Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಮಹಾಲಿಂಗೇಶ್ವರ ದೇವಳದ ರಾಜಗೋಪುರದಲ್ಲಿ ತಿಂಗಳ ಸರಣಿ ತಾಳಮದ್ದಳೆ

    May 5, 2026

    ಪ್ರಖ್ಯಾತ ಬಾಲಪ್ರತಿಭೆ ಕುಮಾರಿ ಗಂಗಾ ಶಶಿಧರನ್ ಇವರಿಂದ ‘ನಾದ ಗಂಗಾ ಲಹರಿ’ | ಮೇ 05 

    May 4, 2026

    ಶಿವಮೊಗ್ಗದ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ‘ಸಂಸ್ಥಾಪನಾ ದಿನಾಚರಣೆ’ | ಮೇ 05

    May 4, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಡಾ. ಕೆ.ಎಂ. ರಾಘವ ನಂಬಿಯಾರ್ ಆಯ್ಕೆ
    Awards

    ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಡಾ. ಕೆ.ಎಂ. ರಾಘವ ನಂಬಿಯಾರ್ ಆಯ್ಕೆ

    May 1, 2026Updated:May 5, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕರ್ನಾಟಕ ಯಕ್ಷಗಾನ ವತಿಯಿಂದ 2025 ಸಾಲಿನ ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಯಕ್ಷಗಾನ ಸಂಶೋಧಕ ಡಾ. ಕೆ.ಎಂ. ರಾಘವ ನಂಬಿಯಾ‌ರ್ ಇವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯೊಂದಿಗೆ ರೂ. ಒಂದು ಲಕ್ಷ ನಗದು, ಫಲಕ, ಪ್ರಮಾಣಪತ್ರ ಮತ್ತು ಹಾರ ನೀಡಿ ಗೌರವಿಸಲಾಗುವುದು ಎಂದು ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಮೇ 3ರಂದು ಅಂಬಲಪಾಡಿಯ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿದೆ.

    ‘ಕರಾವಳಿ ಯಕ್ಷಗಾನ ಹಿಮ್ಮೇಳ : ಒಂದು ಸಮಗ್ರ ಅಧ್ಯಯನ’ ಮಹಾಪ್ರಬಂಧಕ್ಕೆ ಮಂಗಳೂರು ವಿ.ವಿ. ಪಿಎಚ್.ಡಿ. ಪಡೆದಿದ್ದು, ಪತ್ರಕರ್ತರೂ ಆಗಿರುವ ಇವರು ‘ಉದಯವಾಣಿ’ ಪತ್ರಿಕೆಯಲ್ಲಿ ದೀರ್ಘ ಕಾಲ ಉಪಸಂಪಾದಕರಾಗಿದ್ದರು. ಯಕ್ಷಗಾನ ಕ್ಷೇತ್ರದಲ್ಲಿ ಸಂಶೋಧನೆ, ರಚನೆ ಹಾಗೂ ಪ್ರದರ್ಶನಗಳ ಮೂಲಕ ವಿಶಿಷ್ಟ ಕೊಡುಗೆ ನೀಡಿದ್ದು, ತೆಂಕು ಮತ್ತು ಬಡಗುತಿಟ್ಟು ಯಕ್ಷಗಾನಗಳಲ್ಲಿ ಪರಿಣತಿ ಹೊಂದಿರುವ ಇವರು ಹಲವಾರು ಪ್ರಸಂಗಗಳನ್ನು ರಚಿಸಿ, ಹಿಮ್ಮೇಳ, ವೇಷಭೂಷಣ ಮತ್ತು ರಂಗಪ್ರಯೋಗಗಳಲ್ಲಿ ಹೊಸತನ ತಂದುಕೊಟ್ಟಿದ್ದಾರೆ. ಇವರ ಈ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

    award baikady Literature roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಗೌರವ ಮತ್ತು ಪುಸ್ತಕ ಪ್ರಶಸ್ತಿ ಪ್ರಧಾನ
    Next Article ಸೌಹಾರ್ದ ಸಾಹಿತ್ಯ ವೇದಿಕೆ ಮಂಗಳೂರು ಘಟಕದಿಂದ ‘ಕನ್ನಡದ ಕಂಪು ಸರಣಿ -9’ | ಮೇ 03
    roovari

    Add Comment Cancel Reply


    Related Posts

    ಶ್ರೀ ಮಹಾಲಿಂಗೇಶ್ವರ ದೇವಳದ ರಾಜಗೋಪುರದಲ್ಲಿ ತಿಂಗಳ ಸರಣಿ ತಾಳಮದ್ದಳೆ

    May 5, 2026

    ಪ್ರಖ್ಯಾತ ಬಾಲಪ್ರತಿಭೆ ಕುಮಾರಿ ಗಂಗಾ ಶಶಿಧರನ್ ಇವರಿಂದ ‘ನಾದ ಗಂಗಾ ಲಹರಿ’ | ಮೇ 05 

    May 4, 2026

    ಶಿವಮೊಗ್ಗದ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ‘ಸಂಸ್ಥಾಪನಾ ದಿನಾಚರಣೆ’ | ಮೇ 05

    May 4, 2026

    ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಅಭಿರಾಮ ಧಾಮದ ವಸಂತ ಶಿಬಿರ ಯಶಸ್ವಿ !

    May 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.