Subscribe to Updates

    Get the latest creative news from FooBar about art, design and business.

    What's Hot

    ಮೈಸೂರಿನ ಪರಿವರ್ತನ ರಂಗ ಸಮಾಜ ಪ್ರಸ್ತುತಪಡಿಸುವ ‘ಒಥೆಲೊ’ | ಆಗಸ್ಟ್ 16

    August 12, 2026

    ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪ್ರದಾನ

    August 12, 2026

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯಿಂದ 43ನೇ ಸಾಹಿತ್ಯ ಪಯಣ ಹೆಜ್ಜೆ

    August 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ದೂರದರ್ಶನ ಬಿ-ಹೈ ಗ್ರೇಡ್ ಪಡೆದ ನೃತ್ಯ ವಿದುಷಿ ಅಯನಾ ಪೆರ್ಲ
    Bharathanatya

    ದೂರದರ್ಶನ ಬಿ-ಹೈ ಗ್ರೇಡ್ ಪಡೆದ ನೃತ್ಯ ವಿದುಷಿ ಅಯನಾ ಪೆರ್ಲ

    August 11, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಪ್ರಸಿದ್ಧ ಭರತನಾಟ್ಯ ಕಲಾವಿದೆ ವಿದುಷಿ ಅಯನಾ ಪೆರ್ಲ ಇವರು ಕೇಂದ್ರ ಸರಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ದೂರದರ್ಶನವು ಏರ್ಪಡಿಸುವ ಉನ್ನತ ಶ್ರೇಯಾಂಕದ ಭರತನಾಟ್ಯ ಪರೀಕ್ಷೆಯಲ್ಲಿ ಬಿ-ಹೈ ಸ್ಥಾನ ಪಡೆದಿದ್ದಾರೆ. ಇದೊಂದು ಪ್ರತಿಷ್ಠಿತ ಸ್ಥಾನವಾಗಿದ್ದು ಭಾರತದಾದ್ಯಂತ ಉನ್ನತ ಪ್ರದರ್ಶನಗಳನ್ನು ನೀಡಲು ಅರ್ಹತೆ ಪಡೆಯುವ ಮಾನದಂಡವಾಗಿದೆ.

    ಕಳೆದ ಇಪ್ಪತ್ತೈದು ವರ್ಷಗಳಿಂದ ಭರತನಾಟ್ಯ ಕಲಿಯುತ್ತ ದೇಶಾದ್ಯಂತ ಪ್ರದರ್ಶನ ನೀಡುತ್ತಿರುವ ವಿದುಷಿ ಅಯನಾ ಪೆರ್ಲ ಮಂಗಳೂರಿನ ನೃತ್ಯವಿದುಷಿಯರಾದ ಶಾರದಾಮಣಿ ಶೇಖರ್ ಮತ್ತು ಶ್ರೀಲತಾ ನಾಗರಾಜ್ ಇವರ ಶಿಷ್ಯೆಯಾಗಿ, ಪ್ರಸ್ತುತ ಚೆನ್ನೈಯ ವರ್ಷಾ ಅಕ್ಹೌರಿ ಇವರ ಬಳಿ ಭರತನಾಟ್ಯದ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ವಿದುಷಿ ಅಯನಾ ಪೆರ್ಲ ಕವಿ – ಸಾಹಿತಿ ದಂಪತಿಗಳಾದ ಡಾ. ವಸಂತಕುಮಾರ ಪೆರ್ಲ ಮತ್ತು ಕೆ. ಶೈಲಾಕುಮಾರಿ ಇವರ ದ್ವಿತೀಯ ಪುತ್ರಿಯಾಗಿದ್ದು, ಯೋಗ ಪರಿಣಿತೆಯೂ ಆಗಿದ್ದಾರೆ. ಎಂಜಿನಿಯರಿಂಗ್ ಶಿಕ್ಷಣ ಪಡೆದು ಸದ್ಯ ಚೀನಾದಲ್ಲಿ ವೃತ್ತಿಯಲ್ಲಿದ್ದಾರೆ.

    baikady bharatanatyam roovari
    Share. Facebook Twitter Pinterest LinkedIn Tumblr WhatsApp Email
    Previous Articleಮಂಚಿ ಲಯನ್ಸ್ ಸೇವಾ ಮಂದಿರದಲ್ಲಿ ‘ಕಲಾಧಾರಾ 12’ ನೃತ್ಯ ಪ್ರಸ್ತುತಿ | ಆಗಸ್ಟ್ 13
    Next Article ಬೊಳುವಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ‘ಯಕ್ಷಾಷಾಢ-2026’ ಸಂಪನ್ನ
    roovari

    Add Comment Cancel Reply


    Related Posts

    ಮೈಸೂರಿನ ಪರಿವರ್ತನ ರಂಗ ಸಮಾಜ ಪ್ರಸ್ತುತಪಡಿಸುವ ‘ಒಥೆಲೊ’ | ಆಗಸ್ಟ್ 16

    August 12, 2026

    ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪ್ರದಾನ

    August 12, 2026

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯಿಂದ 43ನೇ ಸಾಹಿತ್ಯ ಪಯಣ ಹೆಜ್ಜೆ

    August 12, 2026

    ಪಾತಾಳ ಸ್ಮೃತಿ ಗೌರವ ಪ್ರದಾನ ಮತ್ತು ಪಾತಾಳರ ನೆನಪು ಕೃತಿ ಅನಾವರಣ

    August 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.