Browsing: Yakshagana

ಕಣಿಯೂರು : ನವರಾತ್ರಿ ಪ್ರಯುಕ್ತ ಕಣಿಯೂರಿನ ಶ್ರೀ ಚಾಮುಂಡೇಶ್ವರೀ ಕ್ಷೇತ್ರದಲ್ಲಿ ದಿನಾಂಕ 21-10-2023ರಂದು ಸಂಜೆ ಶ್ರೀ ಚಾಮುಂಡೇಶ್ವರೀ ಯಕ್ಷ ಕೂಟ ಕಣಿಯೂರು ಇವರಿಂದ ಅಗರಿ ಶ್ರೀನಿವಾಸ ರಾವ್…

ಹೊನ್ನಾವರ : ಹಿರಿಯ ಸಾಹಿತಿ ಪತ್ರಕರ್ತ ಮತ್ತು ಸಾಂಸ್ಕೃತಿಕ ನೇತಾರ ಎಲ್.ಎಸ್.ಶಾಸ್ತ್ರಿ ಅವರು ಬರೆದ ಡಾ. ಕೆರೆಮನೆ ಮಹಾಬಲ ಹೆಗಡೆಯವರ ರಂಗಚಿಂತನೆಗಳ “ಯಕ್ಷಗಾನ ರಂಗಪ್ರಜ್ಞೆ” ಪುಸ್ತಕದ ಬಿಡುಗಡೆ…

ಜಮ್ಮು ಕಾಶ್ಮೀರ : ಶ್ರೀ ಮಾತಾ ವೈಶ್ಣೋದೇವಿ ಶ್ರೈನ್ ಬೋರ್ಡ್ ಕಟ್ರಾ, ಜಮ್ಮು ಕಾಶ್ಮೀರ ಪ್ರತಿ ವರ್ಷ ನವರಾತ್ರಿಯಲ್ಲಿ ಆಯೋಜಿಸುವ ಒಂಭತ್ತು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮದ ರಾಷ್ಟ್ರೀಯ…

ಕಿನ್ನಿಗೋಳಿ : ಕಿನ್ನಿಗೋಳಿ ರಾಜರತ್ನಪುರದ ಯಕ್ಷಕೌಸ್ತುಭ ಯಕ್ಷಗಾನ ತರಬೇತಿ ಸಂಸ್ಥೆಯ ಚತುರ್ಥ ವರ್ಷದ ವಾರ್ಷಿಕೋತ್ಸವ ಸಂದರ್ಭ ರಾಜರತ್ನಪುರದ ಸರಾಫ್ ಅಣ್ಣಯ್ಯಾಚಾರ್ಯ ಸಭಾಭವನದಲ್ಲಿ ಬಣ್ಣದ ಮನೆ ಪರಿಕಲ್ಪನೆಯೊಂದಿಗೆ ಸಂಯೋಜಿಸಿದ…

ಮಂಗಳೂರು : ತೆಂಕುತಿಟ್ಟು ಯಕ್ಷಗಾನದಲ್ಲಿ ಮರೆಯಾಗಿರುವ ರಾಮಾಯಣ ಪ್ರಸಂಗದ ವಾಲಿ ಹಾಗೂ ಸುಗ್ರೀವರ ಒಡ್ಡೋಲಗವನ್ನು ಅಧ್ಯಯನ ಸಂಶೋಧನೆ ನಡೆಸಿ ದಾಖಲೀಕರಣ ಮಾಡುವ ಹೊಸ ಪ್ರಯತ್ನವನ್ನು ಯಕ್ಷಗಾನ ಚಿಂತಕ…

ಮಂಗಳೂರು : ಮಂಗಳೂರಿನ ಉರ್ವ ಹೊಯಿಗೆಬೈಲ್ ಬಳಿಯ ಶ್ರೀ ಚಾಮುಂಡೇಶ್ವರೀ ಕ್ಷೇತ್ರದ ವತಿಯಿಂದ ನಡೆಯುವ ನವರಾತ್ರಿ ಉತ್ಸವದ ಸಂದರ್ಭದಲ್ಲಿ ‘ಶ್ರೀ ಚಾಮುಂಡೇಶ್ವರೀ ಕೃಪಾಪೋಷಿತ ಯಕ್ಷಗಾನ ಮಂಡಳಿ’ ಎಂಬ…

ಮೂಡುಬಿದಿರೆ : ಮೂಡುಬಿದಿರೆ ಜೈನ ಕಾಶಿ ಶ್ರೀ ಜೈನ ಮಠದ ಜಗದ್ಗುರು ಸ್ವಸ್ತಿ ಶ್ರೀ ಡಾ.ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಟ್ಟಾಭಿಷೇಕ ರಜತ ಮಹೋತ್ಸವ ವಿಶೇಷ ಸಾಂಸ್ಕೃತಿಕ…

ಕಣಿಯೂರು : ನವರಾತ್ರಿ ಮಹೋತ್ಸವದ ಅಂಗವಾಗಿ ದಿನಾಂಕ 17-10-2023ರ ಮಂಗಳವಾರದಂದು ಸಂಜೆ ಶ್ರೀ ಚಾಮುಂಡೇಶ್ವರೀ ಯಕ್ಷ ಕೂಟ ಕಣಿಯೂರು ಇವರಿಂದ ಯಕ್ಷಗಾನ ತುಳು ತಾಳಮದ್ದಳೆ ಪಂದುಬೆಟ್ಟು ವೆಂಕಟರಾಯ…

ಮೂಡುಬಿದಿರೆ : ಅಶ್ವತ್ಥಪುರದ ಯಕ್ಷಚೈತನ್ಯದ ಹತ್ತೊಂಬತ್ತನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ 08-10-2023ರಂದು ಜರುಗಿದ ಕಾರ್ಯಕ್ರಮದಲ್ಲಿ ಡಾ. ಜೋಶಿಯವರಿಗೆ ನಡೆದಾಡುವ ‘ಜ್ನಾನಕೋಶ’ ಎಂಬ ಬಿರುದು ನೀಡಿ ಸನ್ಮಾನಿಸಲಾಯಿತು.…

ಯಕ್ಷಗಾನವು ದಕ್ಷಿಣ ಭಾರತದ ರಾಜ್ಯವಾದ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಹುಟ್ಟಿಕೊಂಡ ಸಾಂಪ್ರದಾಯಿಕ ನೃತ್ಯ ನಾಟಕ ರೂಪವಾಗಿದೆ. ಪ್ರಾಚೀನ ಕಾಲದಿಂದಲೂ ಯಕ್ಷಗಾನವು ಶ್ರೀಮಂತ ಮತ್ತು ರೋಮಾಂಚಕ ಕಲಾ ಪ್ರಕಾರವಾಗಿ…