Subscribe to Updates

    Get the latest creative news from FooBar about art, design and business.

    What's Hot

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೈಸೂರಿನ ಕನ್ನಡ ಸಾಹಿತ್ಯ ಭವನದಲ್ಲಿ ‘ದಸರಾ ಕವಿ ಕಾವ್ಯ ಸಂಭ್ರಮ’ | ಅಕ್ಟೋಬರ್ 20
    Awards

    ಮೈಸೂರಿನ ಕನ್ನಡ ಸಾಹಿತ್ಯ ಭವನದಲ್ಲಿ ‘ದಸರಾ ಕವಿ ಕಾವ್ಯ ಸಂಭ್ರಮ’ | ಅಕ್ಟೋಬರ್ 20

    October 19, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಮೈಸೂರು : ಸ್ಪಂದನ ಸಾಂಸ್ಕೃತಿಕ ಪರಿಷತ್ತು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರ ವತಿಯಿಂದ ‘ದಸರಾ ಕವಿ ಕಾವ್ಯ ಸಂಭ್ರಮ’ ರಾಜ್ಯ ಮಟ್ಟದ ಕಾವ್ಯೋತ್ಸವ ಡಾ. ಸಿಪಿಕೆ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 20 ಅಕ್ಟೋಬರ್ 2024ರಂದು ಬೆಳಿಗ್ಗೆ 10-00 ಗಂಟೆಗೆ ಮೈಸೂರಿನ ವಿಜಯ ನಗರ ಮೊದಲ ಹಂತದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಪ್ರಸಿದ್ಧ ಕವಯಿತ್ರಿ ಹಾಗೂ ಸ್ತ್ರೀವಾದಿ ಚಿಂತಕರಾದ ಪ್ರೊ. ಚ. ಸರ್ವಮಂಗಳಾ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಮಡ್ಡೀಕೆರೆ ಗೋಪಾಲ್ ಇವರು ಅಧ್ಯಕ್ಷತೆ ವಹಿಸಲಿರುವರು. ಪರಿಸರ ರಮೇಶ್, ಮಹಾದೇವ್ ಬನ್ನೂರು, ಅನ್ನ ಪರಮೇಶ್ ಇವರು ಗೀತ ಗಾಯನ ಕಾರ್ಯಕ್ರಮ ನಡೆಸಿಕೊಡಲಿರುವರು.

    ಹಿರಿಯ ಸಾಹಿತಿ ಡಾ. ಎಚ್.ಎಸ್. ರುದ್ರೇಶ್ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ 1 ಮತ್ತು ಕವಯತ್ರಿ ಹಾಗೂ ಉಪನ್ಯಾಸಕಿಯಾದ ಡಾ. ಹೆಚ್.ಕೆ. ಹಸೀನಾ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ 2 ಪ್ರಸ್ತುತಗೊಳ್ಳಲಿದೆ. ಸಂಜೆ 4-00 ಗಂಟೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಡಾ. ಸಿಪಿಕೆ ಕಾವ್ಯ ಪ್ರಶಸ್ತಿ ಪ್ರದಾನ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಧಾರವಾಡದಲ್ಲಿ ಡಾ. ಜಿ.ಎಸ್. ಆಮೂರ ಜನ್ಮ ಶತಮಾನೋತ್ಸವ ಸಮಾರಂಭ | ಅಕ್ಟೋಬರ್ 20
    Next Article ಉಡುಪಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ
    roovari

    Add Comment Cancel Reply


    Related Posts

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026

    ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ

    February 24, 2026

    ಬೊಂಡಾಲದಲ್ಲಿ ‘ಬೊಂಡಾಲ ಪ್ರಶಸ್ತಿ’ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ

    February 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.