Subscribe to Updates

    Get the latest creative news from FooBar about art, design and business.

    What's Hot

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮಂಡ್ಯದಲ್ಲಿ ‘ಡಾ. ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 9
    Awards

    ಮಂಡ್ಯದಲ್ಲಿ ‘ಡಾ. ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 9

    June 7, 2024Updated:June 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಡ್ಯ : ಬೆಂಗಳೂರಿನ ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ (ರಿ.) ಇದರ ವತಿಯಿಂದ ನೀಡುವ 2023ನೇ ಸಾಲಿನ ‘ಡಾ. ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 09-06-2024ರಂದು ಬೆಳಗ್ಗೆ 10-00 ಗಂಟೆಗೆ ಮಂಡ್ಯದ ಸುಭಾಷ್ ನಗರ, ಶಿವ ನಂಜಪ್ಪ ಪಾರ್ಕ್ ಎದುರಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

    ಈ ಪ್ರಶಸ್ತಿಯನ್ನು ಚಾಮರಾಜ ನಗರದ ಸ್ವಾಮಿ ಪೊನ್ನಾಚಿಯವರ ‘ದಾರಿ ತಪ್ಪಿಸುವ ಗಿಡ’ ಕೃತಿಗೆ ಖ್ಯಾತ ಲೇಖಕರಾದ ಪ್ರೊ. ಕಾಳೇಗೌಡ ನಾಗವಾರ ಇವರು ಪ್ರದಾನ ಮಾಡಲಿರುವರು. ಪ್ರಶಸ್ತಿಯು ರೂ.25,000/- ನಗದು, ಫಲಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ವಿಮರ್ಶಕರಾದ ಶ್ರೀಮತಿ ಆರ್. ಸುನಂದಮ್ಮ ಪ್ರಶಸ್ತಿ ವಿಜೇತ ಕೃತಿಯ ಕುರಿತು ಮಾತನಾಡಲಿದ್ದು, ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಎಚ್.ಆರ್. ಸುಜಾತಾ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಇದೇ ಸಂದರ್ಭದಲ್ಲಿ ಖ್ಯಾತ ಗಾಯಕಿ ಶ್ರೀಮತಿ ಎಂ.ಡಿ. ಪಲ್ಲವಿ ಮತ್ತು ಸಂಗಡಿಗರು ಭಾವಗಾಯನ ಕಾರ್ಯಕ್ರಮ ನೀಡಲಿದ್ದು, ಡಾ. ಬೆಸಗರಹಳ್ಳಿ ರಾಮಣ್ಣ ಅವರ ಅಂಕಣ ಬರಹಗಳ ಸಂಕಲನ ‘ಒರೆಗಲ್ಲು’ ಮರುಮುದ್ರಣವಾದ ಕೃತಿ ಬಿಡುಗಡೆಯಾಗಲಿದೆ.

    ಸ್ವಾಮಿ ಪೊನ್ನಾಚಿ

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತನ್ನು ಕಟ್ಟಿದ ಯುವರಾಜ ಕಂಠೀರವ ನರಸಿಂಹರಾಜ ಒಡೆಯರ್ ಜನ್ಮ ದಿನಾಚರಣೆ
    Next Article ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆ
    roovari

    Add Comment Cancel Reply


    Related Posts

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ರಂಗ ನಮನ’

    May 11, 2026

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಮೈಸೂರು ಜಿಲ್ಲಾ ಘಟಕದ ವತಿಯಿಂದ ವಿಚಾರ ಸಂಕಿರಣ

    May 11, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.