ಬಾಗಲಕೋಟೆ : ನಟರಾಜ ಸಂಗೀತ ನೃತ್ಯ ನಿಕೇತನ ವಿದ್ಯಾಗಿರಿ ಬಾಗಲಕೋಟೆ ಸಂಸ್ಥೆಯು ಆಯೋಜಿಸುವ ಯುವ ವಿದ್ವಾಂಸರಾದ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಮತ್ತು ಡಾ.ಅನಷ್ಕು ಅವರ ಭರತನಾಟ್ಯ ಪ್ರದರ್ಶನವನ್ನು ದಿನಾಂಕ 30-09-2023ರ ಭಾನುವಾರದಂದು ಬಾಗಲಕೋಟೆಯಲ್ಲಿ ಹಮ್ಮಿಕೊಂಡಿದೆ. ಕಾರ್ಯಕ್ರಮದ ಜೊತೆಗೆ ಮಂಜುನಾಥ್ ಎನ್ ಪುತ್ತೂರು ಮತ್ತು ಡಾ.ಅನಷ್ಕು ಎರಡು ದಿನಗಳ ನೃತ್ಯ ಕಾರ್ಯಗಾರವನ್ನು ಕೂಡ ನಡೆಸಿಕೊಡಲಿದ್ದಾರೆ.ಇದು ಮಂಜುನಾಥ್ ಅವರ 75ನೇ ಕಾರ್ಯಗಾರವಾಗಿದೆ.
Subscribe to Updates
Get the latest creative news from FooBar about art, design and business.
ಬಾಗಲಕೋಟೆಯಲ್ಲಿ ವಿದ್ವಾನ್ ಮಂಜುನಾಥ್ ಮತ್ತು ಡಾ.ಅನಷ್ಕು ಅವರ ಕಾರ್ಯಗಾರ ಮತ್ತು ಭರತನಾಟ್ಯ ಪ್ರದರ್ಶನ | ಸೆಪ್ಟೆಂಬರ್ 30ರಿಂದ
No Comments1 Min Read