Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ | ಗುರುಕುಲ ಪದ್ದತಿಯಲ್ಲಿ ಸಂಗೀತ ಶಿಕ್ಷಣ ನೀಡಿದ ಪ್ರತಿಭೆ – ತಿರುಮಕೂಡಲು ಗುರುರಾಜಪ್ಪ

    July 9, 2026

    ಶ್ರೀ ನಂದನೇಶ್ವರ ದೇವಸ್ಥಾನದಲ್ಲಿ ಯಕ್ಷನಂದನ 45ನೇ ವರ್ಷಾಚರಣೆ | ಜುಲೈ 10

    July 9, 2026

    ಮಂಗಳೂರಿನಲ್ಲಿ ಸೋಬಿತ್ ಪಾವ್ಸಾಡಿ, ಕೊಂಕಣಿ ಸಾಹಿತ್ಯ ಸ್ಪರ್ಧೆ | ಜುಲೈ 12

    July 9, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶಿವಮೊಗ್ಗದ ಕ.ಸಾ.ಪ.ದಿಂದ ದತ್ತಿನಿಧಿ ಕಾರ್ಯಕ್ರಮ | ಜುಲೈ 9, 10 ಮತ್ತು 14
    Kannada

    ಶಿವಮೊಗ್ಗದ ಕ.ಸಾ.ಪ.ದಿಂದ ದತ್ತಿನಿಧಿ ಕಾರ್ಯಕ್ರಮ | ಜುಲೈ 9, 10 ಮತ್ತು 14

    July 9, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಶಿವಮೊಗ್ಗ ಇದರ ವತಿಯಿಂದ ಮತ್ತು ಶಿವಮೊಗ್ಗದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ರಾಷ್ಟ್ರೀಯ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಹಯೋಗದಲ್ಲಿ ದತ್ತಿನಿಧಿ ಕಾರ್ಯಕ್ರಮವನ್ನು ದಿನಾಂಕ 9, 10 ಮತ್ತು 14 ಜುಲೈ 2026ರಂದು ಹಮ್ಮಿಕೊಳ್ಳಲಾಗಿದೆ.

    ದಿನಾಂಕ 9 ಜುಲೈ 2026ರಂದು ಮಧ್ಯಾಹ್ನ 2-00 ಗಂಟೆಗೆ ಶಿವಮೊಗ್ಗದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ ಇವರು ಉದ್ಘಾಟನೆ ಮಾಡಲಿದ್ದಾರೆ. ದಿ. ಜಿ.ಬಿ. ಲಲಿತಮ್ಮ ದತ್ತಿ ಉಪನ್ಯಾಸವನ್ನು ಕನ್ನಡ ಅಧ್ಯಾಪಕರಾದ ಡಾ. ಲವ ಜಿ.ಆರ್. ಹಾಗೂ ದಿ. ಸಾಂಗ್ಲಿ ನಾರಾಯಣ್ ರಾವ್ ಸ್ಮಾರಕ ದತ್ತಿ ಉಪನ್ಯಾಸವನ್ನು ಲೇಖಕರಾದ ಡಾ. ವಿನಯ ಶ್ರೀನಿವಾಸ್ ಇವರು ನೀಡಲಿದ್ದಾರೆ.

    ದಿನಾಂಕ 10 ಜುಲೈ 2026ರಂದು ಮಧ್ಯಾಹ್ನ 3-00 ಗಂಟೆಗೆ ಶಿವಮೊಗ್ಗದ ರಾಷ್ಟ್ರೀಯ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ ಇವರು ಉದ್ಘಾಟನೆ ಮಾಡಲಿದ್ದಾರೆ. ದಿ. ಡಿ.ಆರ್. ರತ್ನಾಕರ್ ಸ್ಮಾರಕ ದತ್ತಿ ಉಪನ್ಯಾಸವನ್ನು ಕನ್ನಡ ಅಧ್ಯಾಪಕರಾದ ಡಾ. ಬಿದರಗೋಡು ನಾಗೇಶ್ ಹಾಗೂ ಶ್ರೀ ಆನಂದಪುರ ಜಗದ್ಗುರು ಗುರುಬಸವ ಮಹಾಸ್ವಾಮಿ ಸ್ಮಾರಕ ದತ್ತಿ ಉಪನ್ಯಾಸವನ್ನು ಇತಿಹಾಸ ಸಂಶೋಧಕರಾದ ಡಾ. ಕೆಳದಿ ವೆಂಕಟೇಶ್ ಜೋಯ್ಸ್ ಇವರು ನೀಡಲಿದ್ದಾರೆ.

    ದಿನಾಂಕ 14 ಜುಲೈ 2026ರಂದು ಬೆಳಗ್ಗೆ 11-00 ಗಂಟೆಗೆ ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ ಇವರು ಉದ್ಘಾಟನೆ ಮಾಡಲಿದ್ದಾರೆ. ದಿ. ಅಬ್ಬಾಸ್ ಅಬ್ಬಲಗೆರೆ ಸ್ಮಾರಕ ದತ್ತಿ ಉಪನ್ಯಾಸವನ್ನು ಲೇಖಕರಾದ ಡಾ. ಸರ್ಫ್ರಾಜ್ ಚಂದ್ರಗುತ್ತಿ ಹಾಗೂ ದಿ. ಎಂ.ಆರ್. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸವನ್ನು ಸಾಹಿತಿಗಳಾದ ಬಿ. ಚಂದ್ರೇಗೌಡ ಇವರು ನೀಡಲಿದ್ದಾರೆ.

    baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಬಳ್ಳಪದವು ನಾರಾಯಣೀಯಂ ಆವರಣದಲ್ಲಿ ‘ಸತ್ಸಂಗೀತಂ’ ಸರಣಿ ಕಾರ್ಯಕ್ರಮ | ಜುಲೈ 11
    Next Article ರಾಜ್ಯಮಟ್ಟದ ಉಚಿತ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 31
    roovari

    Add Comment Cancel Reply


    Related Posts

    ಶ್ರೀ ನಂದನೇಶ್ವರ ದೇವಸ್ಥಾನದಲ್ಲಿ ಯಕ್ಷನಂದನ 45ನೇ ವರ್ಷಾಚರಣೆ | ಜುಲೈ 10

    July 9, 2026

    ಮಂಗಳೂರಿನಲ್ಲಿ ಸೋಬಿತ್ ಪಾವ್ಸಾಡಿ, ಕೊಂಕಣಿ ಸಾಹಿತ್ಯ ಸ್ಪರ್ಧೆ | ಜುಲೈ 12

    July 9, 2026

    ರಾಜ್ಯಮಟ್ಟದ ಉಚಿತ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 31

    July 9, 2026

    ಬಳ್ಳಪದವು ನಾರಾಯಣೀಯಂ ಆವರಣದಲ್ಲಿ ‘ಸತ್ಸಂಗೀತಂ’ ಸರಣಿ ಕಾರ್ಯಕ್ರಮ | ಜುಲೈ 11

    July 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.