Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೇಸಿಗೆ ಕವಿಗೋಷ್ಠಿ

    April 30, 2026

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೈಂದೂರಿನ ಜೆ.ಎನ್.ಆರ್. ಹೊರಾಂಗಣ ವೇದಿಕೆಯಲ್ಲಿ ‘ಚಾರುವಸಂತ’ ದೇಸೀ ಕಾವ್ಯದ ರಂಗರೂಪ | ಫೆಬ್ರವರಿ 04
    Drama

    ಬೈಂದೂರಿನ ಜೆ.ಎನ್.ಆರ್. ಹೊರಾಂಗಣ ವೇದಿಕೆಯಲ್ಲಿ ‘ಚಾರುವಸಂತ’ ದೇಸೀ ಕಾವ್ಯದ ರಂಗರೂಪ | ಫೆಬ್ರವರಿ 04

    January 30, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೈಂದೂರು : ಲಾವಣ್ಯ (ರಿ.) ಬೈಂದೂರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಬೈಂದೂರು ತಾಲೂಕು ಘಟಕ ಮತ್ತು ಅಶೋಕ ಜ್ಯುವೆಲ್ಲರ್ಸ್ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಂಗ ಅಧ್ಯಯನ ಕೇಂದ್ರ ಸಾದರ ಪಡಿಸುವ ‘ಚಾರುವಸಂತ’ ನಾಟಕ ಪ್ರದರ್ಶನವು ದಿನಾಂಕ 04 ಫೆಬ್ರವರಿ 2025ರಂದು ಸಂಜೆ 5-30 ಗಂಟೆಗೆ ಯಡ್ತರೆ-ಬೈಂದೂರು ಜೆ.ಎನ್.ಆರ್. ಹೊರಾಂಗಣ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ. ನಾಡೋಜ ಹಂಪನಾ ವಿರಚಿತ ಈ ದೇಸೀ ಕಾವ್ಯದ ರಂಗರೂಪಕ್ಕೆ ಡಾ. ಜೀವನ್ ರಾಮ್ ಸುಳ್ಯ ವಿನ್ಯಾಸ ಮತ್ತು ನಿರ್ದೇಶನ ಮಾಡಿದ್ದು, ಡಾ. ನಾ. ದಾಮೋದರ ಶೆಟ್ಟಿ ಇವರು ರಂಗರೂಪ ನೀಡಿರುತ್ತಾರೆ.

    Kannada drama
    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ – ನೃತ್ಯ ಕ್ಷೇತ್ರದ ಸಾಟಿ ಇಲ್ಲದ ಪ್ರತಿಭೆ ಪದ್ಮಶ್ರೀ ಪ್ರತಿಭಾ ಪ್ರಹ್ಲಾದ್
    Next Article ಧಾರವಾಡದ ಡಾ. ದ.ರಾ. ಬೇಂದ್ರೆ ಭವನದಲ್ಲಿ ‘ಅಮರಸ್ವರ ಸಮಾರೋಹ’ | ಫೆಬ್ರವರಿ 02
    roovari

    Add Comment Cancel Reply


    Related Posts

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಕಾಜಾಣ ನಾಟಕೋತ್ಸವ’ 2026 | ಏಪ್ರಿಲ್ 30

    April 29, 2026

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ನಾಗಸಂಪಿಗೆ’ ನಾಟಕ ಪ್ರದರ್ಶನ | ಏಪ್ರಿಲ್ 30

    April 29, 2026

    ಬೆಂಗಳೂರಿನ ರಂಗಶಂಕರದಲ್ಲಿ ‘ಒಳ ಚರಂಡಿ ಪುರಾಣ’ ನಾಟಕ ಪ್ರದರ್ಶನ | ಏಪ್ರಿಲ್ 29

    April 28, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.