Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ದರ್ಪಣ ಸುಂದರಿ’ ನಾಟಕ ಪ್ರದರ್ಶನ | ಜೂನ್ 18

    June 17, 2026

    ರಾಜ್ಯದ ಹತ್ತು ಸಾಧಕರಿಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಗೌರವ

    June 17, 2026

    ಪುಸ್ತಕ ವಿಮರ್ಶೆ | ‘ಅಂಡಮಾನ್-ಇತಿಹಾಸದೊಳಗೊಂದು ಪಯಣ’

    June 17, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ದರ್ಪಣ ಸುಂದರಿ’ ನಾಟಕ ಪ್ರದರ್ಶನ | ಜೂನ್ 18
    Drama

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ದರ್ಪಣ ಸುಂದರಿ’ ನಾಟಕ ಪ್ರದರ್ಶನ | ಜೂನ್ 18

    June 17, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕಾಜಾಣ ಪ್ರಸ್ತುತ ಪಡಿಸುವ ಶೈಲಜ ವಿಜಯಕುಮಾರ್ ರಚಿಸಿರುವ ‘ದರ್ಪಣ ಸುಂದರಿ’ ನಾಟಕ ಪ್ರದರ್ಶನವನ್ನು ದಿನಾಂಕ 18 ಜೂನ್ 2026ರಂದು ಸಂಜೆ ಗಂಟೆ 7-00ಕ್ಕೆ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ಹಮ್ಮಿಕೊಳ್ಳಲಾಗಿದೆ. ರಂಜಿತ ನಾಗರಾಜ್ ಅಭಿನಯದ ಏಕವ್ಯಕ್ತಿ ನಾಟಕವನ್ನು ಡಾ. ಬೇಲೂರು ರಘುನಂದನ್ ಇವರು ರಂಗಪಠ್ಯ, ವಿನ್ಯಾಸ, ಸಂಗೀತ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 8123407755 ಸಂಖ್ಯೆಯನ್ನು ಸಂಪರ್ಕಿಸಿರಿ.

    baikady drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleರಾಜ್ಯದ ಹತ್ತು ಸಾಧಕರಿಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಗೌರವ
    roovari

    Add Comment Cancel Reply


    Related Posts

    ರಾಜ್ಯದ ಹತ್ತು ಸಾಧಕರಿಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಗೌರವ

    June 17, 2026

    ಪುಸ್ತಕ ವಿಮರ್ಶೆ | ‘ಅಂಡಮಾನ್-ಇತಿಹಾಸದೊಳಗೊಂದು ಪಯಣ’

    June 17, 2026

    ಮಾಹೆಯಿಂದ ಯಕ್ಷಗಾನ ಕಲಾರಂಗಕ್ಕೆ ಮನೆಗಳ ಕೊಡುಗೆ

    June 17, 2026

    ಲೇಖಕ ಡಾ. ಸುಧಾಕರ ಹೊಸಳ್ಳಿ ಇವರ ‘ನಾನೂ ಕಾಫಿರ’ ಪುಸ್ತಕ ಲೋಕಾರ್ಪಣೆ

    June 17, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.