Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘ಸ್ವಾತಂತ್ರ್ಯದ ಓಟ’ ನಾಟಕ ಪ್ರದರ್ಶನ | ಮೇ 27

    May 26, 2026

    ಗೊ.ರು.ಚನ್ನಬಸಪ್ಪ ಇವರಿಗೆ ‘ನಾಲ್ವಡಿ ಕೃಷ್ಣರಾಜ ಒಡೆಯ‌ರ್’ ಪ್ರಶಸ್ತಿ

    May 26, 2026

    ರಂಗಭೂಮಿ ಕಲಾವಿದರ ಸ್ವ-ವಿವರದ ಮಾಹಿತಿಗೆ ಮನವಿ

    May 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ನೃತ್ಯಶಂಕರ’ ಸಮೂಹ ನೃತ್ಯಸರಣಿ 10ರಲ್ಲಿ ನೃತ್ಯ ಪ್ರದರ್ಶನ | ಮೇ 25
    Bharathanatya

    ‘ನೃತ್ಯಶಂಕರ’ ಸಮೂಹ ನೃತ್ಯಸರಣಿ 10ರಲ್ಲಿ ನೃತ್ಯ ಪ್ರದರ್ಶನ | ಮೇ 25

    May 23, 2026Updated:May 25, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಸಮೂಹ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ 10ರ ಕಾರ್ಯಕ್ರಮವನ್ನು ದಿನಾಂಕ 25 ಮೇ 2026ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ಆಯೋಜಿಸಲಾಗಿದೆ.

    ಉಡುಪಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದೊಂದಿಗೆ ನಡೆಯುವ ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಕುದ್ಕಾಡಿ ಪುತ್ತೀರು ಇಲ್ಲಿರುವ ವಿಶ್ವಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಕಲ್ಚರ್ (ರಿ.) ಇದರ ವಿದ್ಯಾರ್ಥಿಗಳಿಂದ ಸಂಸ್ಥೆಯ ನಿರ್ದೇಶಕರಾದ ವಿದುಷಿ ನಯನ ವಿ. ರೈ ಮತ್ತು ವಿದುಷಿ ಸ್ವಸ್ತಿಕ ಆರ್. ಶೆಟ್ಟಿ ಇವರ ನಿರ್ದೇಶನದಲ್ಲಿ ನೃತ್ಯಪ್ರದರ್ಶನ ನಡೆಯಲಿದೆ.

    baikady bharatanatyam dance Music roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಕಲಾಗ್ರಾಮದಲ್ಲಿ ‘ಜೀಕೆ ಮಾಸ್ತರರ ಪ್ರಣಯ ಪ್ರಸಂಗ’ ನಾಟಕ | ಮೇ 24
    Next Article ಕಲಾಸಾರಥಿ ತೋನ್ಸೆ ಪುಷ್ಕಳ ಕುಮಾರ್ ಇವರಿಂದ ‘ಶ್ರೀ ಕೃಷ್ಣ ತುಲಾಭಾರ’ ಕಥಾಕೀರ್ತನ
    roovari

    Add Comment Cancel Reply


    Related Posts

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘ಸ್ವಾತಂತ್ರ್ಯದ ಓಟ’ ನಾಟಕ ಪ್ರದರ್ಶನ | ಮೇ 27

    May 26, 2026

    ಗೊ.ರು.ಚನ್ನಬಸಪ್ಪ ಇವರಿಗೆ ‘ನಾಲ್ವಡಿ ಕೃಷ್ಣರಾಜ ಒಡೆಯ‌ರ್’ ಪ್ರಶಸ್ತಿ

    May 26, 2026

    ರಂಗಭೂಮಿ ಕಲಾವಿದರ ಸ್ವ-ವಿವರದ ಮಾಹಿತಿಗೆ ಮನವಿ

    May 26, 2026

    ವಿಮರ್ಶೆ | ಮನಸ್ಸಿಗೆ ಹತ್ತಿರವಾದ ನಟನೆ ಹಾಗೂ ವೇಷಭೂಷಣ

    May 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.