ಬೆಂಗಳೂರು: ಇಂದಿರಾನಗರದ ಎಸ್. ಚನ್ನಪ್ಪ ಪ್ರತಿಷ್ಠಾನವು ಮಕ್ಕಳ ಸಾಹಿತ್ಯ ಕೃತಿಗಳಿಗೆ ಬಹುಮಾನ ನೀಡಲು ನಿರ್ಧರಿಸಿದೆ. ಈ ಸಂಬಂಧ 2024ನೇ ಸಾಲಿನಲ್ಲಿ ಪ್ರಕಟಗೊಂಡ ಮಕ್ಕಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಿದೆ.
ಆಸಕ್ತರು ಪುಸ್ತಕದ ನಾಲ್ಕು ಪ್ರತಿಗಳನ್ನು ಕಾರ್ಯದರ್ಶಿ, ಎಸ್. ಚನ್ನಪ್ಪ ಪ್ರತಿಷ್ಠಾನ, 333, ಅರ್ಕಾವತಿ ಮೊದಲ ಹಂತ, ಇಂದಿರಾನಗರ, ಬೆಂಗಳೂರು-560038 ಈ ವಿಳಾಸಕ್ಕೆ 15 ಡಿಸೆಂಬರ್ 2024ರೊಳಗೆ ಅಂಚೆ ಅಥವಾ ಕೊರಿಯರ್ ಮೂಲಕ ಕಳುಹಿಸಬೇಕು ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9880848716
Subscribe to Updates
Get the latest creative news from FooBar about art, design and business.
Previous Articleಸಮಾರೋಪಗೊಂಡ ‘ಕನಸುಗಳು-2024’ ರಾಜ್ಯ ಮಟ್ಟದ ವಿವಿಧ ಸ್ಪರ್ಧೆಗಳು