Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಮುಚ್ಚಯ ಭವನದಲ್ಲಿ ‘ತಿಂಗಳ ನಾಟಕ ಸಂಭ್ರಮ’ | ಫೆಬ್ರವರಿ 21

    February 19, 2026

    ಉಜಿರೆಯಲ್ಲಿ ಧರಿತ್ರಿ ಭಿಡೆ ಮತ್ತು ಹಂಸಿನೀ ಭಿಡೆ ಸಹೋದರಿಯರ ಭರತನಾಟ್ಯ ರಂಗಪ್ರವೇಶ | ಫೆಬ್ರವರಿ 21

    February 19, 2026

    ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಚಿದಂಬರ ಬೈಕಂಪಾಡಿ ಆಯ್ಕೆ

    February 19, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಚಿದಂಬರ ಬೈಕಂಪಾಡಿ ಆಯ್ಕೆ
    Literature

    ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಚಿದಂಬರ ಬೈಕಂಪಾಡಿ ಆಯ್ಕೆ

    February 19, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದಿನಾಂಕ 27 ಮತ್ತು 28 ಮಾರ್ಚ್ 2026ರಂದು ಬಿ.ಸಿ. ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿರುವ 28ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ.

    ಕನ್ನಡದ ಮಹತ್ವದ ಕವಿಯಾಗಿ ಗುರುತಿಸಿಕೊಂಡಿರುವ ಚಿದಂಬರ ಬೈಕಂಪಾಡಿ ‘ಬೇಗುದಿ’, ‘ವಾಸ್ತವದ ಲೆಕ್ಕಾಚಾರ’, ‘ಕಪ್ಪು ಹುಡುಗ’ ಕವನ ಸಂಕಲನ ಪ್ರಕಟಿಸಿದ್ದು, ‘ತುಳು ಪ್ರೇಮ ಗೀತೆಗಳು’ ಅವರ ಧ್ವನಿ ಸುರುಳಿಯಾಗಿ ಹೊರಬಂದಿದೆ. ಪತ್ರಕರ್ತ ಹಾಗೂ ಲೇಖಕರಾಗಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದು, ಮುಂಗಾರು ಹಾಗೂ ಕನ್ನಡ ಪ್ರಭ ಪತ್ರಿಕೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ‘ಇದು ಮುಂಗಾರು’ ‘ಪ.ಗೋ. ಪ್ರಪಂಚ’ ಪತ್ರಿಕೋದ್ಯಮ ಕುರಿತ ಪುಸ್ತಕ, ‘ರಾಜಕೀಯ ಒಳಸುಳಿಗಳು’, ಲೇಖನಗಳು ಸೇರಿದಂತೆ ಹಲವು ಕೃತಿ ಹೊರತಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅವಾರ್ಡ್, ಡಾ. ಕೋಟ ಶಿವರಾಮ ಕಾರಂತ ಪ್ರಶಸ್ತಿ, ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗಳಿಗೆ ಇವರು ಭಾಜನರಾಗಿದ್ದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಸಂತ ಆಲೋಶಿಯಸ್ ಕಾಲೇಜಿನಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ | ಫೆಬ್ರವರಿ 19
    Next Article ಉಜಿರೆಯಲ್ಲಿ ಧರಿತ್ರಿ ಭಿಡೆ ಮತ್ತು ಹಂಸಿನೀ ಭಿಡೆ ಸಹೋದರಿಯರ ಭರತನಾಟ್ಯ ರಂಗಪ್ರವೇಶ | ಫೆಬ್ರವರಿ 21
    roovari

    Add Comment Cancel Reply


    Related Posts

    ಬೆಂಗಳೂರಿನ ಕಲಾಗ್ರಾಮ ಸಮುಚ್ಚಯ ಭವನದಲ್ಲಿ ‘ತಿಂಗಳ ನಾಟಕ ಸಂಭ್ರಮ’ | ಫೆಬ್ರವರಿ 21

    February 19, 2026

    ಉಜಿರೆಯಲ್ಲಿ ಧರಿತ್ರಿ ಭಿಡೆ ಮತ್ತು ಹಂಸಿನೀ ಭಿಡೆ ಸಹೋದರಿಯರ ಭರತನಾಟ್ಯ ರಂಗಪ್ರವೇಶ | ಫೆಬ್ರವರಿ 21

    February 19, 2026

    ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜಿನಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ | ಫೆಬ್ರವರಿ 19

    February 18, 2026

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.