Subscribe to Updates

    Get the latest creative news from FooBar about art, design and business.

    What's Hot

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ರಂಗಕರ್ಮಿ ಡಾ. ಜೀವನ್ ರಾಮ್ ಸುಳ್ಯರವರ ಜೊತೆ ಮಾತುಕತೆ | ಮಾರ್ಚ್ 22
    Literature

    ರಂಗಕರ್ಮಿ ಡಾ. ಜೀವನ್ ರಾಮ್ ಸುಳ್ಯರವರ ಜೊತೆ ಮಾತುಕತೆ | ಮಾರ್ಚ್ 22

    March 20, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ಜಂಟಿ ಆಶ್ರಯದಲ್ಲಿ ‘ಮತ್ತೊಮ್ಮೆ ಕೂತು ಮಾತಾಡುವ’ ಕಾರ್ಯಕ್ರಮವನ್ನು ದಿನಾಂಕ 22 ಮಾರ್ಚ್ 2026ರಂದು ಸಂಜೆ ಗಂಟೆ 4-30ಕ್ಕೆ ಉಡುಪಿಯ ಶಾರದಾ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ‘ರಂಗವಲ್ಲಿ’ ಮನೆಯ ಹಿಂಬಾಗದ ಅಶ್ವತಕಟ್ಟೆಯಲ್ಲಿ ಹಮ್ಮಿಕೊಳ್ಳಲಾಗಿದೆ.

    ಪ್ರಸಿದ್ಧ ರಂಗ ನಿರ್ದೇಶಕ, ರಂಗ ಮಾಂತ್ರಿಕ ಜೀವನ್ ರಾಮ್ ಸುಳ್ಯರವರ ಜೊತೆ ಕೂತು ಮಾತಾಡೋಣ. ಅವರ ರಂಗಾನುಭವ ಜೀವನಾನುಭವಗಳ ಸಿಹಿ ಕಹಿ ಅನುಭವಗಳ ಬಗ್ಗೆ ತಿಳಿಯೋಣ. ಒಂದಷ್ಟು ಹರಟೆ ಹೊಡೆಯೋಣ. ನೀವು ಬನ್ನಿ ನಿಮ್ಮವರನ್ನು ಕರೆತನ್ನಿ.

    baikady Literature roovari theatre
    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ | ರಂಗಭೂಮಿಯಲ್ಲಿ ಲಾವಣ್ಯ : ಒಂದು ವಿಭಿನ್ನ ದಾರಿ
    Next Article ಕುದ್ರೋಳಿ ಭಗವತೀ ದೇವಸ್ಥಾನದಲ್ಲಿ ‘ದ್ರೌಪದಿ ಪ್ರತಾಪ ವಿದ್ಯುಜ್ಜಿಹ್ವ’ ಯಕ್ಷಗಾನ | ಮಾರ್ಚ್ 22
    roovari

    Add Comment Cancel Reply


    Related Posts

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026

    ಉತ್ಕೃಷ್ಟವಾದ ವೇಣುವಾದನ ಕಚೇರಿ ‘ರಾಗರತ್ನ ಮಾಲಿಕೆ-49’

    June 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.