ಮಂಗಳೂರು : ಸೌರಭ ಸಂಗೀತ ನೃತ್ಯ ಕಲಾ ಪರಿಷತ್ (ರಿ.) ಪ್ರಸ್ತುತ ಪಡಿಸುವ ‘ಚಿಣ್ಣರ ನೃತ್ಯೋತ್ಸವ -2025’ ಕಾರ್ಯಕ್ರಮವನ್ನು ದಿನಾಂಕ 11 ಅಕ್ಟೋಬರ್ 2025ರಂದು ಸಂಜೆ 5-30 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಾಗಿದೆ.
ಸತೀಶ್ ಬೋಳಾರ್, ಸುರೇಶ್ ಅತ್ತಾವರ ಮತ್ತು ಕ್ರಿಸ್ಟೋಫರ್ ಡಿ’ಸೋಜ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ನೃತ್ಯ ಕಲಾ ಪರಿಷತ್ ಸಂಸ್ಥೆಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನೀಡಲಿದ್ದಾರೆ.