಂಕ 18-02-2024 ರಂದು ಸಮುದ್ಯತಾ ಸಂಸ್ಥೆಯ ಸಹಯೋಗದೊಂದಿಗೆ…
ಕಾಸರಗೋಡು : ಕೀರಿಕ್ಕಾಡು ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕಿರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಡಾ. ರಮಾನಂದ ಬನಾರಿ ಅವರ ಹಿರಿತನದಲ್ಲಿ ‘ಅಗ್ರ ಪೂಜೆ’ ಯಕ್ಷಗಾನ…
ಮೂಡುಬಿದಿರೆ (ವಿದ್ಯಾಗಿರಿ ) : ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ…
ಕಾಸರಗೋಡು : ಕೇರಳ ಪೋಕ್ಲೋರ್ ಅಕಾಡಮಿ ಪ್ರಶಸ್ತಿ – 2022ನೇ ಸಾಲಿನ ಪ್ರಶಸ್ತಿಗೆ ರಮೇಶ್ ಶೆಟ್ಟಿ ಬಾಯಾರ್ ಆಯ್ಕೆಯಾಗಿದ್ದಾರೆ. ಯಕ್ಷಗಾನದ ಪ್ರಸಿದ್ಧ ಕಲಾವಿದ ಕೆ. ರಮೇಶ್ ಶೆಟ್ಟಿ…
ಉಪ್ಪಿನಂಗಡಿ : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ,ಪುತ್ತೂರು. ಇವರ ವತಿಯಿಂದ ಶ್ರೀ ಮಹಾವಿಷ್ಣು ದೇವಸ್ಥಾನ ಹಾಗೂ ಪರಿವಾರ ದೈವಗಳ ನಾಲ್ಕನೇ ವರ್ಷದ ಪ್ರತಿಷ್ಠಾ…
ಯಕ್ಷಗಾನವಂತೂ ಗಂಡುಕಲೆಯೆಂದೇ ಪ್ರಸಿದ್ಧವಾಗಿದೆ. ವೃತ್ತಿ ಕಲಾವಿದರು, ಹವ್ಯಾಸೀ ಕಲಾವಿದರು ರಂಗವೇರಿ ಮಿಂಚುತ್ತಿದ್ದಾರೆ. ಇಂತಹ ಶ್ರೀಮಂತ ಕಲೆಯಾದ ಯಕ್ಷಗಾನದಲ್ಲಿ ಕಲಾ ಸೇವೆಯನ್ನು ಮಾಡುತ್ತಿರುವ ಯುವ ಕಲಾವಿದೆ ಇಂಚರ ಪೂಜಾರಿ…
ಮೂಡಬಿದರೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಯಕ್ಷಗಾನ ಕಲೆಯಾಧಾರಿತ ರಾಜ್ಯಮಟ್ಟದ ಸ್ಪರ್ಧೆ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ ದಿನಾಂಕ 06-02-2024ರ…
ಮಂಗಳೂರು : ಅಲೆವೂರಾಯ ಪ್ರತಿಷ್ಠಾನ ಏರ್ಪಡಿಸಿದ್ದ ‘ಯಕ್ಷ ತ್ರಿವೇಣಿ’ ಕಾರ್ಯಕ್ರಮವನ್ನು ದಿನಾಂಕ 01-02-2024ರಂದು ಶ್ರೀಕ್ಷೇತ್ರ ಶರವಿನ ಶಿಲೆಶಿಲೆ ಮೊಕ್ತೇಸರರಾದ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಉದ್ಘಾಟಿಸಿದರು. ಅವರು ಮಾತನಾಡಿ…
ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ವೈವಿಧ್ಯಮಯ ಕಾರ್ಯಕ್ರಮಗಳು’ | ಫೆಬ್ರವರಿ 11 ಕುಂದಾಪುರ : ಡಾ. ಸುಧಾಮೂರ್ತಿ ಹಾಗೂ ಡಾ. ಪಿ. ದಯಾನಂದ ಪೈ ಪ್ರಾಯೋಜಿತ ಉಪ್ಪಿನಕುದ್ರು ಗೊಂಬೆಯಾಟ…
ಮಹಾಭಾರತ ಕತೆ ಮನುಷ್ಯ ಲೋಕದ ಎಂದೂ ಮುಗಿಯದ ಅಹಂಕಾರದ, ಮನುಷ್ಯ ಛಲದ ಹಾಗೂ ಅಧಿಕಾರ ರಾಜಕಾರಣದ ಕತೆಯಾಗಿದೆ. ಈ ಕತೆಯು ಇಂದೂ ಆಧುನಿಕ ರೂಪದಲ್ಲಿ ಹತ್ತು ಹಲವು…