Subscribe to Updates

    Get the latest creative news from FooBar about art, design and business.

    What's Hot

    ಕನಕ ಕಾವ್ಯ ಗಮಕ ಸ್ಪರ್ಧೆಗೆ ಅರ್ಜಿ ಆಹ್ವಾನ

    July 10, 2026

    ಬೋಂದೆಲ್ ಕಲಾಗ್ರಾಮದಲ್ಲಿ ‘ಮಾರಿಕಾಡು’ ನಾಟಕ ಪ್ರದರ್ಶನ | ಜುಲೈ 13

    July 10, 2026

    ಮಹಮ್ಮಾಯಿ ಯಕ್ಷಗಾನ ಮೇಳದ ಕಲಾವಿದರಿಗೆ ‘ಕೆ.ವಿ. ಪೈ ಪ್ರಶಸ್ತಿ’ ಪ್ರದಾನ

    July 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಉಡುಪಿಯ ಯಕ್ಷಗಾನ ಕಲಾರಂಗದಲ್ಲಿ ಶತಮಾನೋತ್ಸವ ಸಂಭ್ರಮಾಚರಣೆ | ಮೇ 17
    Awards

    ಉಡುಪಿಯ ಯಕ್ಷಗಾನ ಕಲಾರಂಗದಲ್ಲಿ ಶತಮಾನೋತ್ಸವ ಸಂಭ್ರಮಾಚರಣೆ | ಮೇ 17

    May 16, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಶ್ರೀ ಸಿದ್ಧಿವಿನಾಯಕ ದುರ್ಗಾಂಬಾ ಯಕ್ಷಗಾನ ಮಿತ್ರಮಂಡಳಿ ಹುಕ್ಲಮಕ್ಕಿ ಇದರ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಪುಸ್ತಕ ಲೋಕಾರ್ಪಣೆ, ಸನ್ಮಾನ ಮತ್ತು ಯಕ್ಷಗಾನ ಪ್ರದರ್ಶನವನ್ನು ದಿನಾಂಕ 17 ಮೇ 2026ರಂದು ಉಡುಪಿಯ ಯಕ್ಷಗಾನ ಕಲಾರಂಗ ಐ.ವೈ.ಸಿ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಯಕ್ಷಬ್ರಹ್ಮ ಪೂಜ್ಯ ಮಲ್ಪೆ ಶಂಕರನಾರಾಯಣ ಸಾಮಗರಿಂದ ರಚಿಸಲ್ಪಟ್ಟ ಯಕ್ಷಗಾನ ಅರ್ಥ ಸಹಿತ ‘ಅಂಗದ ಸಂಧಾನ’ ಮರು ಮುದ್ರಣದ ಲೋಕಾರ್ಪಣೆ, ಶತಮಾನೋತ್ಸವ ಪ್ರಶಸ್ತಿ ಪ್ರದಾನ ಹಾಗೂ ‘ಕರಂಡಕಾಸುರ ಕಾಳಗ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.

    baikady Book release felicitation Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ವಿವೇಕ ಸ್ಮೃತಿ’ ಕಾರ್ಯಕ್ರಮ
    Next Article ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ರಂಗ ವೈವಿಧ್ಯ’ ವಿಭಿನ್ನ ನಾಟಕಗಳ ಉತ್ಸವ | ಮೇ 18ರಿಂದ 21
    roovari

    Add Comment Cancel Reply


    Related Posts

    ಕನಕ ಕಾವ್ಯ ಗಮಕ ಸ್ಪರ್ಧೆಗೆ ಅರ್ಜಿ ಆಹ್ವಾನ

    July 10, 2026

    ಬೋಂದೆಲ್ ಕಲಾಗ್ರಾಮದಲ್ಲಿ ‘ಮಾರಿಕಾಡು’ ನಾಟಕ ಪ್ರದರ್ಶನ | ಜುಲೈ 13

    July 10, 2026

    ಮಹಮ್ಮಾಯಿ ಯಕ್ಷಗಾನ ಮೇಳದ ಕಲಾವಿದರಿಗೆ ‘ಕೆ.ವಿ. ಪೈ ಪ್ರಶಸ್ತಿ’ ಪ್ರದಾನ

    July 10, 2026

    ವಿಶೇಷ ಲೇಖನ | ಹವ್ಯಾಸಿ ರಂಗಭೂಮಿಯ ಅಪ್ರತಿಮ ಪ್ರತಿಭಾವಂತ ಕಲಾವಿದ ಆರ್.ಎಸ್. ರಾಜಾರಾಮ್

    July 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.