Browsing: Yakshagana

ಮಂಗಳೂರು : ಮಂಗಳೂರಿನ ಶ್ರೀ ಶ್ರೀ ಕುರು ಅಂಬಾ ರಾಜರಾಜೇಶ್ವರಿ ಸುಬ್ರಮಣ್ಯ ದೇಗುಲದಲ್ಲಿ ಲಲಿತಾ ಪಂಚಮಿ ಪ್ರಯುಕ್ತ ಯಕ್ಷಗಾನ ಬಯಲಾಟ ‘ಇಳಾರಜತ’ವು ದಿನಾಂಕ 20-10-2023ರಂದು ಉಮೇಶ ಕರ್ಕೇರ…

ಕಾಸರಗೋಡು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಆವಳಮಠ ಬಾಯಾರು ಕಾಸರಗೋಡು ಇಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ದಿನಾಂಕ 16-10-2023ರಂದು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು…

ಯಲ್ಲಾಪುರ : ಸಂಕಲ್ಪ ಸೇವಾ ಸಂಸ್ಥೆ ಪ್ರಸ್ತುತ ಪಡಿಸುವ ‘ಸಂಕಲ್ಪ ಉತ್ಸವ 37’ವು ದಿನಾಂಕ 01-11-2023ರಿಂದ 05-11-2023ರವರೆಗೆ ಭಕ್ತಿ ಸಂಕಲ್ಪ, ಸಾಂಸ್ಕೃತಿಕ ಸಂಕಲ್ಪ, ಪ್ರಕೃತಿ ಸಂಕಲ್ಪ, ಸಾಮಾಜಿಕ…

ಮಂಗಳೂರು : ಉರ್ವ ಹೊಯಿಗೆಬೈಲಿನಲ್ಲಿರುವ ಶ್ರೀ ಚಾಮುಂಡೇಶ್ವರೀ ಕ್ಷೇತ್ರದಲ್ಲಿ ಸುಮಾರು 2013ರಲ್ಲಿ ಹರಕೆಗಾಗಿ ಬಂದ ಚೆಂಡೆ ಮತ್ತು ಮದ್ದಳೆಗಳನ್ನು ತಾಳಮದ್ದಳೆಯಲ್ಲಿ ಉಪಯೋಗಿಸಿಕೊಳ್ಳಲಾಯಿತು. ವಾರದಲ್ಲಿ ಒಂದು ದಿನದಂತೆ ಪ್ರತೀ…

ಯಕ್ಷಗಾನ ರಂಗದಲ್ಲಿ ಬಹುಮುಖ ಪ್ರತಿಭೆಯ ಅನೇಕ ಕಲಾವಿದರು ನಮಗೆ ಕಾಣಸಿಗುತ್ತಾರೆ. ಆದರೆ ಸಾಹಿತ್ಯ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡು, ಯಕ್ಷಗಾನ ರಂಗದಲ್ಲಿ ಬೆಳೆಯುತ್ತಿರುವವರು ಕೇವಲ ಕೆಲವೇ ಮಂದಿ ಮಾತ್ರ.…

ಯಕ್ಷಗಾನದಲ್ಲಿ ಹೊಸತನ, ನಾವೀನ್ಯ ಪ್ರಯೋಗಶೀಲತೆಗಳು ನಿತ್ಯನೂತನ, ಯಕ್ಷ ಸಂವಿಧಾನದ ಒಳಗಡೆಯೇ ಒಂದಿಷ್ಟು ವಿಭಿನ್ನ- ವಿನೂತನ ಆಶಯಗಳನ್ನು ಪ್ರಸ್ತುತ ಪಡಿಸುವ ಪ್ರಕ್ರಿಯೆಗಳು ಇಂದು ಕಂಡು ಬರುತ್ತಿವೆ. ನಿಜ ಜೀವನದಲ್ಲಿ…

ಆಸಕ್ತಿ ಕ್ಷೇತ್ರ, ಕಲಿಯುವ ಮನಸ್ಸು ಇದ್ದರೆ ಯಶಸ್ಸು ಖಂಡಿತಾ ಖಚಿತ ಎಂಬುದಕ್ಕೆ ಸಾಕ್ಷಿ ಶೈಲೇಶ್ ತೀರ್ಥಹಳ್ಳಿ. ಕಾಲಿಗೆ ಗೆಜ್ಜೆ ಕಟ್ಟಿ ಭಾಗವತರ ಹಾಡಿಗೆ ಹೆಜ್ಜೆ ಹಾಕುತ್ತಿದ್ದ ಶೈಲೇಶ್…

ಮುಂಬೈ : ಕಡಬ ಸಂಸ್ಮರಣಾ ಸಮಿತಿ ರಥಬೀದಿ ಮಂಗಳೂರು ಇದರ ಚತುರ್ಥ ವಾರ್ಷಿಕ ‘ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ – 2023’ ಇದಕ್ಕೆ ಹಿರಿಯ ಭಾಗವತ ಶ್ರೀ…

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇದರ ವತಿಯಿಂದ ತಿಂಗಳ ಸರಣಿ ಕಾರ್ಯಕ್ರಮದ ಅಂಗವಾಗಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ…

ಕಣಿಯೂರು : ನವರಾತ್ರಿ ಪ್ರಯುಕ್ತ ಕಣಿಯೂರಿನ ಶ್ರೀ ಚಾಮುಂಡೇಶ್ವರೀ ಕ್ಷೇತ್ರದಲ್ಲಿ ದಿನಾಂಕ 21-10-2023ರಂದು ಸಂಜೆ ಶ್ರೀ ಚಾಮುಂಡೇಶ್ವರೀ ಯಕ್ಷ ಕೂಟ ಕಣಿಯೂರು ಇವರಿಂದ ಅಗರಿ ಶ್ರೀನಿವಾಸ ರಾವ್…