Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ‘ಮನೆಯೇ ಗ್ರಂಥಾಲಯ’ ಕಾರ್ಯಕ್ರಮದ ಶತ ಸಂಭ್ರಮ | ಸೆಪ್ಟೆಂಬರ್ 3
    Literature

    ಉಡುಪಿಯಲ್ಲಿ ‘ಮನೆಯೇ ಗ್ರಂಥಾಲಯ’ ಕಾರ್ಯಕ್ರಮದ ಶತ ಸಂಭ್ರಮ | ಸೆಪ್ಟೆಂಬರ್ 3

    September 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಮಹತ್ವದ ಅಭಿಯಾನ ‘ಮನೆಯೇ ಗ್ರಂಥಾಲಯ’ ನೂರು ದಿನಗಳಲ್ಲಿ 100 ಗ್ರಂಥಾಲಯಗಳ ಸ್ಥಾಪನೆಯ ವಿನೂತನ ಅಭಿಯಾನವು ಶತ ಸಂಭ್ರಮ ಕಾಣುತ್ತಿದ್ದು, ಈ ಕಾರ್ಯಕ್ರಮ ದಿನಾಂಕ 3 ಸೆಪ್ಟೆಂಬರ್ 2024ರಂದು ಉಡುಪಿಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಸಂಪನ್ನಗೊಳ್ಳಲಿದೆ.

    ಈ ಕಾರ್ಯಕ್ರಮದಲ್ಲಿ ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ ಶೆಣೈ ಇವರು ಗ್ರಂಥಾಲಯಕ್ಕೆ ಕಪಾಟನ್ನು ನೀಡಿ ಉದ್ಘಾಟಿಸಲಿದ್ದಾರೆ. ಆಸ್ಪತ್ರೆಯ ಆಡಳಿತ ನಿರ್ದೇಶಕರು ಡಾ. ಪಿ.ವಿ. ಭಂಡಾರಿ ಇವರು ಅಧ್ಯಕ್ಷತೆ ವಹಿಸಲಿದ್ದು. ನಾಡಿನ ಪ್ರಸಿದ್ಧ ಕಥೆಗಾರರು, ವಿಮರ್ಶಕರು ಆದ ಡಾ. ಬಿ. ಜನಾರ್ದನ ಭಟ್ ಪುಸ್ತಕಗಳನ್ನು ಹಸ್ತಾಂತರ ಮಾಡಿ ಚಾಲನೆ ನೀಡಲಿರುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ, ಕ.ಸಾ.ಪ. ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮತ್ತು ಜಿಲ್ಲಾ ಸಹ ಕಾರ್ಯದರ್ಶಿ ಮೋಹನ ಉಡುಪ ಹಂದಾಡಿ ಉಪಸ್ಥಿತರಿರುತ್ತಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleರಂಗಕಲಾವಿದ ಬಸವರಾಜ ಬೆಂಗೇರಿಯವರಿಗೆ ‘ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿ’
    Next Article ಸಿರಿಬಾಗಿಲಿನಲ್ಲಿ ಧರ್ಮಸ್ಥಳದ ಶ್ರೀ ಡಿ. ಹರ್ಷೇಂದ್ರ ಕುಮಾರ್ ಇವರಿಗೆ ಗೌರವ ಗಾನ ನಮನ
    roovari

    Comments are closed.

    Related Posts

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಹಾಸನದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮುದಾಯ ಭವನದಲ್ಲಿ ‘ಚಿಣ್ಣರ ಪ್ರತಿಭಾ ಕಲರವ’ ಶಿಬಿರ

    May 21, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.