Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ
    Cultural

    ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ

    August 22, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡವ ಕೂಟಾಳಿಯಡ ಕೂಟದ ಮಾಸಭೆ ಹಾಗೂ ಆಡಳಿತ ಮಂಡಳಿಯ ಚುನಾವಣೆ 19 ಆಗಸ್ಟ್ 2024ರ ಸೋಮವಾರದಂದು ವಿರಾಜಪೇಟೆಯ ಕೊಡಗು ಉಪಾಧ್ಯಾಯರ ಸಹಕಾರ ಸಭಾಂಗಣದಲ್ಲಿ ಸಂಘಟನೆಯ ಅಧ್ಯಕ್ಷರಾದ ಚಂಗುಲಂಡ ಸೂರಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
    ಈ ವೇಳೆ ಸಂಘಟನೆಯ ನೂತನ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ, ಉಪಾಧ್ಯಕ್ಷರಾಗಿ ಬೊಜ್ಜಂಗಡ ಚೆಂಗಪ್ಪ , ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಖಜಾಂಚಿಯಾಗಿ ಬೊಜ್ಜಂಗಡ ಭವ್ಯ ದೇವಯ್ಯ, ಸಲಹೆಗಾರರಾಗಿ ಶ್ರೀ ಚೊಟ್ಟಂಡ ಪ್ರಭು ಸೋಮಯ್ಯ ನಿರ್ದೇಶಕರಾಗಿ ಕಾಂಗಿರ ಸಂತೋಷ್ ದೇವಯ್ಯ, ಅಮ್ಮಾಟಂಡ ಚೇತನ್, ಕಾಳಮಂಡ ರಾಬಿನ್, ನೂರೆರ ಸರಿತ ಉತ್ತಯ್ಯ, ಕೊಟ್ಟಂಗಡ ಕವಿತ ವಾಸುದೇವ ಹಾಗೂ ಮಾಚಿಮಾಡ ಡಿಂಪಲ್ ವಾಸು ಇವರುಗಳು ಅಧಿಕಾರ ಸ್ವೀಕರಿಸಿದರು.
    ಕಾರ್ಯಕ್ರಮದಲ್ಲಿ ಸಂಘಟನೆಯ ಸ್ಥಾಪಕ ಅಧ್ಯಕ್ಷೆ ಚಿಮ್ಮಚ್ಚಿರ ಪವಿತ್ರ ರಜನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಹಿಂದುಸ್ತಾನಿ ಶಾಸ್ತ್ರೀಯ ಸಂಗೀತೋತ್ಸವ | ಆಗಸ್ಟ್ 25
    Next Article ಮೈಸೂರಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಆಗಸ್ಟ್ 24
    roovari

    Comments are closed.

    Related Posts

    ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ

    February 21, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ಮಕ್ಕಳ ಮೂರು ನಾಟಕಗಳು

    February 21, 2026

    ಕೊಡವ ಸಾಹಿತ್ಯ ಅಕಾಡೆಮಿಯಿಂದ 15 ಸಾಧಕರಿಗೆ ಗೌರವ ಪ್ರಶಸ್ತಿ

    February 21, 2026

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.