ಮಂಗಳೂರು: ಕೊಂಕಣಿ ಸಾಹಿತಿ, ಕಲಾವಿದರು ಹಾಗೂ ಸಂಘ ಸಂಸ್ಥೆಗಳು ತಮ್ಮ ಮಾಹಿತಿ, ವಿಳಾಸ ಮತ್ತಿತರ ವಿವರಗಳನ್ನು ಅಕಾಡೆಮಿಯ ಕಚೇರಿಗೆ ಕಳುಹಿಸುವಂತೆ ಕೊಂಕಣಿ ಸಾಹಿತ್ಯ ಅಕಾಡೆಮಿಯು ಮನವಿ ಮಾಡಿದೆ.
ವಿವರಗಳನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಹಾನಗರ ಪಾಲಿಕೆಯ ಕಟ್ಟಡ, ಲಾಲ್ಬಾಗ್, ಮಂಗಳೂರು 575003 ಈ ವಿಳಾಸಕ್ಕೆ ಕಳುಹಿಸಬೇಕೆಂದು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ : 0824 2453167