Subscribe to Updates

    Get the latest creative news from FooBar about art, design and business.

    What's Hot

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026

    ಬರಿಮಾರು ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ತಾಳಮದ್ದಳೆ ಕೂಟ

    February 25, 2026

    ಉಡುಪಿಯಲ್ಲಿ ‘ಜನಪದ’ ದೇಶೀಯ ಕಲೆಗಳ ಸರಣಿ ಕಾರ್ಯಾಗಾರ | ಫೆಬ್ರವರಿ 28 ಮತ್ತು ಮಾರ್ಚ್ 01

    February 25, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗೋಪಾಲಕೃಷ್ಣ ನಾಯರಿಯವರ ಸಂಸ್ಮರಣಾ ಕಾರ್ಯಕ್ರಮ ಪ್ರಶಸ್ತಿ ಪ್ರದಾನ ಸಮಾರಂಭ | ಜನವರಿ 19
    Awards

    ಗೋಪಾಲಕೃಷ್ಣ ನಾಯರಿಯವರ ಸಂಸ್ಮರಣಾ ಕಾರ್ಯಕ್ರಮ ಪ್ರಶಸ್ತಿ ಪ್ರದಾನ ಸಮಾರಂಭ | ಜನವರಿ 19

    January 16, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಸಾಲಿಗ್ರಾಮ : ಸಮಸ್ತರು ರಂಗ ಸಂಶೋಧನ ಕೇಂದ್ರ ಬೆಂಗಳೂರು ಪ್ರಸ್ತುತ ಪಡಿಸುವ ದೇಶೀ ಖ್ಯಾತಿಯ ರಂಗ ನಿರ್ದೇಶಕ ಸಾಂಸ್ಕೃತಿಕ ಸಂಘಟಕ ಗೋಪಾಲಕೃಷ್ಣ ನಾಯರಿಯವರ ಎರಡನೇ ವರ್ಷದ ಸಂಸ್ಮರಣಾ ಕಾರ್ಯಕ್ರಮ ಮತ್ತು ‘ಶ್ರೀ ಗೋಪಾಲಕೃಷ್ಣ ನಾಯರಿ ರಂಗ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 19 ಜನವರಿ 2025ರಂದು ಗುಂಡ್ಮಿ ಸಾಲಿಗ್ರಾಮ ಸದಾನಂದ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

    ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ ಇದರ ಅಧ್ಯಕ್ಷರಾದ ಶ್ರೀ ಆನಂದ ಸಿ. ಕುಂದರ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಅಧ್ಯಕ್ಷರಾದ ಶ್ರೀ ವೈಕುಂಠ ಹೇರ್ಳೆ ಇವರು ಸಂಸ್ಮರಣಾ ಮಾತುಗಳನ್ನಾಡಲಿರುವರು. ಶ್ರೀ ಗೋಪಾಲಕೃಷ್ಣ ದೇವರು ಭಟ್ಟ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಉದಯೋನ್ಮುಖ ಬಾಲ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಾಲಿಗ್ರಾಮದ ಆರಾಧನಾ ಮೇಲೋಡಿಸ್ (ರಿ.) ಇವರಿಂದ ಭಾವಗೀತೆ ಮತ್ತು ಜಾನಪದ ಹಾಡುಗಳು ಗಾಯನ ಪ್ರಸ್ತುತಗೊಳ್ಳಲಿದೆ.

    award Cultural Literature Music
    Share. Facebook Twitter Pinterest LinkedIn Tumblr WhatsApp Email
    Previous Articleಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ‘ಅಖಿಲ ಕರ್ನಾಟಕ ನಾಲ್ಕನೇ ಕವಿ-ಕಾವ್ಯ ಸಮ್ಮೇಳನ -2025′ | ಜನವರಿ 19
    Next Article ವಿಟ್ಲದಲ್ಲಿ ‘ಕಥೆ ಬರೆದಾತಿಜಿ’ ವಿನೂತನ ಶೈಲಿಯ ತುಳು ನಾಟಕ ಪ್ರದರ್ಶನ | ಜನವರಿ 17  
    roovari

    Add Comment Cancel Reply


    Related Posts

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026

    ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ

    February 24, 2026

    ಬೊಂಡಾಲದಲ್ಲಿ ‘ಬೊಂಡಾಲ ಪ್ರಶಸ್ತಿ’ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ

    February 24, 2026

    ‘ನ್ಯಗ್ರೋಧ’ ಜಯಲಕ್ಷ್ಮಿ ಹೆಗ್ಡೆ ನಡೆದು ಬಂದ ದಾರಿ ಕೃತಿ ಬಿಡುಗಡೆ ಸಮಾರಂಭ

    February 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.