Subscribe to Updates

    Get the latest creative news from FooBar about art, design and business.

    What's Hot

    ಉದ್ಯಾವರದ ಸರಕಾರಿ ಕಾಲೇಜಿನಲ್ಲಿ ಬಹುಭಾಷಾ ನಿರಂತರ್ ನಾಟಕೋತ್ಸವ | ಫೆಬ್ರವರಿ 05ರಿಂದ 08

    February 4, 2026

    ಕನ್ನಡ ಸಾಹಿತ್ಯ ಪರಂಪರೆ ಮತ್ತು ಸಮಕಾಲೀನತೆ ಉಪನ್ಯಾಸ ಮಾಲಿಕೆ | ಫೆಬ್ರವರಿ 05

    February 4, 2026

    ನೃತ್ಯ ವಿಮರ್ಶೆ | ಸಭಾದಲ್ಲಿ ಸಭೆಯ ಮನಗೆದ್ದ ನೃತ್ಯ ಮಾರ್ಗಂ

    February 4, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೋಟ ಪಟೇಲರ ಮನೆ ಅಂಗಣದಲ್ಲಿ ಉಡುಪ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ | ಜನವರಿ 18
    Awards

    ಕೋಟ ಪಟೇಲರ ಮನೆ ಅಂಗಣದಲ್ಲಿ ಉಡುಪ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ | ಜನವರಿ 18

    January 15, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೋಟ : ಸಾಲಿಗ್ರಾಮ ಮಕ್ಕಳ ಮೇಳ (ರಿ.) ಕೋಟ ಇದರ ವತಿಯಿಂದ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಮರಣೆ ಮತ್ತು ಉಡುಪ ಹಂದೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 18 ಜನವರಿ 2026ರಂದು ಸಂಜೆ 4-00 ಗಂಟೆಗೆ ಕೋಟ ಪಟೇಲರ ಮನೆ ಅಂಗಣದಲ್ಲಿ ಆಯೋಜಿಸಲಾಗಿದೆ.

    4-00 ಗಂಟೆಗೆ ನಡೆಯಲಿರುವ ಗಮಕ ವಾಚನ – ವ್ಯಾಖ್ಯಾನದಲ್ಲಿ ಕಾಸರಗೋಡಿನ ದಿವ್ಯಾ ಕಾರಂತ್ ವಾಚನ ಹಾಗೂ ಜಯಲಕ್ಷ್ಮೀ ಕಾರಂತ್ ವ್ಯಾಖ್ಯಾನ ನೀಡಲಿದ್ದಾರೆ. 5-00 ಗಂಟೆಗೆ ಸಾಲಿಗ್ರಾಮ ಮಕ್ಕಳ ಮೇಳದ ಪ್ರಾಕ್ತನ ಕಲಾವಿದರಾದ ಪ್ರದೀಪ ಶೆಟ್ಟಿ ಇವರಿಂದ ಉಡುಪ ಸಂಸ್ಮರಣೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಮೊಳಹಳ್ಳಿ ಕೃಷ್ಣ ಮೊಗವೀರ ಇವರಿಗೆ ‘ಉಡುಪ ಪ್ರಶಸ್ತಿ’ ಮತ್ತು ನಿವೃತ್ತ ಶಿಕ್ಷಕ ಸಾಂಸ್ಕೃತಿಕ ಚಿಂತಕರಾದ ಮುರಳಿ ಕಡೆಕಾರ್ ಇವರಿಗೆ ‘ಹಂದೆ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಗುವುದು. 6-30 ಗಂಟೆಗೆ ಸಾಲಿಗ್ರಾಮ ಶ್ರೀ ಗುರು ಪ್ರಸಾದಿತ ಯಕ್ಷಗಾನ ಮಂಡಳಿಯ ಕಲಾವಿದರಿಂದ ಯಕ್ಷಕವಿ ಹಳೆಮಕ್ಕಿ ರಾಮ ವಿರಚಿತ ‘ಕೃಷ್ಣಾರ್ಜುನ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

    award baikady commemoration felicitation gamaka roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleನಾಗಪ್ಪಯ್ಯ ಹಂದೆ ರಂಗಮಂದಿರದಲ್ಲಿ ಪೌರಾಣಿಕ ಯಕ್ಷಗಾನ ಪ್ರದರ್ಶನ | ಜನವರಿ 17
    Next Article ಬೆಂಗಳೂರಿನಲ್ಲಿ ಕರ್ನಾಟಕ ಗಜಲ್ ಅಕಾಡೆಮಿಯಿಂದ ‘ಕನ್ನಡ ಗಜಲ್ ಕಮ್ಮಟ’ | ಜನವರಿ 18  
    roovari

    Add Comment Cancel Reply


    Related Posts

    ಉದ್ಯಾವರದ ಸರಕಾರಿ ಕಾಲೇಜಿನಲ್ಲಿ ಬಹುಭಾಷಾ ನಿರಂತರ್ ನಾಟಕೋತ್ಸವ | ಫೆಬ್ರವರಿ 05ರಿಂದ 08

    February 4, 2026

    ಕನ್ನಡ ಸಾಹಿತ್ಯ ಪರಂಪರೆ ಮತ್ತು ಸಮಕಾಲೀನತೆ ಉಪನ್ಯಾಸ ಮಾಲಿಕೆ | ಫೆಬ್ರವರಿ 05

    February 4, 2026

    ನೃತ್ಯ ವಿಮರ್ಶೆ | ಸಭಾದಲ್ಲಿ ಸಭೆಯ ಮನಗೆದ್ದ ನೃತ್ಯ ಮಾರ್ಗಂ

    February 4, 2026

    ‘ಕಾವ್ಯಾಂ ವ್ಹಾಳೊ- 11’ ಕೊಂಕಣಿ ಕವಿಗೋಷ್ಟಿ | ಫೆಬ್ರವರಿ 07

    February 4, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.