Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್‌ನಲ್ಲಿ ‘ಮಾನ್ಸೂನ್ ರಂಗೋತ್ಸವ – 2026’ | ಜುಲೈ 17ರಿಂದ 19

    July 15, 2026

    ಫೇಸ್ಬುಕ್ ಲೈವ್ ಕಾವ್ಯ ಸಂವಾದದ 2ನೇ ಸಂಚಿಕೆ | ಜುಲೈ 18

    July 15, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮಂಗಳೂರಿನ ಚಿಲಿಂಬಿ ಗುಡ್ಡೆಯಲ್ಲಿ ಮಕ್ಕಳ ‘ರಂಗ ಶಿಬಿರ 2026’ | ಮೇ 17
    Camp

    ಮಂಗಳೂರಿನ ಚಿಲಿಂಬಿ ಗುಡ್ಡೆಯಲ್ಲಿ ಮಕ್ಕಳ ‘ರಂಗ ಶಿಬಿರ 2026’ | ಮೇ 17

    May 5, 2026Updated:May 20, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಚಾಮರ ಫೌಂಡೇಶನ್ (ರಿ.) ಮತ್ತು ಆದರ್ಶ ಫ್ರೆಂಡ್ಸ್ ಅಸೋಸಿಯೇಶನ್ (ರಿ.) ಇವರ ಸಹಭಾಗಿತ್ವದಲ್ಲಿ ವೃತ್ತಿಪರ ರಂಗ ಕಲಾವಿದೆ ತೃಷಾ ಶೆಟ್ಟಿಯವರ ನಿರ್ದೇಶನದಲ್ಲಿ ಏಳು ದಿನಗಳ ಮಕ್ಕಳ ‘ರಂಗ ಶಿಬಿರ 2026’ವನ್ನು ದಿನಾಂಕ 17ರಿಂದ 23 ಮೇ 2026ರವರೆಗೆ ಬೆಳಿಗ್ಗೆ 9-00ರಿಂದ ಮಧ್ಯಾಹ್ನ 1-00ರವರೆಗೆ ಮಂಗಳೂರಿನ ಆದರ್ಶನಗರ, ಚಿಲಿಂಬಿ ಗುಡ್ಡೆಯಲ್ಲಿ ಆಯೋಜಿಸಲಾಗಿದೆ.

    ದಿ. ಯತೀಶ್ ವೈ. ಶೆಟ್ಟಿ ಇವರ ಸ್ಮರಣಾರ್ಥ ಹಮ್ಮಿಕೊಳ್ಳಲಾದ ಈ ಶಿಬಿರದಲ್ಲಿ 6ನೇ ತರಗತಿಯಿಂದ 12ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗೆ 99459 96842 ಸಂಖ್ಯೆಯನ್ನು ಸಂಪರ್ಕಿಸಿರಿ.

    baikady camp drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಸಂಗೀತ ಆಲಿಸುವುದರಿಂದ ಏಕಾಗ್ರತೆ ಹೆಚ್ಚುತ್ತದೆ – ಸಾಧ್ವಿ ಶ್ರೀ ಮಾತಾನಂದಮಯಿ
    Next Article ಪುತ್ತೂರಿನಲ್ಲಿ ವಿಭಿನ್ನವಾಗಿ ನೆರವೇರಿದ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ
    roovari

    Add Comment Cancel Reply


    Related Posts

    ಸಂತ ಅಲೋಶಿಯಸ್‌ನಲ್ಲಿ ‘ಮಾನ್ಸೂನ್ ರಂಗೋತ್ಸವ – 2026’ | ಜುಲೈ 17ರಿಂದ 19

    July 15, 2026

    ಫೇಸ್ಬುಕ್ ಲೈವ್ ಕಾವ್ಯ ಸಂವಾದದ 2ನೇ ಸಂಚಿಕೆ | ಜುಲೈ 18

    July 15, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026

    ಸುರತ್ಕಲ್ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ನಾಮ ಸಂಕೀರ್ತನ ಕಾರ್ಯಾಗಾರ | ಜುಲೈ 18, 19, 25 ಮತ್ತು 26

    July 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.